ಬೆಂಗಳೂರು | ಯುವತಿ ಮಹಾಲಕ್ಷ್ಮೀ ಕೊಲೆ ಪ್ರಕರಣ: ಆರೋಪಿಯ ಮಾಹಿತಿ ಲಭ್ಯ ಎಂದ ಕಮಿಷನರ್

ವೈಯಾಲಿಕಾವಲ್ ಠಾಣಾ ವ್ಯಾಪ್ತಿಯಲ್ಲಿ ಯುವತಿಯನ್ನು ಹತ್ಯೆಗೈದು, ತುಂಡು ತುಂಡಾಗಿ ಕತ್ತರಿಸಿ ಫ್ರಿಡ್ಜ್‌ನಲ್ಲಿಟ್ಟ ಪ್ರಕರಣದ ಆರೋಪಿಯ ಕುರಿತು ಮಾಹಿತಿ ಲಭ್ಯವಾಗಿದೆ. ಆತನ ಬಂಧನದ ಬಳಿಕ ಕೃತ್ಯಕ್ಕೆ ಕಾರಣ ತಿಳಿಯಬೇಕಿದೆ ಎಂದು ಬೆಂಗಳೂರು ನಗರ ಪೊಲೀಸ್...

ಲೆಬನಾನ್ ಮೇಲೆ ಇಸ್ರೇಲ್ ದಾಳಿ | 100 ಮಂದಿ ಸಾವು, 400ಕ್ಕೂ ಅಧಿಕ ಮಂದಿಗೆ ಗಾಯ

ದಕ್ಷಿಣ ಲೆಬನಾನ್‌ನಲ್ಲಿ ಸೋಮವಾರ ಇಸ್ರೇಲ್‌ ನಡೆಸಿದ ದಾಳಿಯಲ್ಲಿ ಕನಿಷ್ಠ 100 ಜನರು ಸಾವನ್ನಪ್ಪಿದ್ದಾರೆ. ಮಕ್ಕಳು, ಮಹಿಳೆಯರು ಮತ್ತು ವೈದ್ಯರು ಸೇರಿದಂತೆ 400 ಕ್ಕೂ ಹೆಚ್ಚು ಜನರು ಗಾಯಗೊಂಡಿದ್ದಾರೆ ಎಂದು ಲೆಬನಾನ್‌ನ ಆರೋಗ್ಯ ಸಚಿವಾಲಯ...

ಕ್ಷುಲ್ಲಕ ವಿಚಾರಗಳ ಬಗ್ಗೆ ಉತ್ತರ ಕೋರಿ ಪತ್ರ ಬರೆಯುತ್ತಿರುವ ರಾಜ್ಯಪಾಲರು: ಸಿಎಂ ಸಿದ್ದರಾಮಯ್ಯ

ರಾಜ್ಯಪಾಲರು ಸಣ್ಣ ವಿಷಯಗಳ ಬಗ್ಗೆ ಗಮನ ಕೊಡುತ್ತಿದ್ದಾರೆ. ಕನ್ನಡದಲ್ಲಿ ಸಹಿ ಮಾಡುತ್ತಿಲ್ಲವೆಂಬ ಸಣ್ಣ ವಿಷಯದ ಬಗ್ಗೆಯೂ ರಾಜ್ಯಪಾಲರು ಸರ್ಕಾರಕ್ಕೆ ಪತ್ರ ಬರೆಯುತ್ತಾರೆ ಎಂದು ಸಿಎಂ ಸಿದ್ದರಾಮಯ್ಯ ಆಕ್ಷೇಪ ವ್ಯಕ್ತಪಡಿಸಿದರು. ವಿಧಾನಸೌಧದ ಆಪತ್ಕಾಲ ಯಾನ ಸೇವೆ...

ಕೊಪ್ಪಳ | ದಿಢೀರ್ ಕುಸಿದ ಅಂಗನವಾಡಿ ಮೇಲ್ಛಾವಣಿಯ ಕಾಂಕ್ರೀಟ್: ನಾ‍ಲ್ಕು ಮಕ್ಕಳಿಗೆ ಗಂಭೀರ ಗಾಯ

ಅಂಗನವಾಡಿಯ ಮೇಲ್ಚಾವಣಿಯ ಕಾಂಕ್ರೀಟ್ ದಿಢೀರ್ ಕುಸಿದು ಬಿದ್ದು ನಾಲ್ವರು ಮಕ್ಕಳು ಗಂಭೀರ ಗಾಯಗೊಂಡಿರುವ ಘಟನೆ ಕೊಪ್ಪಳ ಜಿಲ್ಲೆಯ ಗಂಗಾವತಿ ನಗರದ ಮೆಹಬೂಬ್ ಕಾಲೋನಿಯಲ್ಲಿ ಸೋಮವಾರ ನಡೆದಿದೆ. ಮೆಹಬೂಬ್ ಕಾಲೋನಿಯಲ್ಲಿರುವ ಅಂಗನವಾಡಿ ಕೇಂದ್ರ-7ರಲ್ಲಿ ಈ ಘಟನೆ...

ಆಸ್ಕರ್ 2025 | ಭಾರತವನ್ನು ಪ್ರತಿನಿಧಿಸಲಿದೆ ಕಿರಣ್ ರಾವ್ ನಿರ್ದೇಶನದ ‘ಲಾಪತಾ ಲೇಡೀಸ್’

2025ನೇ ಸಾಲಿನ ಆಸ್ಕರ್ ಪ್ರಶಸ್ತಿಗೆ ಭಾರತವನ್ನು ಪ್ರತಿನಿಧಿಸುವ ಸಿನಿಮಾವಾಗಿ ಕಿರಣ್ ರಾವ್ ಅವರ ನಿರ್ದೇಶನದ 'ಲಾಪತಾ ಲೇಡೀಸ್' ಅನ್ನು ಆಯ್ಕೆ ಮಾಡಲಾಗಿದೆ. ಫಿಲ್ಮ್ ಫೆಡರೇಷನ್ ಆಫ್ ಇಂಡಿಯಾ (ಎಫ್‌ಎಫ್‌ಐ) ಆಸ್ಕರ್ 2025ಕ್ಕೆ 'ಲಾಪತಾ...

ಜನಪ್ರಿಯ

ಮೆಟ್ರೋ ಪಾಲಿನ ತಿಕ್ಕಾಟ: ಪ್ರಧಾನಿ ಎದುರೇ ‘ಸಮಾನ ಹೊರೆ’ಯ ಪಾಠ ಹೇಳಿದ ಡಿಕೆಶಿ!

ಬೆಂಗಳೂರು ನಮ್ಮ ಮೆಟ್ರೋ ಯೋಜನೆಯ ಅನುದಾನ ಮತ್ತು ಪಾಲುದಾರಿಕೆಯ ವಿಚಾರವಾಗಿ ಕೇಂದ್ರ...

ದಿಲ್ಲಿ ಮಾತು | ಕಾಲಘಟ್ಟದ ದುರಂತ, ಸಮಾಜದ ನಿಶ್ಯಬ್ದ-ಆಜಂ ಖಾನ್

ಹನ್ನೊಂದು ತಿಂಗಳ ಜೈಲುವಾಸವನ್ನು ಮುಗಿಸಿ ಬಿಡುಗಡೆಗೊಂಡು ಮನೆಗೆ ತೆರಳುವ ದಿನ.  ಅದೆಷ್ಟು...

ಬೀದರ್‌ | ಕನೇರಿ ಸ್ವಾಮಿ ವಿರುದ್ಧ ದೇಶದ್ರೋಹ ಪ್ರಕರಣ ದಾಖಲಿಸಲು ಆಗ್ರಹ

ಭಾರತದ ಸಂವಿಧಾನದಲ್ಲಿ ಮನುಸ್ಮೃತಿಯ ಅಂಶಗಳಿವೆ ಎಂದು ಹೇಳಿಕೆ ನೀಡಿರುವ ಕನೇರಿ ಕಾಡಸಿದ್ದೇಶ್ವರ...

ಭದ್ರಾ ಅಚ್ಚುಕಟ್ಟು ಪ್ರದೇಶಕ್ಕೆ ತಕ್ಷಣ ನೀರು ಹರಿಸಲು ಆಗ್ರಹ; ನ.16ಕ್ಕೆ ಡಿಸಿ ಕಚೇರಿ ಎದುರು ಪ್ರತಿಭಟನೆ

ಶಿವಮೊಗ್ಗ ಭದ್ರಾ ಅಚ್ಚುಕಟ್ಟು ಪ್ರದೇಶದಲ್ಲಿ ಬೆಳೆದು ನಿಂತಿರುವ ಅಡಿಕೆ, ಬಾಳೆ, ತೆಂಗು,...

Tag: slider