ಗಾಂಧೀ ಪರಿಕಲ್ಪನೆಗಳು

ಮಹಾತ್ಮಾ ಗಾಂಧೀಜಿಯವರ ಪಾರದರ್ಶಕ ವ್ಯಕ್ತಿತ್ವ ಮತ್ತು ಚಿಂತನೆಯ ಅಪೂರ್ವ ಹೊಳಹುಗಳನ್ನು ಕಾಣಿಸುವ ಈ ಮಾತು ಮತ್ತು ಬರಹಗಳು ನಾಡಿನ ಹಾಗೂ ಮನುಷ್ಯನ ಆರೋಗ್ಯಕರ ದೇಹ-ಮನಸ್ಸುಗಳಿಗೆ ಬೇಕಾದದ್ದನ್ನೆಲ್ಲ ಕೊಡುತ್ತವೆ. ಈ ವಿಶಿಷ್ಟ ಒಳನೋಟ, ಚಿಂತನೆಗಳು...

ಸಿಎಂ ಸಿದ್ದರಾಮಯ್ಯ ಪತ್ನಿ ಮುಡಾ ನಿವೇಶನ ವಾಪಸ್ ಬಗ್ಗೆ ಶ್ರೀಸಾಮಾನ್ಯರು ಏನಂತಾರೆ?

ಹಠಾತ್ ಬೆಳವಣಿಗೆಯಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ಪತ್ನಿ ಪಾರ್ವತಿ ಅವರು ಮುಡಾದಿಂದ ಪಡೆದಿದ್ದ 14 ನಿವೇಶನಗಳನ್ನು ಹಿಂದಿರುಗಿಸಿದ್ದಾರೆ. ಈ ಕುರಿತು ಮುಡಾಗೆ ಪತ್ರ ಬರೆದಿರುವ ಅವರು, "ನಾನೆಂದೂ ಮನೆ, ಆಸ್ತಿ, ಚಿನ್ನ ಹಾಗೂ...

ಪೊಲೀಸ್ ಠಾಣೆಯಲ್ಲಿ ಸೋನಮ್​​ ಭೇಟಿಗೆ ಬಿಡಲಿಲ್ಲ; ಕೇಂದ್ರದ ವಿರುದ್ಧ ದೆಹಲಿ ಸಿಎಂ ಆತಿಶಿ ಕಿಡಿ

ಲಡಾಖ್‌ಗೆ ಸಾಂವಿಧಾನಿಕ ರಕ್ಷಣೆ ನೀಡಬೇಕು, ರಾಜ್ಯದ ಸ್ಥಾನಮಾನ ನೀಡಬೇಕು ಹಾಗೂ ಸಂವಿಧಾನದ 6ನೇ ಪರಿಚ್ಛೇದವನ್ನು ಲಡಾಖ್‌ಗೂ ವಿಸ್ತರಿಸಬೇಕೆಂದು ಪರಿಸರ ಕಾರ್ಯಕರ್ತ ಸೋನಮ್ ವಾಂಗ್ಚುಕ್ ಅವರು ನಿರಂತರ ಹೋರಾಟ ನಡೆಸುತ್ತಿದ್ದಾರೆ. ಲಡಾಖ್‌ನಿಂದ ದೆಹಲಿಗೆ ಪಾದಯಾತ್ರೆ...

ಸಿದ್ದರಾಮಯ್ಯ ನನ್ನ ‘ಹಿಟ್ ಅಂಡ್ ರನ್’ ಅಂತಾರೆ, ಹಾಗಾದರೆ ಇವರು ‘ಯೂಟರ್ನಾ’: ಕುಮಾರಸ್ವಾಮಿ ಪ್ರಶ್ನೆ

ಸಿಎಂ ಸಿದ್ದರಾಮಯ್ಯ ನನ್ನ ಬಗ್ಗೆ ಯಾವಾಗಲೂ ಹಿಟ್ ಅಂಡ್ ರನ್ ಎಂದು ಹೇಳಿದ್ದಾರೆ. ಹಾಗಾದರೆ ಇವರೇನು ಯೂಟರ್ನಾ? ಇದು ಹೇಗಿದೆ ಎಂದರೆ, 'ಕಳ್ಳತನ ಮಾಡಿ ಆಮೇಲೆ ತಪ್ಪಾಯಿತು' ಎಂದು ಹೇಳಿದ ಹಾಗಿದೆ ಸಿಎಂ...

ರಾಜೀನಾಮೆ ಕೊಡ್ತಾರಾ ಸಿದ್ದರಾಮಯ್ಯ?; ಮುಂದಿನ ಮುಖ್ಯಮಂತ್ರಿ ಯಾರು?

ಬಿಜೆಪಿಯ ದ್ವೇಷ ರಾಜಕಾರಣಕ್ಕೆ ರಾಜ್ಯದಲ್ಲಿ ಮುಡಾ ಪ್ರಕರಣ ಅಸ್ತ್ರವಾಗಿ ಬಳಕೆಯಾಗುತ್ತಿದೆ. ಸಿದ್ದರಾಮಯ್ಯರನ್ನು ಸರಿಗಟ್ಟಲು, ಮೂಲೆಗೆ ದೂಡಲು ತಂತ್ರ ಹೆಣೆಯುತ್ತಿದೆ. ಮುಡಾ ಪ್ರಕರಣದ ಹಿನ್ನೆಲೆ, ವಾಸ್ತವಾಂಶಗಳನ್ನು ಅರಿಯದ, ಗೊತ್ತಿದ್ದೂ ಗೊತ್ತಿಲ್ಲದಂತೆ ವರ್ತಿಸುತ್ತಿರುವ ಮಾಧ್ಯಮಗಳು ಮುಡಾ...

ಜನಪ್ರಿಯ

ಬಾಗಲಕೋಟೆ |ವಿದ್ಯಾರ್ಥಿನಿಯರ ಪ್ರತಿಭೆಗೆ ವೇದಿಕೆಯಾದ ‘ಸೃಜನ-2026’ ಮಹಿಳಾ ಸಂಭ್ರಮ

ವಿದ್ಯಾರ್ಥಿನಿಯರಲ್ಲಿನ ಸುಪ್ತ ಪ್ರತಿಭೆ, ಸೃಜನಶೀಲತೆ ಹಾಗೂ ಆತ್ಮವಿಶ್ವಾಸಕ್ಕೆ ವೇದಿಕೆ ಕಲ್ಪಿಸುವ ಉದ್ದೇಶದಿಂದ...

ಉಡುಪಿ | ರಾಜ್ಯದ ಅಭಿವೃದ್ಧಿಗೆ ತುಳುನಾಡಿನ ಕೊಡುಗೆ ಮಹತ್ವದ್ದು : ಜಿಲ್ಲಾಧಿಕಾರಿ ಸ್ವರೂಪ ಟಿ.ಕೆ

ಜನರನ್ನು ತಲುಪಲು ಆಯಾ ಪ್ರದೇಶದ ಭಾಷೆಯನ್ನು ಕಲಿಯುವುದು ಅತ್ಯಂತ ಅಗತ್ಯ. ತುಳು...

ಉಡುಪಿ | ತಾಯಿಯ ಅಂತ್ಯಕ್ರಿಯೆಯಲ್ಲಿ ಪಾಲ್ಗೊಳ್ಳಲು ರವಿ ಪೂಜಾರಿಗೆ ಕೋರ್ಟ್ ಅನುಮತಿ

ಕಳೆದ ರಾತ್ರಿ ಮಲ್ಪೆಯ ನೆರ್ಗಿಯಲ್ಲಿ ನಿಧನರಾದ ತಾಯಿಯ ಅಂತ್ಯಕ್ರಿಯೆಯಲ್ಲಿ ಪಾಲ್ಗೊಳ್ಳಲು ಬೆಂಗಳೂರಿನ...

Tag: slider