ಮೈಕ್ರೊಆರ್ಎನ್ಎ ಮತ್ತು ಅದರ ನಂತರದ ಪ್ರತಿಲೇಖನ ಜೀನ್ ನಿಯಂತ್ರಣದಲ್ಲಿ ಮೈಕ್ರೊಆರ್ಎನ್ಎ ಪಾತ್ರದ ಅಧ್ಯಯನಕ್ಕಾಗಿ ಅಮೆರಿಕದ ವಿಜ್ಞಾನಿಗಳಾದ ವಿಕ್ಟರ್ ಆಂಬ್ರೋಸ್ ಮತ್ತು ಗ್ಯಾರಿ ರುವ್ಕುನ್ ಅವರಿಗೆ 2024ರ ಸಾಲಿನ ಶರೀರಶಾಸ್ತ್ರ ಅಥವಾ ವೈದ್ಯಶಾಸ್ತ್ರಕ್ಕೆ ನೀಡುವ...
ಉದ್ಯೋಗಕ್ಕಾಗಿ ಜಮೀನು ಹಗರಣಕ್ಕೆ ಸಂಬಂಧಿಸಿದಂತೆ ಅಕ್ರಮ ಹಣ ವರ್ಗಾವಣೆ ಪ್ರಕರಣದಲ್ಲಿ ರಾಷ್ಟ್ರೀಯ ಜನತಾ ದಳ (ಆರ್ಜೆಡಿ) ಮುಖ್ಯಸ್ಥ ಲಾಲು ಪ್ರಸಾದ್, ಅವರ ಮಕ್ಕಳಾದ ತೇಜಸ್ವಿ ಯಾದವ್ ಮತ್ತು ತೇಜ್ ಪ್ರತಾಪ್ ಯಾದವ್ ಅವರಿಗೆ...
ರಾಜ್ಯ ಹಿಂದುಳಿದ ವರ್ಗಗಳ ಶಾಶ್ವತ ಆಯೋಗ 2015ರಲ್ಲಿ ನಡೆಸಿದ್ದ ಸಾಮಾಜಿಕ ಮತ್ತು ಶೈಕ್ಷಣಿಕ ಸಮೀಕ್ಷೆ (ಜಾತಿ ಜನಗಣತಿ) ವರದಿಯನ್ನು ಅ.18ರಂದು ನಡೆಯಲಿರುವ ಸಚಿವ ಸಂಪುಟ ಸಭೆಯ ಮುಂದಿಟ್ಟು ಮುಂದಿನ ತೀರ್ಮಾನ ಕೈಗೊಳ್ಳುತ್ತೇವೆ ಎಂದು...
ಸಮಾಜದಲ್ಲಿ ಎಲ್ಲರಿಗೂ ಅನ್ಯಾಯ ಆಗುತ್ತಿದೆ. ಅನ್ಯಾಯದ ವಿರುದ್ಧ ಹೋರಾಟ ಮಾಡಲು ಸಂಘಟನೆ ಕಟ್ಟುತ್ತಿದ್ದೇವೆ. ರಾಣಿ ಚೆನ್ನಮ್ಮ ಬ್ರಿಗೇಡ್ ಮಾಡಲು ಸಲಹೆ ಬಂದಿದೆ. ನಮ್ಮ ಸಂಘಟನೆ ಅಲ್ಪ ಸಂಖ್ಯಾತರ ವಿರುದ್ಧ ಅಲ್ಲ. ಆದರೆ, ರಾಷ್ಟ್ರದ್ರೋಹಿ...
ಇಸ್ರೇಲ್-ಪಾಲೆಸ್ತೀನ್ ಸಂಘರ್ಷದ ವಿಚಾರದಲ್ಲಿ ಪ್ಯಾಲೆಸ್ತೀನ್ಗೆ ಭಾರತ ಬೆಂಬಲ ನೀಡಿದೆ. ಜವಾಹರಲಾಲ್ ನೆಹರು ಮತ್ತು ಮಹಾತ್ಮ ಗಾಂಧೀಜಿಯಂತಹ ಧೀಮಂತ ನಾಯಕರು ಭಾರತದ ಸ್ವಾತಂತ್ರ್ಯದ ಹೋರಾಟದ ಸಮಯದಲ್ಲಿ ಪ್ಯಾಲೆಸ್ತೀನ್ಗೆ ಬೆಂಬಲ ಸೂಚಿಸಿದ್ದಾರೆ. ಇಸ್ರೇಲ್ ವಿರುದ್ಧ ಸೆಟೆದುನಿಂತ...