ಮೈಸೂರು ದಸರಾ ಸಮಯದಲ್ಲಿ ಬಿಜೆಪಿ ನಿರಂತರವಾಗಿ ವಿವಾದ ಹುಟ್ಟುಹಾಕುತ್ತಲೇ ಇದೆ. ಈ ಹಿಂದೆ, ಮಹಿಷ ದಸರಾ ಅಡ್ಡಿಪಡಿಸಿ, ರಗಳೆ, ರಾದ್ದಾಂತ ಎಬ್ಬಿಸುತ್ತಿದ್ದ ಬಿಜೆಪಿ, ಇದೀಗ, ಮೈಸೂರು ದಸರಾದ ದೀಪಾಲಂಕಾರದಲ್ಲೂ ಕ್ಯಾತೆ ತೆಗೆದಿದೆ. ದಸರಾದಲ್ಲೂ...
ಕೇಂದ್ರ ಸಚಿವ ಎಚ್ ಡಿ ಕುಮಾರಸ್ವಾಮಿಯವರ ವಿರುದ್ಧ ಬೆಂಗಳೂರಿನ ಪೊಲೀಸ್ ಠಾಣೆಯೊಂದರಲ್ಲಿ ಜೀವ ಬೆದರಿಕೆ ದೂರು ದಾಖಲಾಗಿದೆ.
ಉದ್ಯಮಿ ಹಾಗೂ ಜೆಡಿಎಸ್ನ ಸಾಮಾಜಿಕ ಮಾಧ್ಯಮದ ಉಪಾಧ್ಯಕ್ಷ ವಿಜಯ್ ಟಾಟಾ ಎಂಬುವರು ದೂರು ದಾಖಲಿಸಿದ್ದಾರೆ....
ಸಹರಾ ನಿಧಾನಕ್ಕೆ ಹಸಿರು ಬಣ್ಣಕ್ಕೆ ತಿರುಗುತ್ತಿದೆ. ಈ ಪ್ರದೇಶ ಇತ್ತೀಚೆಗೆ ಭಾರಿ ಮಳೆಗೆ ಸಾಕ್ಷಿಯಾಗಿದೆ. ಇದರಿಂದಾಗಿ ಸಸ್ಯಗಳು ಮರುಭೂಮಿಯಾದ್ಯಂತ, ವಿಶೇಷವಾಗಿ ಮೊರಾಕೊದಲ್ಲಿ ಬೆಳೆಯಲು ಶುರುವಾಗಿದೆ. ಅಲ್ಲಿನ ಸುತ್ತಮುತ್ತಲಿನ ಅಲ್ಜೀರಿಯಾ, ಟುನೀಶಿಯಾ ಮತ್ತು ಲಿಬಿಯಾ...
ದೆಹಲಿಯ ಜೈತ್ಪುರ ನಗರದ ನೀಮಾ ಆಸ್ಪತ್ರೆಯಲ್ಲಿ ವೈದ್ಯರೊಬ್ಬರನ್ನು ದುಷ್ಕರ್ಮಿಗಳು ಗುಂಡು ಹಾರಿಸಿ ಹತ್ಯೆ ಮಾಡಿದ ಘಟನೆ ನಡೆದಿದೆ.ಜಾವೇದ್ ಹತ್ಯೆಯಾದ ವೈದ್ಯರು.
ಗಾಯಗೊಂಡು ಚಿಕಿತ್ಸೆ ಪಡೆಯುವ ನೆಪದಲ್ಲಿ ಇಬ್ಬರು ಆಸ್ಪತ್ರೆಯೊಳಗೆ ಪ್ರವೇಶಿಸಿದ್ದಾರೆ. ಡ್ರೆಸ್ಸಿಂಗ್ ನಂತರ ವೈದ್ಯ...
ವಿರೋಧ ಪಕ್ಷದ ನಾಯಕ ಆರ್.ಅಶೋಕ್ ವಿರುದ್ಧದ ನೂರಾರು ಕೋಟಿ ರೂ. ಬೆಲೆಬಾಳುವ ಜಮೀನಿನ ಹಗರಣವನ್ನು ದಾಖಲೆ ಸಮೇತ ಕಾಂಗ್ರೆಸ್ ಸಚಿವರು ಬಿಡುಗಡೆ ಮಾಡಿದ್ದಾರೆ.
ಬೆಂಗಳೂರಿನ ಕೆಪಿಸಿಸಿ ಕಚೇರಿಯಲ್ಲಿ ನಡೆದ ಜಂಟಿ ಸುದ್ದಿಗೋಷ್ಠಿಯಲ್ಲಿ ಕಂದಾಯ...