ನನ್ನ ಮೇಲೆ ರಾಜಕೀಯ ಪ್ರೇರಿತ ಕೇಸ್ ಹಾಕಿರುವುದು ಇದೇ ಮೊದಲು: ಸಿದ್ದರಾಮಯ್ಯ

ಸಂವಿಧಾನದಿಂದ ಆಯ್ಕೆಯಾದ ರಾಜ್ಯಪಾಲರು ರಾಜ್ಯದ ಆಡಳಿತದಲ್ಲಿ ಹಸ್ತಕ್ಷೇಪ ಮಾಡುವುದು ಸರಿಯಲ್ಲ. ದೇಶದಲ್ಲಿ ಎಲ್ಲೆಲ್ಲಿ ವಿರೋಧಪಕ್ಷಗಳ ಸರ್ಕಾರವಿದೆಯೋ, ಅಲ್ಲಿ ಕೇಂದ್ರ ಸರ್ಕಾರ ಇಡಿ, ಸಿಬಿಐ ಹಾಗೂ ರಾಜಭವನದ ಕಚೇರಿಯನ್ನು ದುರ್ಬಳಕೆ ಮಾಡಿಕೊಳ್ಳುತ್ತಿದೆ ಎಂದು ಮುಖ್ಯಮಂತ್ರಿ...

ಮುಖ್ಯಮಂತ್ರಿ ಮುತ್ತಿಗೆ ಯತ್ನ; ಬಿಜೆಪಿ ಕಾರ್ಯಕರ್ತರು ಪೊಲೀಸರ ವಶಕ್ಕೆ

ಮೈಸೂರು ಜಿಲ್ಲಾ ಪಂಚಾಯಿತಿ ಸಭಾಂಗ‌ಣದಲ್ಲಿ ನಿಗದಿಯಾಗಿರುವ ಕೆಡಿಪಿ ಸಭೆಗೆ ಮುಖ್ಯಮಂತ್ರಿ ಸಿದ್ದರಾಮಯ್ಯ ಬರುತ್ತಿದ್ದ ಕಾರಣ ಅವರಿಗೆ ಮುತ್ತಿಗೆ ಹಾಕಲು‌ ಬಿಜೆಪಿ ಕಾರ್ಯಕರ್ತರು ಯತ್ನಿಸಿದರು. ಮುಡಾ ಪ್ರಕರಣ ವಿಚಾರವಾಗಿ ಸಿಎಂ ಸಿದ್ದರಾಮಯ್ಯ ರಾಜೀನಾಮೆಗೆ ಆಗ್ರಹಿಸಿ ಬಿಜೆಪಿ...

ಮುಡಾ ಹಗರಣ | ಸಿದ್ದರಾಮಯ್ಯ ಬಚಾವಾಗಲು ಲೋಕಾಯುಕ್ತವೇ ಗತಿ: ಹೆಚ್‌ ಡಿ ಕುಮಾರಸ್ವಾಮಿ

ಶ್ರೀಮಾನ್ ಸಿದ್ದರಾಮಯ್ಯನವರೇ, ನಿಮ್ಮ 'ಸಿದ್ವಿಲಾಸ'ಕ್ಕೆ ಉಘೇ ಉಘೇ ಎನ್ನಲೇಬೇಕು. ಅಂದು ಹಗರಣಗಳಿಂದ ಪಾರಾಗಲು ಲೋಕಾಯುಕ್ತಕ್ಕೆ ಸಮಾಧಿ ಕಟ್ಟಿ ಎಸಿಬಿ ರಚನೆ ಮಾಡಿಕೊಂಡಿರಿ! ಇಂದು ಮುಡಾ ಹಗರಣದಿಂದ ಬಚಾವಾಗಲು ನಿಮಗೀಗ ಅದೇ ಲೋಕಾಯುಕ್ತವೇ ಗತಿ...

ಅತ್ಯಾಚಾರ ಪ್ರಕರಣ | ಸರಿಯಾಗಿ ವಿಚಾರಣೆ ನಡೆಸದೆ ಶಿಕ್ಷೆ; ಸಾಕ್ಷ್ಯ ಪರಿಶೀಲಿಸದ ನ್ಯಾಯಾಧೀಶರ ವಿರುದ್ಧ ತನಿಖೆ

ಅಪ್ರಾಪ್ತ ಬಾಲಕಿ ಮೇಲಿನ ಅತ್ಯಾಚಾರ ಪ್ರಕರಣದ ವಿಚಾರಣೆ ವೇಳೆ ಡಿಎನ್‌ಎ ವರದಿಯನ್ನು ನಿರ್ಲಕ್ಷಿಸಲಾಗಿದ್ದು, ಬುಡಕಟ್ಟು ಸಮುದಾಯದ ವ್ಯಕ್ತಿಯೊಬ್ಬರನ್ನು ಅಪರಾಧಿ ಎಂದು ಘೋಷಿಸಿ ಜೈಲು ಶಿಕ್ಷೆ ವಿಧಿಸಲಾಗಿದೆ. ನ್ಯಾಯಾಧೀಶರು ಸಾಕ್ಷ್ಯಗಳನ್ನು ಸರಿಯಾಗಿ ಪರಿಶೀಲಿಸಿಲ್ಲ ಎಂಬ...

ಆರು ತಿಂಗಳಿಂದ ರಾಜ್ಯದಲ್ಲಿ ವಿಜೃಂಭಿಸಿದ ಕೆಡುಕಿನ ಸುದ್ದಿಗಳು; ಮುಂದುವರಿದ ಬಂಧನ ಪರ್ವ

ಕಳೆದ ಏಪ್ರಿಲ್‌ನಿಂದ ರಾಜ್ಯದಲ್ಲಿ ಅಪರಾಧ ಪ್ರಕರಣಗಳದ್ದೇ ಸದ್ದು. ಹಾಸನದ ಸಂಸದ ಪ್ರಜ್ವಲ್‌ ರೇವಣ್ಣನ ಅತ್ಯಾಚಾರದ ಸಾವಿರಾರು ವಿಡಿಯೊಗಳ ಪೆನ್‌ಡ್ರೈವ್‌ ಇಡೀ ದೇಶವನ್ನೇ ಅಚ್ಚರಿಗೆ ತಳ್ಳಿತ್ತು. ಜೂನ್‌ನಲ್ಲಿ ನಟ ದರ್ಶನ್‌ ಗ್ಯಾಂಗಿನ ಪಾತಕಕೃತ್ಯ,...

ಜನಪ್ರಿಯ

ಕ್ಷೇತ್ರ ಪುನರ್ವಿಂಗಡಣೆ ಮಸೂದೆ: ‘ವಿಶೇಷ ಅಧಿವೇಶನ’ ಅಸ್ತ್ರ ಪ್ರಯೋಗಿಸಲಿದೆಯೇ ಕೇಂದ್ರ?

2023ರ ಮಹಿಳಾ ಮೀಸಲಾತಿ ಕಾಯ್ದೆಯನ್ನು ಅನಗತ್ಯವಾಗಿ 'ಕ್ಷೇತ್ರ ಮರುವಿಗಂಡಣೆಯೊಂದಿಗೆ ಬೆಸೆದಿರುವ ಮೋದಿ...

ಉತ್ತಮ ಸಂಪರ್ಕ ವ್ಯವಸ್ಥೆ, ಮೂಲ ಸೌಕರ್ಯ ಅಭಿವೃದ್ಧಿಯಿಂದ ದೇಶದ ಆರ್ಥಿಕತೆ ಸದೃಢ: ಮೋದಿ

ಸುಧಾರಿತ ಸಂಪರ್ಕ ವ್ಯವಸ್ಥೆ ಮತ್ತು ಮೂಲ ಸೌಕರ್ಯ ಅಭಿವೃದ್ಧಿಯಿಂದಾಗಿ ದೇಶದ ಆರ್ಥಿಕತೆ...

ಅಸ್ಸಾಂನ ಕಾಜಿರಂಗದಲ್ಲಿ ಭೀಕರ ರಸ್ತೆ ಅಪಘಾತ: 23 ಮಂದಿ ಸಾವು

ಕಂಟೇನರ್ ಟ್ರಕ್ ಮತ್ತು ಮಿನಿ ಬಸ್ ನಡುವೆ ಸಂಭವಿಸಿದ ಮುಖಾಮುಖಿ ಡಿಕ್ಕಿಯಲ್ಲಿ...

ವಿಜಯಪುರ | ನ.15ರಂದು ಕೆಪಿಎಸ್‌ಸಿ ಪರೀಕ್ಷೆ; ಪಾರದರ್ಶಕತೆಗೆ ಆದ್ಯತೆ: ಡಿಸಿ ಆನಂದ್‌ ಕೆ

ಕರ್ನಾಟಕ ಲೋಕಸೇವಾ ಆಯೋಗದ (ಕೆಪಿಎಸ್‌ಸಿ) ಗೆಜೆಟೆಡ್ ಪ್ರೊಬೇಷನರ್ಸ್ ಗ್ರೂಪ್‌ ಎ ಮತ್ತು...

Tag: slider