ಮಕ್ಕಳ ಅಶ್ಲೀಲ ಚಿತ್ರಗಳನ್ನು ವೀಕ್ಷಿಸುವುದು ಅಥವಾ ಸಂಗ್ರಹಿಸುವುದು ಲೈಂಗಿಕ ಅಪರಾಧಗಳಿಂದ ಮಕ್ಕಳ ರಕ್ಷಣೆ ಕಾಯ್ದೆ (ಪೋಕ್ಸೋ ಕಾಯ್ದೆ) ಅಡಿಯಲ್ಲಿ ಅಪರಾಧ ಎಂದು ಸುಪ್ರೀಂ ಕೋರ್ಟ್ ಸೋಮವಾರ ತೀರ್ಪು ನೀಡಿದೆ.
ಮಕ್ಕಳ ಅಶ್ಲೀಲ ಚಿತ್ರಗಳನ್ನು 'ಮಕ್ಕಳ...
ರಾಜ್ಯದಲ್ಲಿ ಮಳೆ ಆರ್ಭಟ ಹೆಚ್ಚಾಗಿದ್ದು ಇಂದು (ಸೆಪ್ಟೆಂಬರ್ 23) ಸುಮಾರು 16 ಜಿಲ್ಲೆಗಳಲ್ಲಿ ಹವಾಮಾನ ಇಲಾಖೆಯು ಯೆಲ್ಲೋ ಅಲರ್ಟ್ ಘೋಷಿಸಿದೆ.
ಕಲಬುರಗಿ, ಯಾದಗಿರಿ, ವಿಜಯಪುರ, ಬೆಳಗಾವಿ, ರಾಯಚೂರು, ಗದಗ, ಕೊಪ್ಪಳ, ಬಳ್ಳಾರಿ, ಉತ್ತರ ಕನ್ನಡ,...
ರಾಜ್ಯ ವಿಧಾನಸಭೆಗಳ ಚುನಾವಣೆ ನಡೆಯುವ ಸಂದರ್ಭಗಳಲ್ಲಿ ಚರ್ಚೆಯಾಗಬೇಕಾದ ವಿಷಯಗಳು ಜನರ ಮುಂದೆ ಬಂದಾಗ ಜನ ಸರಿಯಾದ ರೀತಿಯಲ್ಲಿ ವಿಚಾರ ವಿಮರ್ಶೆ ಮಾಡಿ ಮತ ಚಲಾಯಿಸುತ್ತಾರೆ. ಒಂದು ವೇಳೆ ರಾಜ್ಯ ಮತ್ತು ಕೇಂದ್ರಕ್ಕೆ ಏಕಕಾಲಕ್ಕೆ...
ರಾಜಸ್ಥಾನದ ಜೈಪುರದಲ್ಲಿ ಸೆಪ್ಟೆಂಬರ್ 22ರಂದು ನಡೆದ ಮಿಸ್ ಯೂನಿವರ್ಸ್ ಇಂಡಿಯಾ 2024 ರ ಗ್ರ್ಯಾಂಡ್ ಫಿನಾಲೆಯಲ್ಲಿ 18 ವರ್ಷದ ರಿಯಾ ಸಿಂಘಾ ಅವರು ಮಿಸ್ ಯೂನಿವರ್ಸ್ ಇಂಡಿಯಾ 2024 ಕಿರೀಟವನ್ನು ತನ್ನ ಮುಡಿಗೇರಿಸಿಕೊಂಡಿದ್ದಾರೆ.
ಸುಮಾರು...
ಸರಿಯಾದ ರಸ್ತೆ ಸೌಲಭ್ಯ ಇಲ್ಲದ ಕಾರಣಕ್ಕೆ ಗ್ರಾಮಸ್ಥರು, ಮೃತಪಟ್ಟ ಗ್ರಾಮದ ವ್ಯಕ್ತಿಯೋರ್ವನ ಮೃತದೇಹವನ್ನು ಕಟ್ಟಿಗೆಗೆ ಹಗ್ಗದಿಂದ ಕಟ್ಟಿ ಹೆಗಲಲ್ಲಿ ಕೊಂಡೊಯ್ದ ಮನಕಲಕುವ ಘಟನೆ ಉತ್ತರ ಕನ್ನಡ ಜಿಲ್ಲೆಯ ಕಾರವಾರದಲ್ಲಿ ನಡೆದಿದೆ.
ಕಾರವಾರ ನಗರಸಭೆ ವ್ಯಾಪ್ತಿಯ...