ಖಾಸಗಿ ವೈದ್ಯಕೀಯ ಕಾಲೇಜಿನ ಎರಡನೇ ವರ್ಷದ ಎಂಬಿಬಿಎಸ್ ವಿದ್ಯಾರ್ಥಿಯೋರ್ವ ನಿಗೂಢವಾಗಿ ಸಾವನ್ನಪ್ಪಿರುವ ಘಟನೆ ಉತ್ತರ ಪ್ರದೇಶದ ಶಹಜಹಾನ್ಪುರದಲ್ಲಿ ನಡೆದಿದೆ. ವಿದ್ಯಾರ್ಥಿಯು ಕ್ಯಾಂಪಸ್ನಲ್ಲಿ ಶವವಾಗಿ ಪತ್ತೆಯಾಗಿದ್ದಾನೆ ಎಂದು ಪೊಲೀಸರು ಭಾನುವಾರ ತಿಳಿಸಿದ್ದಾರೆ.
ಮೃತರನ್ನು ವರುಣ್ ಅರ್ಜುನ್...
ಲಡಾಖ್ಗೆ ಆರನೇ ಪರಿಚ್ಛೇದದಲ್ಲಿ ಸ್ಥಾನಮಾನ ನೀಡಬೇಕು ಎಂದು ಆಗ್ರಹಿಸಿ ಜಂತರ್ ಮಂತರ್ನಲ್ಲಿ ಪ್ರತಿಭಟನೆ ನಡೆಸಲು ಪ್ರತಿಭಟನಾಕಾರರಿಗೆ ಅನುಮತಿ ನಿರಾಕರಿಸಿದ ಕಾರಣ ಪರಿಸರ ಕಾರ್ಯಕರ್ತ ಸೋನಮ್ ವಾಂಗ್ಚುಕ್ ಅವರು ತಂಗಿದ್ದ ಲಡಾಖ್ ಭವನದಲ್ಲಿ ಭಾನುವಾರ...
ಪ್ಯಾಲೆಸ್ತೀನ್ನ ಗಾಜಾ ಪಟ್ಟಿಯಲ್ಲಿ ಇಸ್ರೇಲ್ ತನ್ನ ಕ್ರೌರ್ಯವನ್ನು ಮುಂದುವರೆಸಿದೆ. ಮಧ್ಯ ಗಾಜಾದಲ್ಲಿರುವ ಮಸೀದಿ ಮೇಲೆ ಇಸ್ರೇಲ್ ವೈಮಾನಿಕ ದಾಳಿ ನಡೆಸಿದ್ದು, ಕನಿಷ್ಠ 21 ಮಂದಿ ಮೃತಪಟ್ಟಿದ್ದಾರೆ.
ಭಾನುವಾರ, ಇಸ್ರೇಲ್ ಎಸಗಿರುವ ಕ್ರೌರ್ಯದ ಬಗ್ಗೆ...
ನಿನ್ನೆ ರಾತ್ರಿ ಪಂಜಾಬ್ನ ಹಲವು ಜಿಲ್ಲೆಗಳಿಗೆ ಪ್ರಬಲ ಚಂಡಮಾರುತ ಅಪ್ಪಳಿಸಿದ್ದು, ಲುಧಿಯಾನದಲ್ಲಿ ನವರಾತ್ರಿ ಉತ್ಸವವೊಂದರಲ್ಲಿ ಪೆಂಡಾಲ್ ಕುಸಿದು ಬಿದ್ದು ಇಬ್ಬರು ಮಹಿಳೆಯರು ಸಾವನ್ನಪ್ಪಿದ್ದಾರೆ.
ಸುಮಾರು 15ಕ್ಕೂ ಅಧಿಕ ಮಂದಿಗೆ ಗಾಯಗಳಾಗಿವೆ. ಈ ಪೈಕಿ ಹೆಚ್ಚಿನವರು...
ಓಲಾ ಎಲೆಕ್ಟ್ರಿಕ್ ಸ್ಕೂಟರ್ಗಳ ಸೇವೆ ವಿಚಾರದಲ್ಲಿ ಹಾಸ್ಯನಟ (ಸ್ಟ್ಯಾಂಡಪ್ ಕಾಮಿಡಿಯನ್) ಕುನಾಲ್ ಕಮ್ರಾ ಅವರು ಮಾಡಿದ್ದ ಟ್ವೀಟ್ವೊಂದು ಭಾರೀ ಚರ್ಚೆ ಹುಟ್ಟುಹಾಕಿದೆ. ಅವರ ಟ್ವೀಟ್ಗೆ 'ಓಲಾ ಇವಿ' ಸಿಇಒ ಭವಿಶ್ ಅಗರ್ವಾಲ್ ಪ್ರತಿಕ್ರಿಯಿಸಿದ್ದು,...