ನನ್ನ ಬೇಡಿಕೆ ಈಡೇರಿಸಿದರೆ ಬಿಜೆಪಿ ಪರ ಪ್ರಚಾರ ಮಾಡುತ್ತೇನೆ: ಅರವಿಂದ್ ಕೇಜ್ರಿವಾಲ್

ತನ್ನ ಬೇಡಿಕೆ ಈಡೇರಿಸಿದರೆ ಬಿಜೆಪಿ ಪರ ಪ್ರಚಾರ ಮಾಡುತ್ತೇನೆ ಎಂದು ಎಎಪಿ ಸಂಚಾಲಕ, ದೆಹಲಿ ಮಾಜಿ ಮುಖ್ಯಮಂತ್ರಿ ಅರವಿಂದ್ ಕೇಜ್ರಿವಾಲ್ ಹೇಳಿದ್ದಾರೆ. 'ಜನತಾ ಕಿ ಅದಾಲತ್' ಕಾರ್ಯಕ್ರಮದಲ್ಲಿ ಸಾರ್ವಜನಿಕ ಸಭೆಯನ್ನು ಉದ್ದೇಶಿಸಿ ಮಾತನಾಡಿದ...

ಬ್ಲ್ಯಾಕ್‌ಮೇಲ್ ಆರೋಪ; ಮಾಜಿ ಪ್ರೇಮಿಯ ಮೇಲೆ ಆ್ಯಸಿಡ್ ಎರಚಿದ ಯುವತಿ

ಮದುವೆಯಾಗುವುದಾಗಿ ನಂಬಿಸಿ, ದೈಹಿಕ ಸಲುಗೆ ಬೆಳೆಸಿ, ಬಳಿಕ ಬ್ಲಾಕ್‌ಮೇಲ್ ಮಾಡುತ್ತಿದ್ದ ತಮ್ಮ ಮಾಜಿ ಪ್ರೇಮಿಯ ಮೇಲೆ ಯುವತಿಯೊಬ್ಬರು ಆ್ಯಸಿಡ್ ಎರಚಿರುವ ಘಟನೆ ಉತ್ತರ ಪ್ರದೇಶದ ಅಲಿಗರ್‌ನಲ್ಲಿ ನಡೆದಿದೆ. ತನ್ನನ್ನು ಬ್ಲಾಕ್‌ಮೇಲ್ ಮಾಡುತ್ತಿದ್ದ ಯುವಕ ವಿವೇಕ್‌ನನ್ನು...

ಸರ್ಕಾರ ಬಿದ್ದರೆ ಬೀಳಲಿ ಜಾತಿಗಣತಿ ಜಾರಿ ಮಾಡಲೇಬೇಕು: ಬಿ ಕೆ ಹರಿಪ್ರಸಾದ್

ಸರ್ಕಾರ ಬಿದ್ದರೆ ಬೀಳಲಿ. ಕರ್ನಾಟಕದಲ್ಲಿ ಜಾತಿಗಣತಿ ಜಾರಿ ಮಾಡಲೇಬೇಕು ಎಂದು ಕಾಂಗ್ರೆಸ್ ವಿಧಾನ ಪರಿಷತ್‌ ಸದಸ್ಯ ಬಿ ಕೆ ಹರಿಪ್ರಸಾದ್ ಸರ್ಕಾರವನ್ನು ಆಗ್ರಹಿಸಿದ್ದಾರೆ. ಬೆಂಗಳೂರಿನಲ್ಲಿ ಮಾತನಾಡಿದ ಅವರು, ಜಾತಿಗಣತಿ ಜಾರಿ ವಿಚಾರ ಕಾಂಗ್ರೆಸ್​​​...

ಇಸ್ರೇಲ್ ವಿರೋಧಿ ಪ್ರತಿಭಟನೆ: ಶ್ವೇತ ಭವನದ ಬಳಿ ಬೆಂಕಿ ಹಚ್ಚಿಕೊಂಡ ಪತ್ರಕರ್ತ

ಇಸ್ರೇಲ್ ವಿರೋಧಿ ಪ್ರತಿಭಟನೆ ವೇಳೆ ಗಾಜಾ ಯುದ್ಧದ ಬಗ್ಗೆ ನಾವು ತಪ್ಪು ಮಾಹಿತಿಯನ್ನು ಪ್ರಸಾರ ಮಾಡುತ್ತಿದ್ದೇವೆಂದು ʼಫೋಟೊ ಜರ್ನಲಿಸ್ಟ್ʼ ಓರ್ವರು ಕೈಗೆ ಬೆಂಕಿ ಹಚ್ಚಿಕೊಂಡು ಪ್ರತಿಭಟಿಸಿದ ಘಟನೆ ಅಮೆರಿಕದ ಶ್ವೇತಭವನದ ಬಳಿ ನಡೆದಿದೆ...

ಸಾವರ್ಕರ್‌ ʼಹಿಂದುತ್ವದ ಪಿತಾಮಹʼ ಎಂದು ಆರಾಧಿಸುವ ಗೋಡ್ಸೆ ಭಕ್ತರು ಗಾಂಧೀಜಿ ʼರಾಷ್ಟ್ರಪಿತʼ ಎಂದು ಯಾಕೆ ಒಪ್ಪಲ್ಲ ಗೊತ್ತೇ? 

1944ರಲ್ಲಿ ಅಂದ್ರೆ ಸ್ವಾತಂತ್ರ್ಯ ಹೋರಾಟ ಉತ್ತುಂಗದಲ್ಲಿದ್ದಾಗ, ಮಹಾತ್ಮ ಗಾಂಧಿಯೊಂದಿಗೆ ತೀವ್ರ ಸೈದ್ಧಾಂತಿಕ ಭಿನ್ನಾಭಿಪ್ರಾಯ ಇದ್ದ ಸುಭಾಷ್‌ ಚಂದ್ರ ಬೋಸ್‌ ಅವರು ರೇಡಿಯೋ ಸಂದರ್ಶನವೊಂದರಲ್ಲಿ ಮೋಹನ ದಾಸ ಕರಮಚಂದ್‌ ಗಾಂಧಿ ಅವರನ್ನು ʼರಾಷ್ಟ್ರಪಿತʼ ಎಂದು...

ಜನಪ್ರಿಯ

ಕಲಬುರಗಿ | ಬೈಕ್‌ಗೆ ಅಪರಿಚಿತ ವಾಹನ ಡಿಕ್ಕಿ; ಇಬ್ಬರು ಯುವಕರು ಸ್ಥಳದಲ್ಲೇ ಸಾವು!

ಅಪರಿಚಿತ ವಾಹನ ಬೈಕ್‌ಗೆ ಡಿಕ್ಕಿ ಹೊಡೆದ ಪರಿಣಾಮ ಇಬ್ಬರು ಯುವಕರು ಸ್ಥಳದಲ್ಲೇ...

ತುಮಕೂರು | ಜಾತಿ ಮೀರಿ ಮಾನವೀಯತೆ ಸಾರುವ ತತ್ವಪದಗಳು : ಎಚ್.ಎಸ್. ಶಿವಪ್ರಕಾಶ್

 ನಶ್ವರವಾದ ಈ ಜಗತ್ತಿನಲ್ಲಿ ಎಲ್ಲವೂ ಬದಲಾಗುತ್ತಲೇ ಇರುತ್ತವೆ. ಆದರೆ, ಈ ಬದಲಾವಣೆಗಳ...

ಯಾದಗಿರಿ | ಜಾತಿ, ಧರ್ಮದ ಹೆಸರಿನಲ್ಲಿ ದ್ವೇಷ ಬಿತ್ತುವವರೇ ನಿಜವಾದ ದೇಶದ್ರೋಹಿಗಳು: ಪ್ರಿಯಾಂಕ್ ಖರ್ಗೆ

"ಸಮಾಜದಲ್ಲಿ ಜಾತಿ ಮತ್ತು ಧರ್ಮದ ಹೆಸರಿನಲ್ಲಿ ದ್ವೇಷ ಬಿತ್ತುವವರೇ ನಿಜವಾದ ದೇಶದ್ರೋಹಿಗಳು....

ಕಲಬುರಗಿ | ನ.15ರಂದು ತಾಲೂಕು 10ನೇ ಕನ್ನಡ ಸಾಹಿತ್ಯ ಸಮ್ಮೇಳನ

ನಗರದ ಕನ್ನಡ ಭವನದಲ್ಲಿ ನವೆಂಬರ್ 15ರಂದು ಜರುಗಲಿರುವ ತಾಲೂಕು 10ನೇ ಕನ್ನಡ...

Tag: slider