ಉತ್ತರ ಕನ್ನಡ ಜಿಲ್ಲೆಯ ಅಂಕೋಲಾ ತಾಲೂಕಿನ ಶಿರೂರಿನಲ್ಲಿ ಸಂಭವಿಸಿದ್ದ ಗುಡ್ಡ ಕುಸಿತ ದುರಂತದಲ್ಲಿ ಬರೋಬ್ಬರಿ 72 ದಿನಗಳ ಬಳಿಕ ಪತ್ತೆಯಾಗಿದ್ದ ಕೇರಳದ ಭಾರತ್ ಬೆಂಝ್ ಲಾರಿ ಚಾಲಕ ಅರ್ಜುನ್ ಮೃತದೇಹದ ಅಂತ್ಯಸಂಸ್ಕಾರವು ಇಂದು...
ಗಂಗೇನಹಳ್ಳಿ ಡಿನೋಟಿಫಿಕೇಷನ್ ಪ್ರಕರಣದಲ್ಲಿ ನಿನ್ನೆ ಸಂಜೆ (ಸೆ.27) ಲೋಕಾಯುಕ್ತ ಪೊಲೀಸರ ಮುಂದೆ ಹಾಜರಾಗಿ ಸುಮಾರು ಒಂದೂವರೆ ತಾಸು ವಿಚಾರಣೆ ಎದುರಿಸಿದ್ದ ಕೇಂದ್ರ ಸಚಿವ ಎಚ್ ಡಿ ಕುಮಾರಸ್ವಾಮಿ ಅವರು ಹೊರ ಬರುತ್ತಿದ್ದಂತೆ, "ನನಗೆ...
ಬೈರುತ್ನಲ್ಲಿ ನಡೆದ ದಾಳಿಯಲ್ಲಿ ಹಿಜ್ಬುಲ್ಲಾ ಮುಖ್ಯಸ್ಥ ಹಸನ್ ನಸ್ರಲ್ಲಾ ಅವರ ಹತ್ಯೆ ಮಾಡಲಾಗಿದೆ ಎಂದು ಇಸ್ರೇಲ್ ಸೇನೆಯು ತಿಖಿಸಿದೆ.
ಶುಕ್ರವಾರ ರಾತ್ರಿಯಿಂದ 64 ವರ್ಷದ ನಸ್ರಲ್ಲಾ ಅವರು ಸಂಪರ್ಕಕ್ಕೆ ಸಿಕ್ಕಿಲ್ಲ ಎಂದು ಹಿಜ್ಬುಲ್ಲಾ ಸಂಸ್ಥೆಯು...
ಕೇಂದ್ರ ಸಚಿವೆ ನಿರ್ಮಲಾ ಸೀತಾರಾಮನ್ ಹಾಗೂ ಇತರರ ವಿರುದ್ಧ ಎಫ್ಐಆರ್ ದಾಖಲಿಸುವಂತೆ ಜನಪ್ರತಿನಿಧಿಗಳ ವಿಶೇಷ ನ್ಯಾಯಾಲಯ ಆದೇಶಿಸಿರುವುದಕ್ಕೂ, ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ಮುಡಾ ಹಗರಣಕ್ಕೂ ಅಜಗಜಾಂತರ ವ್ಯತ್ಯಾಸವಿದೆ ಎಂದು ಪ್ರತಿಪಕ್ಷ ನಾಯಕ ಆರ್.ಅಶೋಕ್...
ರಾಜಕಾರಣವೆನ್ನುವುದು ಕೇವಲ ಹೊಲಸಿನ ಇಳಿಜಾರು ಎನ್ನಿಸದೇ, ಪ್ರಯೋಗಶೀಲ ಸಾಧ್ಯತೆಗಳಿಗೆ ಅವಕಾಶವಿರುವ ವಿಶಿಷ್ಟ ಕ್ಷೇತ್ರವಾಗಿ ಅದನ್ನು ನೋಡುವ ಪರಿಪಾಠ ಬೆಳೆಯಬೇಕು. ಅಂತಹ ಪ್ರಯೋಗಗಳಲ್ಲಿ ಮೌಲ್ಯಗಳ ಮರುಸ್ಥಾಪನೆಯೂ ಒಂದು ಆದ್ಯತೆಯಾಗಲಿ.
ಮಹಿಳೆಯೊಬ್ಬರು ಬಿಜೆಪಿ ಶಾಸಕ, ಮಾಜಿ...