50 ಕೋಟಿ ರೂಪಾಯಿ ನೀಡುವಂತೆ ಬೆದರಿಕೆ ಹಾಕಿದ್ದಾರೆ ಎಂದು ಉದ್ಯಮಿ ವಿಜಯ್ ತಾತಾ ನೀಡಿದ್ದ ದೂರಿನ ಮೇರೆಗೆ ಕೇಂದ್ರ ಸಚಿವ ಹೆಚ್ ಡಿ ಕುಮಾರಸ್ವಾಮಿ ವಿರುದ್ಧ ಎಫ್ಐಆರ್ ದಾಖಲಾಗಿದೆ.
BNS U/s3(5)308,(2)351(2) ಅಡಿಯಲ್ಲಿ ಕುಮಾರಸ್ವಾಮಿ...
ಜಿ ಟಿ ದೇವೇಗೌಡರು ತಮ್ಮ ಆತ್ಮಸಾಕ್ಷಿಯ ಕರೆಗೆ ಓಗೊಟ್ಟು, ತಾಯಿ ಚಾಮುಂಡೇಶ್ವರಿಯನ್ನು ಸಾಕ್ಷಿಯಾಗಿಟ್ಟುಕೊಂಡು ದಸರಾ ಹಬ್ಬದ ಬೃಹತ್ ಸಮಾರಂಭದಲ್ಲಿ ಸತ್ಯ ಮಾತನಾಡಿದ್ದಾರೆ ಎಂದು ಸಿಎಂ ಸಿದ್ದರಾಮಯ್ಯ ತಿಳಿಸಿದ್ದಾರೆ.
ಎಕ್ಸ್ ತಾಣದಲ್ಲಿ ಈ ಬಗ್ಗೆ ಬರೆದುಕೊಂಡಿರುವ...
ನನ್ನ ಮೂರು ವರ್ಷದ ಮೊಮ್ಮಗಳು ಶ್ವಾಸಕೋಶದ ಸಮಸ್ಯೆಯಿಂದ ಬಳಲುತ್ತಿದ್ದಾರೆ. ನಾವು ವಾಸಿಸುವ ಸ್ಥಳದಲ್ಲಿ ಹೆಚ್ಚು ಮಾಲಿನ್ಯ ಇರುವುದರಿಂದ ವೈದ್ಯರು ನಮಗೆ ಹೊರಗೆ ಹೋಗಲು ಹೇಳಿದ್ದಾರೆ. ಆದರೆ, ಎಲ್ಲಿಗೆ ಹೋಗುವುದು. ನಮ್ಮ ಜೀವ, ಜೀವನ,...
ಮುಖ್ಯಮಂತ್ರಿ ಸಿದ್ದರಾಮಯ್ಯನವರ ಮುಡಾ ಹಗರಣ ತನಿಖೆಯಾಗಬೇಕಾದ ಪ್ರಕರಣ ಎಂದು ಹೈಕೋರ್ಟ್ ಅಭಿಪ್ರಾಯಪಟ್ಟಿದೆ. ತೀರ್ಪು ಬಂದ ಬಳಿಕ ಮುಖ್ಯಮಂತ್ರಿಯವರು ಭಯಗೊಂಡು ನಿವೇಶನಗಳನ್ನು ಹಿಂದಿರುಗಿಸಿದ್ದಾರೆ. ಆದರೆ ನಾನು ಕೋರ್ಟ್ ಆದೇಶ ಬರುವ ಮುನ್ನವೇ ನಿವೇಶನ ಹಿಂದಿರುಗಿಸಿದ್ದೆ...
ಜಾಟ್ ಮತ್ತು ಜಾಟೇತರರ ದ್ರುವೀಕರಣದಲ್ಲಿ ಬಿಜೆಪಿ ಭಾಗಶಃ ಯಶಸ್ವಿಯಾದರೆ ಕಾಂಗ್ರೆಸ್ ಸರಳ ಬಹುಮತವನ್ನು ಸಾಧಿಸುವುದನ್ನು ತಡೆಯಬಹುದು. ಆದರೆ ಈ ತಂತ್ರ ಯಶಸ್ವಿಯಾಗದಿದ್ದರೆ ಮತ್ತು ಕೊನೆಯ ದಿನಗಳಲ್ಲಿ ಕಾಂಗ್ರೆಸ್ ಉದಾಸೀನತೆ ತೋರಿಸದಿದ್ದರೆ, ಈ ಗಾಳಿಯನ್ನು...