ವಾಣಿಜ್ಯ ಎಲ್‌ಪಿಜಿ ಸಿಲಿಂಡರ್ ದರ ಏರಿಕೆ; ಬೆಲೆ ಎಷ್ಟಿದೆ?

ತೈಲ ಮಾರುಕಟ್ಟೆ ಕಂಪನಿಗಳು ವಾಣಿಜ್ಯ ಎಲ್‌ಪಿಜಿ ಸಿಲಿಂಡರ್‌ಗಳ ಬೆಲೆ ಏರಿಕೆಯನ್ನು ಘೋಷಿಸಿದೆ. ಇಂದಿನಿಂದಲೇ ಈ ಬೆಲೆ ಏರಿಕೆಗಳು ಜಾರಿಗೆ ಬರುತ್ತದೆ. ಈ ತಿಂಗಳ ಆರಂಭದಲ್ಲಿ ದಸರಾ ಮತ್ತು ದೀಪಾವಳಿಯಂತರ ಪ್ರಮುಖ ಹಬ್ಬಗಳಿವೆ. ಈ...

ಆಕಸ್ಮಿಕವಾಗಿ ಕಾಲಿಗೆ ಗುಂಡೇಟು; ಬಾಲಿವುಡ್ ನಟ ಗೋವಿಂದ ಆಸ್ಪತ್ರೆಗೆ ದಾಖಲು

ಮಂಗಳವಾರ ಬೆಳಗ್ಗೆ ತಮ್ಮ ರಿವಾಲ್ವರ್‌ನಿಂದಲೇ ಬಾಲಿವುಡ್ ನಟ ಮತ್ತು ಶಿವಸೇನೆ ನಾಯಕ ಗೋವಿಂದ ಅವರ ಕಾಲಿಗೆ ಆಕಸ್ಮಿಕವಾಗಿ ಗುಂಡು ತಗುಲಿದ್ದು ಅವರನ್ನು ಸಮೀಪದ ಆಸ್ಪತ್ರೆಗೆ ದಾಖಲಿಸಲಾಗಿದೆ ಎಂದು ಮುಂಬೈ ಪೊಲೀಸ್ ಹಿರಿಯ ಅಧಿಕಾರಿಯೊಬ್ಬರು...

ನಟ ರಜನಿಕಾಂತ್ ಆಸ್ಪತ್ರೆಗೆ ದಾಖಲು; ಆರೋಗ್ಯ ಸ್ಥಿರ

ಸೂಪರ್‌ಸ್ಟಾರ್ ರಜನಿಕಾಂತ್ ಅವರನ್ನು ಸೋಮವಾರ ತಡರಾತ್ರಿ ಚೆನ್ನೈನ ಖಾಸಗಿ ಆಸ್ಪತ್ರೆಗೆ ದಾಖಲಿಸಲಾಗಿದೆ. ಆಸ್ಪತ್ರೆ ಅಥವಾ ರಜನಿಕಾಂತ್ ತಂಡದಿಂದ ಯಾವುದೇ ಅಧಿಕೃತ ಹೇಳಿಕೆ ಬಿಡುಗಡೆಯಾಗಿಲ್ಲ. 73 ವರ್ಷದ ನಟ ಮಂಗಳವಾರ (ಅಕ್ಟೋಬರ್ 1) ಕೆಲವು ಆರೋಗ್ಯ...

ಜಮ್ಮು ಕಾಶ್ಮೀರ ಚುನಾವಣೆ | ಅಂತಿಮ ಹಂತದ ಮತದಾನ ಆರಂಭ; ಮಾಜಿ ಸಿಎಂ ತಾರಾ ಚಂದ್, ಮುಜಾಫರ್ ಕಣದಲ್ಲಿ

ಜಮ್ಮು ಕಾಶ್ಮೀರ ಚುನಾವಣೆ ಪ್ರಕ್ರಿಯೆ ಬಿರುಸಿನಿಂದ ಸಾಗುತ್ತಿದೆ. ಇಂದು ಜಮ್ಮು ಕಾಶ್ಮೀರದ ಅಂತಿಮ ಹಂತದ ಮತದಾನ ಆರಂಭವಾಗಿದ್ದು, 415 ಅಭ್ಯರ್ಥಿಗಳ ಪೈಕಿ ಮಾಜಿ ಉಪಮುಖ್ಯಮಂತ್ರಿಗಳಾದ ತಾರಾ ಚಂದ್ ಮತ್ತು ಮುಜಾಫರ್ ಬೇಗ್ ಅವರಂತಹ...

ಮುಡಾ ಪ್ರಕರಣ | ಸೈಟು ಹಿಂದಿರುಗಿಸಲು ನಿರ್ಧರಿಸಿದ ಸಿಎಂ ಸಿದ್ದರಾಮಯ್ಯ ಪತ್ನಿ

ದೇಶಾದ್ಯಂತ ಮುಡಾ ಪ್ರಕರಣವು ಭಾರೀ ಚರ್ಚೆಯಲ್ಲಿರುವಾಗಲೇ ಸಿಎಂ ಸಿದ್ದರಾಮಯ್ಯ ಅವರ ಪತ್ನಿ, ತಮಗೆ ದೊರೆತಿದ್ದ 14 ಸೈಟ್‌ಗಳನ್ನು ಹಿಂದಿರುಗಿಸಲು ನಿರ್ಧರಿಸಿದ್ದಾರೆ. ಅಲ್ಲದೇ, ಈ ಬಗ್ಗೆ ಸಮಗ್ರ ತನಿಖೆ ನಡೆಯಲಿ ಎಂದು ಸುದೀರ್ಘ ಪತ್ರದ...

ಜನಪ್ರಿಯ

ಬಾಗೇಪಲ್ಲಿ | ಕ್ಲಸ್ಟರ್ ಕಿಚನ್ ಯೋಜನೆ ಕೈಬಿಡದಿದ್ದರೆ ನ.16ರಂದು ಜಿಲ್ಲಾಧಿಕಾರಿ ಕಛೇರಿ ಮುಂದೆ ಬೃಹತ್ ಹೋರಾಟ

ಅಕ್ಷರ ದಾಸೋಹ ಕಾರ್ಯಕರ್ತೆಯರ ಬದುಕಿಗೆ ಮಾರಕವಾಗಿರುವ ಕ್ಲಸ್ಟರ್ ಕಿಚನ್ ಯೋಜನೆಯನ್ನು ರಾಜ್ಯ...

ಉಡುಪಿ | 101.9 ಎಫ್‌ಎಂ ಸೇವೆಗೆ ಚಾಲನೆ; ಕರಾವಳಿಯಲ್ಲಿ ಆಕಾಶವಾಣಿ ಪ್ರಸಾರ ವ್ಯವಸ್ಥೆ ಬಲವರ್ಧನೆ : ಸಚಿವ ಅಶ್ವಿನಿ ವೈಷ್ಣವ್

ಕರಾವಳಿ ಪ್ರದೇಶದಲ್ಲಿ ಸಾರ್ವಜನಿಕ ಪ್ರಸಾರ ಮೂಲಸೌಕರ್ಯವನ್ನು ಬಲಪಡಿಸುವ ನಿಟ್ಟಿನಲ್ಲಿ ಉಡುಪಿಯಲ್ಲಿ ಆರಂಭಗೊಂಡಿರುವ...

ಬಾಗಲಕೋಟೆ |ಗೆಜೆಟೆಡ್ ಪ್ರೊಬೇಷನರಿ ಪರೀಕ್ಷೆ ಪಾರದರ್ಶಕವಾಗಿ ನಡೆಯಲಿ: ಜಿಲ್ಲಾಧಿಕಾರಿ ಸಂಗಪ್ಪ ಸೂಚನೆ

ಗೆಜೆಟೆಡ್ ಪ್ರೊಬೇಷನರಿ ನೇಮಕಾತಿ ಪರೀಕ್ಷೆಯ ಪಾವಿತ್ರ್ಯತೆ ಕಾಪಾಡುವುದು ಪ್ರತಿಯೊಬ್ಬ ಅಧಿಕಾರಿ ಹಾಗೂ...

Tag: slider