ತಿರುಪತಿ ಲಡ್ಡು ವಿವಾದ: ಸಿಬಿಐ ಒಳಗೊಂಡ ಎಸ್‌ಐಟಿ ತಂಡದಿಂದ ತನಿಖೆಗೆ ಸುಪ್ರೀಂ ಆದೇಶ

ತಿರುಪತಿ ದೇಗುಲದ ಲಡ್ಡು ಪ್ರಸಾದದಲ್ಲಿ ಪ್ರಾಣಿಗಳ ಕೊಬ್ಬ ಬಳಸಲಾಗಿದೆ ಎಂಬ ವಿವಾದಕ್ಕೆ ಸಂಬಂಧಿಸಿದಂತೆ ವಿಚಾರಣೆ ನಡೆಸಿದ ಸುಪ್ರೀಂ ಕೋರ್ಟ್, ಸಿಬಿಐ ಒಳಗೊಂಡ ಐವರು ತಂಡದಿಂದ ಸ್ವತಂತ್ರ ಎಸ್‌ಐಟಿ ತನಿಖೆಗೆ ಆದೇಶಿಸಿದೆ. ನಮ್ಮ ಆದೇಶವನ್ನು...

ಲೆಬನಾನ್ ಮೇಲೆ ಮುಂದುವರೆದ ಇಸ್ರೇಲ್ ಕ್ರೌರ್ಯ; 37 ಮಂದಿ ಸಾವು

ಲೆಬನಾನ್, ಗಾಝಾ ಮತ್ತು ಪ್ಯಾಲೆಸ್ತೀನ್‌ನ ಪಶ್ಚಿಮ ದಂಡೆಯ ಮೇಲೆ ಇಸ್ರೇಲಿ ಪಡೆಗಳು ತಮ್ಮ ಕ್ರೌರ್ಯವನ್ನು ಮುಂದುವರೆಸಿವೆ. ಲೆಬನಾನ್ ಮೇಲೆ ಇಸ್ರೇಲ್ ನಡೆಸಿದ ದಾಳಿಗಳಲ್ಲಿ ಕಳೆದ 24 ಗಂಟೆಗಳಲ್ಲಿ 37 ಮಂದಿ ಸಾವನ್ನಪ್ಪಿದ್ದಾರೆ. 151...

ಉತ್ತರಪ್ರದೇಶ: ಅಮೇಥಿಯಲ್ಲಿ ಗುಂಡಿಕ್ಕಿ ದಲಿತ ಸಮುದಾಯದ ಒಂದೇ ಕುಟುಂಬದ ನಾಲ್ವರ ಹತ್ಯೆ

ದಲಿತ ಸಮುದಾಯದ ಸರ್ಕಾರಿ ಶಾಲೆ ಶಿಕ್ಷಕ ಹಾಗೂ ಅವರ ಪತ್ನಿ, ಇಬ್ಬರು ಮಕ್ಕಳನ್ನು ದುಷ್ಕರ್ಮಿಗಳು ಗುಂಡಿಕ್ಕಿ ಹತ್ಯೆ ಮಾಡಿರುವ ಘಟನೆ ಗುರುವಾರ ರಾತ್ರಿ ಉತ್ತರ ಪ್ರದೇಶದ ಅಮೇಥೆ ಜಿಲ್ಲೆಯಲ್ಲಿ ನಡೆದಿದೆ. ಮೃತರನ್ನು ಸುನೀಲ್...

ಕರ್ನಾಟಕದ 17 ಜಿಲ್ಲೆಗಳಲ್ಲಿ ಭಾರಿ ಮಳೆ: ಹವಾಮಾನ ಇಲಾಖೆ ಎಚ್ಚರಿಕೆ

ಕರ್ನಾಟಕದಲ್ಲಿ ಮತ್ತೆ ಮಳೆ ಶುರುವಾಗಿದೆ, ಕರ್ನಾಟಕದ ದಕ್ಷಿಣ ಹಾಗೂ ಉತ್ತರ ಒಳನಾಡಿನಲ್ಲಿ ಹೆಚ್ಚು ಮಳೆಯಾಗುವ ನಿರೀಕ್ಷೆ ಇದ್ದು, ಕರಾವಳಿಯಲ್ಲಿ ಸಾಧಾರಣ ಮಲೆಯಾಗಲಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ. ಕೊಪ್ಪಳ, ವಿಜಯಪುರ, ಬೆಳಗಾವಿ,...

ದಾಖಲೆ ಮಟ್ಟಕ್ಕೆ ‘ಗೋಲ್ಡ್ ಲೋನ್’ ಏರಿಕೆ: ಅಕ್ರಮಗಳ ತಾಣವಾದ ಬ್ಯಾಂಕ್‌, ಹಣಕಾಸು ಸಂಸ್ಥೆಗಳು

ದೇಶದಲ್ಲಿ 2023-24ರ ಹಣಕಾಸು ವರ್ಷದಲ್ಲಿ ಚಿನ್ನದ ಆಮದು ಬರೋಬ್ಬರಿ ಶೇಕಡ 30ರಷ್ಟು ಏರಿಕೆಯಾಗಿದೆ. ಕಳೆದ ವರ್ಷದಲ್ಲಿ 45.54 ಬಿಲಿಯನ್ ಡಾಲರ್ ಮೌಲ್ಯದ ಚಿನ್ನವನ್ನು ಆಮದು ಮಾಡಿಕೊಳ್ಳಲಾಗಿದೆ. ದೇಶದಲ್ಲಿ ಚಿನ್ನದ ಆಮದು ಹೇಗೆ ಹೆಚ್ಚಾಗುತ್ತಿದೆಯೋ...

ಜನಪ್ರಿಯ

ತುಮಕೂರು | ಜಾತಿ ಮೀರಿ ಮಾನವೀಯತೆ ಸಾರುವ ತತ್ವಪದಗಳು : ಎಚ್.ಎಸ್. ಶಿವಪ್ರಕಾಶ್

 ನಶ್ವರವಾದ ಈ ಜಗತ್ತಿನಲ್ಲಿ ಎಲ್ಲವೂ ಬದಲಾಗುತ್ತಲೇ ಇರುತ್ತವೆ. ಆದರೆ, ಈ ಬದಲಾವಣೆಗಳ...

ಯಾದಗಿರಿ | ಜಾತಿ, ಧರ್ಮದ ಹೆಸರಿನಲ್ಲಿ ದ್ವೇಷ ಬಿತ್ತುವವರೇ ನಿಜವಾದ ದೇಶದ್ರೋಹಿಗಳು: ಪ್ರಿಯಾಂಕ್ ಖರ್ಗೆ

"ಸಮಾಜದಲ್ಲಿ ಜಾತಿ ಮತ್ತು ಧರ್ಮದ ಹೆಸರಿನಲ್ಲಿ ದ್ವೇಷ ಬಿತ್ತುವವರೇ ನಿಜವಾದ ದೇಶದ್ರೋಹಿಗಳು....

ಕಲಬುರಗಿ | ನ.15ರಂದು ತಾಲೂಕು 10ನೇ ಕನ್ನಡ ಸಾಹಿತ್ಯ ಸಮ್ಮೇಳನ

ನಗರದ ಕನ್ನಡ ಭವನದಲ್ಲಿ ನವೆಂಬರ್ 15ರಂದು ಜರುಗಲಿರುವ ತಾಲೂಕು 10ನೇ ಕನ್ನಡ...

ಉಡುಪಿ | ಪಾದಚಾರಿಗಳ ಮೇಲೆ ಉರುಳುವ ಭೀತಿಯಲ್ಲಿ ಅಪಾಯಕಾರಿ ತೆಂಗಿನ ಮರ

ಉಡುಪಿ ನಗರದ ಸಿಟಿ ಬಸ್ ನಿಲ್ದಾಣದಿಂದ ಸರ್ವಿಸ್ ಬಸ್ ನಿಲ್ದಾಣವನ್ನು ಸಂಪರ್ಕಿಸುವ...

Tag: slider