ರಾಜ್ಯ ರಾಜಕಾರಣದಲ್ಲಿ BJP-RCB (ರಾಯಣ್ಣ ಚೆನ್ನಮ್ಮ ಬ್ರಿಗೇಡ್) ಹೊಸ ಆಟ!

ಬಿಜೆಪಿಯೊಳಗೆ ಯತ್ನಾಳ್‌ ಮತ್ತು ಈಶ್ವರಪ್ಪ ಒಂದೇ ನಾಣ್ಯದ ಎರಡು ಮುಖಗಳು. ಈ ಇಬ್ಬರೂ ನಾಯಕರು ಪಕ್ಷದೊಳಗೆ ತೀವ್ರ ಅಸಂತೃಪ್ತರು. ಯಡಿಯೂರಪ್ಪ ಕುಟುಂಬ ರಾಜಕಾರಣವನ್ನು ಏರುಧ್ವನಿಯಲ್ಲಿ ವಿರೋಧಿಸಬಲ್ಲ ನಾಯಕರು. ಹಿಂದುತ್ವದ ವಿಚಾರ ಬಂದಾಗ ನಾಲಿಗೆಯನ್ನು...

ಬೆಂಗಳೂರಿನಲ್ಲಿ ರೈಲಿಗೂ ‘ಟ್ರಾಫಿಕ್ ಜಾಮ್’ ಬಿಸಿ?; ವಿಡಿಯೋ ವೈರಲ್ – ಅಧಿಕಾರಿಗಳ ಸ್ಪಷ್ಟನೆ

ವಾಹನಗಳು ರೈಲು ಹಳಿಗಳನ್ನು ದಾಟುತ್ತಿದ್ದು, ಹಳಿಗಳ ಮೇಲೆ ರೈಲು ನಿಂತಿರುವ ವಿಡಿಯೋವೊಂದು ಸಾಮಾಜಿಕ ಜಾಲತಾಣದಲ್ಲಿ ವೈರಲ್ ಆಗಿದೆ. ಸಂಚಾರ ದಟ್ಟಣೆಯಿಂದ ವಾಹನಗಳ ರೈಲ್ವೇ ಹಳಿಗಳ ಮೇಲೂ ಸಾಲಾಗಿ ನಿಂತಿದ್ದು, ರೈಲು ಮುಂದೆ ಸಾಗಲಾರದೆ,...

ಗಾಜಿನ ಮನೆಯಲ್ಲಿ ಕೂತು ಕಲ್ಲು ಹೊಡಿಬೇಡಿ ಮೋದಿ, ಬಿಜೆಪಿ ಮನೆ ನೂರು ಬಾಗಿಲಾಗಿದೆ: ಸಿದ್ದರಾಮಯ್ಯ ಕಿಡಿ

ಪ್ರಧಾನಿ ನರೇಂದ್ರ ಮೋದಿ ಅವರು ನಮ್ಮ ಪಕ್ಷದ ಅಂತರ್‌ಕಲಹದ ಬಗ್ಗೆ ಭಾಷಣ ಮಾಡುವ ಹೊತ್ತಲ್ಲೇ, ಬಿಜೆಪಿಯ ಬಂಡಾಯ ನಾಯಕರು ಕುಮಾರ್ ಬಂಗಾರಪ್ಪನವರ ಮನೆಯಲ್ಲಿ ಸಭೆ ಸೇರಿ, ವಿಜಯೇಂದ್ರ ಅವರ ಪದಚ್ಯುತಿಗೆ ತಂತ್ರ ರೂಪಿಸುತ್ತಿರುವುದು...

ಸರ್ಕಾರದ ಅನುಮತಿ ಇಲ್ಲದೆ ಸಿಬಿಐ ತನಿಖೆ ನಡೆಸುವಂತಿಲ್ಲ: ಸಚಿವ ಸಂಪುಟ ಸಭೆ ತೀರ್ಮಾನ

ರಾಜ್ಯ ಸರ್ಕಾರದ ಅನುಮತಿ ಇಲ್ಲದೆ ಕರ್ನಾಟಕದಲ್ಲಿ ಸಿಬಿಐ ಸ್ವಯಂ ಪ್ರೇರಿತವಾಗಿ ಯಾವುದೇ ಪ್ರಕರಣಗಳ ತನಿಖೆ ನಡೆಸಲು ಇನ್ನು ಮುಂದೆ ಅವಕಾಶ ಇಲ್ಲ. ಕ್ರಿಮಿನಲ್ ಪ್ರಕರಣಗಳ ಬಗ್ಗೆ ರಾಜ್ಯ ಸರ್ಕಾರದ ಅನುಮತಿ ಇಲ್ಲದೆ ಸಿಬಿಐ ತನಿಖೆ...

ತುಮಕೂರು | ಕೃಷಿ ಕೂಲಿ‌ ಕಾರ್ಮಿಕ ವೃದ್ದ ದಂಪತಿಯನ್ನು ಕೂಡಿ ಹಾಕಿ ಮಾಲೀಕನಿಂದ ದೌರ್ಜನ್ಯ: ಆರೋಪ

ತುಮಕೂರು ಜಿಲ್ಲೆಯಲ್ಲಿ ಕೃಷಿ ಕೂಲಿ‌ ಕಾರ್ಮಿಕ ವೃದ್ದ ದಂಪತಿಗೆ ತೋಟದಲ್ಲಿ‌ ಕೂಡಿ ಹಾಕಿ, ಮಾಲೀಕ ದೌರ್ಜನ್ಯ‌ ಎಸಗಿರುವ ಆರೋಪ ಕೇಳಿಬಂದಿದೆ. ಜಿಲ್ಲೆಯ ಮಧುಗಿರಿ ತಾಲೂಕಿನಲ್ಲಿ ಬೆಳಕಿಗೆ ಬಂದಿದ್ದು, ತಾಲೂಕಿನ ಬೆಲ್ಲದಮಡಗು ಗ್ರಾಮದಲ್ಲಿರುವ ತೋಟದ ಮಾಲೀಕ...

ಜನಪ್ರಿಯ

ಅಸ್ಸಾಂನ ಕಾಜಿರಂಗದಲ್ಲಿ ಭೀಕರ ರಸ್ತೆ ಅಪಘಾತ: 23 ಮಂದಿ ಸಾವು

ಕಂಟೇನರ್ ಟ್ರಕ್ ಮತ್ತು ಮಿನಿ ಬಸ್ ನಡುವೆ ಸಂಭವಿಸಿದ ಮುಖಾಮುಖಿ ಡಿಕ್ಕಿಯಲ್ಲಿ...

ವಿಜಯಪುರ | ನ.15ರಂದು ಕೆಪಿಎಸ್‌ಸಿ ಪರೀಕ್ಷೆ; ಪಾರದರ್ಶಕತೆಗೆ ಆದ್ಯತೆ: ಡಿಸಿ ಆನಂದ್‌ ಕೆ

ಕರ್ನಾಟಕ ಲೋಕಸೇವಾ ಆಯೋಗದ (ಕೆಪಿಎಸ್‌ಸಿ) ಗೆಜೆಟೆಡ್ ಪ್ರೊಬೇಷನರ್ಸ್ ಗ್ರೂಪ್‌ ಎ ಮತ್ತು...

ಪ್ರಧಾನಿ ಮೋದಿ ‘ದಿಮಾಗಿ ನಕ್ಸಲ್’ ರಾಹುಲ್ ಗಾಂಧಿಯವರೊಂದಿಗೆ ಚರ್ಚೆಗೆ ಏಕೆ ಹಿಂದೇಟು ಹಾಕುತ್ತಿದ್ದಾರೆ?

ಪ್ರಧಾನಿ ನರೇಂದ್ರ ಮೋದಿಯವರು ಮತ್ತೊಮ್ಮೆ "ದಿಮಾಗಿ ನಕ್ಸಲ್" (ಬೌದ್ಧಿಕ ನಕ್ಸಲರು ಅಥವಾ...

ಕನ್ನಡ ಬೌದ್ಧಿಕ ಲೋಕದ ‘ಪರಸ್ಪರ ಮೆಚ್ಚುಗೆ ಸಮಾಜ’ಕ್ಕೆ ಸವಾಲಾಗಿದ್ದ ಕೆವಿಎನ್

ರಾಜಕೀಯ, ಸಂಸ್ಕೃತಿ, ಜನಪದ, ಭಾಷೆ, ಕಾವ್ಯ, ಸಾಹಿತ್ಯ, ಸಿನಿಮಾ ಹೀಗೆ ಯಾವುದೇ...

Tag: slider