ಚುನಾವಣಾ ಬಾಂಡ್‌ ಪ್ರಕರಣ : ನಿರ್ಮಲಾ ಸೀತಾರಾಮನ್‌ ವಿರುದ್ಧದ ತನಿಖೆಗೆ ಹೈಕೋರ್ಟ್ ತಡೆ

ಚುನಾವಣಾ ಬಾಂಡ್ ಹೆಸರಿನಲ್ಲಿ ಸುಲಿಗೆ ಆರೋಪ ಪ್ರಕರಣಕ್ಕೆ ಸಂಬಂಧಿಸಿದಂತೆ ಎಫ್‌ಐಆ‌ರ್‌ಗೆ ಹೈಕೋರ್ಟ್‌ ಮಧ್ಯಂತರ ತಡೆಯಾಜ್ಞೆ ನೀಡಿದೆ. ನ್ಯಾಯಮೂರ್ತಿ ನಾಗಪ್ರಸನ್ನ ಅವರ ಪೀಠದಿಂದ ಮಧ್ಯಂತರ ತಡೆಯಾಜ್ಞೆ ನೀಡಲಾಗಿದ್ದು, ಅಕ್ಟೋಬರ್ 22 ಕ್ಕೆ ವಿಚಾರಣೆ ಮುಂದೂಡಿಕೆ...

ಬಿಜೆಪಿ ನಾಯಕರನ್ನು ಪ್ರಶ್ನಿಸುವ, ಕೇಸ್-ಎಫ್ಐಆರ್ ದಾಖಲಿಸುವ ಕಾಲವೂ ಬಂತು!

ಸಿದ್ದರಾಮಯ್ಯ ಮೇಲಿರುವ ಮುಡಾ ಹಗರಣ ಹೊರಬರುತ್ತಿದ್ದಂತೆ, ಬಿಜೆಪಿಯ ಭ್ರಷ್ಟರ ಕರಾಳಮುಖ ಅನಾವರಣಗೊಳ್ಳುತ್ತಿದೆ. ಕೇಸು ದಾಖಲಾಗುವುದು ವಿರೋಧ ಪಕ್ಷಗಳ ನಾಯಕರ ಮೇಲಲ್ಲ, ಬಿಜೆಪಿ ನಾಯಕರ ಮೇಲೆಯೂ ಕೇಸು, ಎಫ್ಐಆರ್ ದಾಖಲಾಗುತ್ತಿದೆ. ನೀಲಿ ನರಿಯ ಬಣ್ಣ...

ಹುಡುಗಿಯರ ಹಾಸ್ಟೆಲ್‌ಗೆ ನುಗ್ಗಿದ ವಿ.ಸಿ.; ವಿದ್ಯಾರ್ಥಿಗಳ ಧರಣಿ

ಪೂರ್ವಸೂಚನೆ ಇಲ್ಲದೆ ಏಕಾಏಕಿ ವಿದ್ಯಾರ್ಥಿನಿಯರ ಹಾಸ್ಟೆಲ್ ಗೆ ನುಗ್ಗಿದ ಉಪಕುಲಪತಿಯ ನಡೆಯ ವಿರುದ್ಧ ವಿದ್ಯಾರ್ಥಿ ಪ್ರತಿಭಟನೆ ಸಿಡಿದಿದೆ. ಪಂಜಾಬಿನ ಪಟಿಯಾಲದ ರಾಜೀವಗಾಂಧಿ ರಾಷ್ಟ್ರೀಯ ಕಾನೂನು ವಿಶ್ವವಿದ್ಯಾಲಯದ ಉಪಕುಲಪತಿ ಪ್ರೊಫೆಸರ್ ಜೈಶಂಕರ್ ಸಿಂಗ್ ವಿರುದ್ಧ...

ತಿರುಪತಿ ಲಡ್ಡು ವಿವಾದ | ಪ್ರಾಣಿ ಕೊಬ್ಬು ಬಳಕೆ ಬಗ್ಗೆ ಸಾರ್ವಜನಿಕ ಹೇಳಿಕೆ; ಆಂಧ್ರ ಸಿಎಂಗೆ ಸುಪ್ರೀಂ ಚಾಟಿ

ತಿರುಪತಿ ಲಡ್ಡು ವಿವಾದದ ಪ್ರಕರಣವನ್ನು ವಿಚಾರಣೆ ನಡೆಸಿದ ಸುಪ್ರೀಂ ಕೋರ್ಟ್, ತಿರುಪತಿ ಲಡ್ಡುವಿನಲ್ಲಿ ಕಲಬೆರಕೆ ತುಪ್ಪ ಬಳಕೆ ಬಗ್ಗೆ ಸಾರ್ವಜನಿಕವಾಗಿ ಹೇಳಿಕೆ ನೀಡಿದ ಆಂಧ್ರಪ್ರದೇಶ ಮುಖ್ಯಮಂತ್ರಿ ಎನ್ ಚಂದ್ರಬಾಬು ನಾಯ್ಡು ಅವರನ್ನು ತರಾಟೆಗೆ...

ಬೆಂಗಳೂರು | ಅಕ್ರಮ ವಾಸ; ಪಾಕಿಸ್ತಾನ ಪ್ರಜೆ ಸೇರಿ ನಾಲ್ವರ ಬಂಧನ

ಬೆಂಗಳೂರು ನಗರದ ಹೊರವಲಯದ ಜಿಗಣಿ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ಅಕ್ರಮವಾಗಿ ನೆಲೆಸಿದ್ದ ಪಾಕಿಸ್ತಾನಿ ಪ್ರಜೆ ಮತ್ತು ಇತರ ಮೂವರು ವಿದೇಶಿಗರನ್ನು ಪೊಲೀಸರು ಬಂಧಿಸಿದ್ದಾರೆ. ಪಾಕಿಸ್ತಾನಿ ಪ್ರಜೆ, ಬಾಂಗ್ಲಾದೇಶಿ ಪ್ರಜೆ ಮತ್ತು ಇಬ್ಬರು ಮಕ್ಕಳನ್ನು...

ಜನಪ್ರಿಯ

ತುಮಕೂರು | ಬಲಿತವರು ಬಡ ದಲಿತರನ್ನು ಇನ್ನೂ ಕೈಯೊಡ್ಡುವ ಪರಿಸ್ಥಿತಿಯಲ್ಲಿಯೇ ಇಟ್ಟಿದ್ದಾರೆ : ಎಚ್. ಡಿ. ಕುಮಾರಸ್ವಾಮಿ

ಬಲಿತ ದಲಿತ ಎಂದು ನನ್ನ ವಿರುದ್ಧ ಪೋಸ್ಟರ್ಗಳನ್ನು ಅಂಟಿಸುತ್ತಿರುವ ಕಿಡಿಗೇಡಿಗಳು ಮೊದಲು...

ಬೆಳಗಾವಿ | 25 ವರ್ಷಗಳಿಂದ ಭಕ್ತರ ಪ್ರೀತಿ ಗಳಿಸಿದ್ದ ಧ್ರುವರಾಜ ಆನೆ ಇನ್ನಿಲ್ಲ; ಮಾವುತ ಕಣ್ಣೀರು

ಬೆಳಗಾವಿ ಜಿಲ್ಲೆಯ ರಾಯಬಾಗ ತಾಲೂಕಿನ ಅಲಕನೂರು ಗ್ರಾಮದ ಶ್ರೀ ಕರಿಸಿದ್ದೇಶ್ವರ ದೇವಾಲಯದ...

ತುಮಕೂರು | ಸಾಮಾಜಿಕ ನ್ಯಾಯವೇ ಸಮಗ್ರ ಅಭಿವೃದ್ಧಿಯ ಅಡಿಪಾಯ: ಜಿಲ್ಲಾಧಿಕಾರಿ ಶುಭ ಕಲ್ಯಾಣ್

 ಸಮಾಜದ ಪ್ರತಿಯೊಬ್ಬರಿಗೂ ಸಾಮಾಜಿಕ ನ್ಯಾಯ ದೊರೆತಾಗ ಮಾತ್ರ ದೇಶದ ಸಮಗ್ರ ಅಭಿವೃದ್ಧಿ...

ಮಂಗಳೂರು | ಸೈಬರ್ ವಂಚನೆ ಹಣ ವರ್ಗಾವಣೆಗೆ ಸ್ನೇಹಿತನ ಖಾತೆ ಬಳಕೆ! ಆರೋಪಿ ವಿರುದ್ಧ ಪ್ರಕರಣ

ಸೈಬರ್ ವಂಚನೆಯ ಮೂಲಕ ಇತರರಿಂದ ಹಣ ವರ್ಗಾಯಿಸಲು ಸ್ನೇಹಿತನ ಖಾತೆಯನ್ನೇ ದುರ್ಬಳಕೆ...

Tag: slider