ಶನಿವಾರದಿಂದ ನಾಲ್ಕು ದಿನ ಭಾರಿ ಮಳೆ ಸಾಧ್ಯತೆ; ಹವಾಮಾನ ಇಲಾಖೆ ಮುನ್ಸೂಚನೆ

ರಾಜ್ಯದ ಹಲವೆಡೆ ಶನಿವಾರದಿಂದ ನಾಲ್ಕು ದಿನಗಳು ಭಾರಿ ಮಳೆಯಾಗುವ ಸಾಧ್ಯತೆಯಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ. ದಾವಣಗೆರೆ, ಚಿತ್ರದುರ್ಗ, ಕೊಡಗು, ಮೈಸೂರು ಹಾಗೂ ಚಾಮರಾಜನಗರ ಜಿಲ್ಲೆಗೆ ಶನಿವಾರ ‘ಯೆಲ್ಲೊ ಅಲರ್ಟ್’ ನೀಡಲಾಗಿದ್ದು,...

ಬಿಜೆಪಿ ಟ್ವೀಟ್ ವಿರುದ್ಧ ಮಹಿಳಾ ಆಯೋಗಕ್ಕೆ ದೂರು ಸಲ್ಲಿಸಿದ ದಿನೇಶ್ ಗುಂಡೂರಾವ್ ಪತ್ನಿ

ಆರೋಪ ಪ್ರತ್ಯಾರೋಪಗಳ ಸಂದರ್ಭದಲ್ಲಿ ಅನಗತ್ಯವಾಗಿ ಬಿಜೆಪಿ ತಮ್ಮ ಹೆಸರನ್ನ ಎಳೆದು ತರುತ್ತಿದೆ ಎಂದು ಸಚಿವ ದಿನೇಶ್ ಗುಂಡೂರಾವ್ ಅವರ ಪತ್ನಿ ಟಬು ರಾವ್ ಮಹಿಳಾ ಆಯೋಗಕ್ಕೆ ದೂರು ನೀಡಿದ್ದಾರೆ. ನಾನು ರಾಜಕೀಯದಲ್ಲಿ ಇಲ್ಲ.‌ ರಾಜಕೀಯ...

ಚನ್ನಪಟ್ಟಣ | ಪ್ರತಿ ಪಂಚಾಯ್ತಿಯಲ್ಲಿ ₹2-5 ಕೋಟಿ ಮೊತ್ತದ ಅಭಿವೃದ್ಧಿ ಕಾಮಗಾರಿ: ಡಿ ಕೆ ಶಿವಕುಮಾರ್

ಚನ್ನಪಟ್ಟಣದ ಪ್ರತಿ ಪಂಚಾಯ್ತಿಯಲ್ಲಿ ₹2 ಕೋಟಿಯಿಂದ ₹5-6 ಕೋಟಿವರೆಗೂ ಅನುದಾನ ನೀಡಿ ಅಭಿವೃದ್ಧಿ ಕಾಮಗಾರಿಗಳನ್ನು ಹಮ್ಮಿಕೊಳ್ಳಲಾಗಿದೆ ಎಂದು ಡಿಸಿಎಂ ಡಿ ಕೆ ಶಿವಕುಮಾರ್ ತಿಳಿಸಿದರು. ಚನ್ನಪಟ್ಟಣದ ವಿವಿಧ ಪಂಚಾಯ್ತಿ ಮಟ್ಟದಲ್ಲಿ ಅನೇಕ ಕಾಮಗಾರಿಗಳಿಗೆ ಚಾಲನೆ...

ಮುಡಾ | ಸಿಎಂ ಬೆಂಬಲಿಸಿ, ಕುಮಾರಸ್ವಾಮಿ ವಿರುದ್ಧ ಜಿ ಟಿ ದೇವೇಗೌಡ ಅಬ್ಬರಿಸಿದ್ದೇಕೆ?

ರಾಜ್ಯ ಸರ್ಕಾರದ ವಿರುದ್ಧ ಅದರಲ್ಲೂ ಸಿಎಂ ಸಿದ್ದರಾಮಯ್ಯ ವಿರುದ್ಧ ಬಿಜೆಪಿ-ಜೆಡಿಎಸ್‌ ನಾಯಕರು ಸಮರ ಸಾರುತ್ತಿರುವ ಸಂದರ್ಭದಲ್ಲೇ ದೋಸ್ತಿಗಳನ್ನು ಇಕ್ಕಟ್ಟಿಗೆ ಸಿಲುಕಿಸಿ ಜಿ ಟಿ ದೇವೇಗೌಡ ಮಾತನಾಡಿದ್ದಾರೆ. ಇಷ್ಟು ದಿನ ಸೈಲೆಂಟಾಗಿದ್ದ ಜಿಟಿಡಿ ದಿಢೀರ್‌...

ಕಾಡಾನೆ ಹಾವಳಿ ತಡೆಗೆ 2 ಸಾವಿರ ಹೆಕ್ಟೇರ್‌ನಲ್ಲಿ ಆನೆ ಧಾಮ ನಿರ್ಮಾಣ: ಸಚಿವ ಈಶ್ವರ ಖಂಡ್ರೆ

ಹಾಸನ, ಚಿಕ್ಕಮಗಳೂರು, ಶಿವಮೊಗ್ಗ ಭಾಗದ ಕಾಡಾನೆ ಹಾವಳಿ ನಿಯಂತ್ರಿಸಲು ಭದ್ರಾ ಅಭಯಾರಣ್ಯದಲ್ಲಿ ಒಂದು ಆನೆ ಶಿಬಿರ ಸ್ಥಾಪಿಸುವುದಾಗಿ ಅರಣ್ಯ, ಜೀವಿಶಾಸ್ತ್ರ ಮತ್ತು ಪರಿಸರ ಸಚಿವ ಈಶ್ವರ ಬಿ ಖಂಡ್ರೆ ಘೋಷಿಸಿದ್ದಾರೆ. ಶಿವಮೊಗ್ಗದ ಕುವೆಂಪು ವಿಶ್ವವಿದ್ಯಾಲಯದ...

ಜನಪ್ರಿಯ

ಕಲಬುರಗಿ | ಬೈಕ್‌ಗೆ ಅಪರಿಚಿತ ವಾಹನ ಡಿಕ್ಕಿ; ಇಬ್ಬರು ಯುವಕರು ಸ್ಥಳದಲ್ಲೇ ಸಾವು!

ಅಪರಿಚಿತ ವಾಹನ ಬೈಕ್‌ಗೆ ಡಿಕ್ಕಿ ಹೊಡೆದ ಪರಿಣಾಮ ಇಬ್ಬರು ಯುವಕರು ಸ್ಥಳದಲ್ಲೇ...

ತುಮಕೂರು | ಜಾತಿ ಮೀರಿ ಮಾನವೀಯತೆ ಸಾರುವ ತತ್ವಪದಗಳು : ಎಚ್.ಎಸ್. ಶಿವಪ್ರಕಾಶ್

 ನಶ್ವರವಾದ ಈ ಜಗತ್ತಿನಲ್ಲಿ ಎಲ್ಲವೂ ಬದಲಾಗುತ್ತಲೇ ಇರುತ್ತವೆ. ಆದರೆ, ಈ ಬದಲಾವಣೆಗಳ...

ಯಾದಗಿರಿ | ಜಾತಿ, ಧರ್ಮದ ಹೆಸರಿನಲ್ಲಿ ದ್ವೇಷ ಬಿತ್ತುವವರೇ ನಿಜವಾದ ದೇಶದ್ರೋಹಿಗಳು: ಪ್ರಿಯಾಂಕ್ ಖರ್ಗೆ

"ಸಮಾಜದಲ್ಲಿ ಜಾತಿ ಮತ್ತು ಧರ್ಮದ ಹೆಸರಿನಲ್ಲಿ ದ್ವೇಷ ಬಿತ್ತುವವರೇ ನಿಜವಾದ ದೇಶದ್ರೋಹಿಗಳು....

ಕಲಬುರಗಿ | ನ.15ರಂದು ತಾಲೂಕು 10ನೇ ಕನ್ನಡ ಸಾಹಿತ್ಯ ಸಮ್ಮೇಳನ

ನಗರದ ಕನ್ನಡ ಭವನದಲ್ಲಿ ನವೆಂಬರ್ 15ರಂದು ಜರುಗಲಿರುವ ತಾಲೂಕು 10ನೇ ಕನ್ನಡ...

Tag: slider