ಕ್ವಿಂಟಾಲ್ ಕೊಬರಿಗೆ 18 ಸಾವಿರ: ಸಂತಸಗೊಂಡ ತೆಂಗು ಬೆಳೆಗಾರರು

ಒಂದು ಕ್ವಿಂಟಾಲ್ ಕೊಬರಿ 18 ಸಾವಿರಕ್ಕೆ ಏರಿದರೆ, ತೆಂಗಿನಕಾಯಿ ಟನ್‌ಗೆ 50 ಸಾವಿರ, ಎಳನೀರು ಒಂದಕ್ಕೆ 70 ರೂಪಾಯಿ. ಮುಕ್ಕಣ್ಣೇಶ್ವರ ಎಂದು ಕರೆಸಿಕೊಳ್ಳುವ ತೆಂಗಿಗೆ ಮುಕ್ಕಣ್ಣನ ದೆಸೆ ತಿರುಗಿದೆ. ತೆಂಗು ಬೆಳೆಗಾರರ ಮೊಗದಲ್ಲಿ...

ಐಐಎಫ್‌ಎ 2024 | ಶಾರುಖ್ ಖಾನ್, ರಾಣಿ ಮುಖರ್ಜಿಗೆ ಅತ್ಯುತ್ತಮ ನಟ-ನಟಿ ಪ್ರಶಸ್ತಿ: ಸಂಪೂರ್ಣ ಪಟ್ಟಿ

ಅಂತಾರಾಷ್ಟ್ರೀಯ ಭಾರತೀಯ ಚಲನಚಿತ್ರ ಅಕಾಡೆಮಿ (ಐಐಎಫ್‌ಎ) 2024ರ ಪ್ರಶಸ್ತಿ ಪ್ರದಾನ ಸಮಾರಂಭವು ಸೆಪ್ಟೆಂಬರ್ 28ರಂದು ಅಬುಧಾಬಿಯಲ್ಲಿ ನಡೆದಿದ್ದು, ಅತ್ಯುತ್ತಮ ನಟ-ನಟಿ ಪ್ರಶಸ್ತಿಯನ್ನು ಬಾಲಿವುಡ್‌ನ ಸ್ಟಾರ್ ನಟ ಶಾರುಖ್ ಖಾನ್ ಮತ್ತು ನಟಿ ರಾಣಿ...

ಮಧ್ಯಪ್ರದೇಶ | ಭೀಕರ ಅಪಘಾತ; ಮಗು ಸೇರಿ 9 ಮಂದಿ ದಾರುಣ ಸಾವು

ಶನಿವಾರ ತಡರಾತ್ರಿ ಮಧ್ಯಪ್ರದೇಶದ ಮೈಹಾರ್ ಜಿಲ್ಲೆಯಲ್ಲಿ ನಡೆದ ಭೀಕರ ಅಪಘಾತದಲ್ಲಿ ಮಗು ಸೇರಿದಂತೆ ಕನಿಷ್ಠ ಒಂಬತ್ತು ಮಂದಿ ಸಾವನ್ನಪ್ಪಿದ್ದು, 23 ಮಂದಿಗೆ ಗಾಯಗಳಾಗಿವೆ. ಮೈಹಾರ್ ಜಿಲ್ಲೆಯ ದೇಹತ್ ಪೊಲೀಸ್ ಠಾಣೆ ವ್ಯಾಪ್ತಿಯ ರಾಷ್ಟ್ರೀಯ ಹೆದ್ದಾರಿ...

ಹಂದಿಗಳ ಜೊತೆ ಗುದ್ದಾಡಲ್ಲ: ಕುಮಾರಸ್ವಾಮಿಗೆ ಲೋಕಾಯುಕ್ತ ಎಡಿಜಿಪಿ ಚಂದ್ರಶೇಖರ್ ಮಾರ್ಮಿಕ ಉತ್ತರ

ಇಂದು ಬೆಂಗಳೂರಿನಲ್ಲಿ ಸುದೀರ್ಘ ಸುದ್ದಿಗೋಷ್ಠಿ ನಡೆಸಿದ್ದ ಕೇಂದ್ರ ಸಚಿವ, ಮಾಜಿ ಸಿಎಂ ಎಚ್.ಡಿ.ಕುಮಾರಸ್ವಾಮಿ ಅವರು, "ಸರಣಿ ಅಪರಾಧಗಳನ್ನು ಮಾಡಿರುವ ಒಬ್ಬ ಭ್ರಷ್ಟ ಐಪಿಎಸ್ ಅಧಿಕಾರಿ ಚಂದ್ರಶೇಖರ್ ರಾಜ್ಯಪಾಲರ ಕಚೇರಿಯ ಸಿಬ್ಬಂದಿಯನ್ನು ತನಿಖೆ ಮಾಡುವ...

ಬಹಿರಂಗ ಪತ್ರ | ಅತ್ಯಾಚಾರ ಸಂತ್ರಸ್ತರು ಮುಖ ಮುಚ್ಚಿಕೊಳ್ಳದೇ ಟಿ ವಿ ಮುಂದೆ ಬರಬೇಕಾ? ಕುಮಾರಸ್ವಾಮಿಯವರೇ?!

ಮಾನ್ಯ ಮಾಜಿ ಮುಖ್ಯಮಂತ್ರಿ, ಹಾಲಿ ಕೇಂದ್ರ ಸಚಿವ ಎಚ್‌ ಡಿ ಕುಮಾರಸ್ವಾಮಿ ಅವರೇ, ಶನಿವಾರ(ಸೆ.28) ಜೆಡಿಎಸ್‌ ರಾಜ್ಯ ಕಚೇರಿ ಜೆ ಪಿ ಭವನದಲ್ಲಿ ನೀವು ನಡೆಸಿದ ಪತ್ರಿಕಾಗೋಷ್ಠಿಯಲ್ಲಿ ಪತ್ರಕರ್ತೆಯಾಗಿ ನಾನೂ ಹಾಜರಿದ್ದೆ. ನೀವು...

ಜನಪ್ರಿಯ

ಬಾಗಲಕೋಟೆ |ಆಸ್ತಿ ಮಾರ್ಗಸೂಚಿ ದರ ಹೆಚ್ಚಳಕ್ಕೆ ಕಿಸಾನ್ ಸಂಘ ತೀವ್ರ ವಿರೋಧ

ಬಾಗಲಕೋಟೆ ಜಿಲ್ಲೆಯ ಎಲ್ಲ ತಾಲೂಕುಗಳ ವ್ಯಾಪ್ತಿಯಲ್ಲಿ 2026-27ನೇ ಸಾಲಿಗೆ ಸ್ಥಿರಾಸ್ತಿಗಳ ಮಾರುಕಟ್ಟೆ...

ಹವಾಮಾನ ವರದಿ: ಮುಂದಿನ 7 ದಿನ ರಾಜ್ಯಕ್ಕಿಲ್ಲ ಮಳೆ; ಚಳಿ-ಬಿಸಿಲಿನದ್ದೇ ಅಬ್ಬರ!

ಕಳೆದ ತಿಂಗಳು ಮಳೆ ಅಬ್ಬರ ಕಂಡಿದ್ದ ಕರ್ನಾಟಕದ ವಾತಾವರಣದಲ್ಲಿ ಈಗ ಭಾರೀ...

ಮಂಗಳೂರು – ಬೆಂಗಳೂರು ವಂದೇ ಭಾರತ್ ರೈಲಿಗೆ ಹಸಿರು ನಿಶಾನೆ

ಸ್ಮಾರ್ಟ್ ಸಿಟಿ ಮಂಗಳೂರಿನಿಂದ ರಾಜಧಾನಿ ಬೆಂಗಳೂರಿಗೆ ಸಂಪರ್ಕ ಕಲ್ಪಿಸುವ ಪ್ರಥಮ ವಂದೇ...

ವಿಜಯಪುರ |ಮಹಿಳಾ ಶಿಕ್ಷಣಕ್ಕೆ ಆದ್ಯತೆ ನೀಡಿ, ಜ್ಞಾನವಂತ ಸಮಾಜ ನಿರ್ಮಿಸೋಣ: ಪ್ರೊ. ವಿ. ವಿ ಮಳಗಿ

ಶಿಕ್ಷಣವೆಂಬ ಅಸ್ತ್ರದಿಂದ ಮಾತ್ರ ಸಮಾಜದಲ್ಲಿ ಸಮಾನತೆ ಮತ್ತು ಬದಲಾವಣೆ ತರಲು ಸಾಧ್ಯ....

Tag: slider