ಬಿಬಿಎಂಪಿ ಮೈದಾನದ ಗೇಟ್ ಮುರಿದು ತಲೆಗೆ ಬಿದ್ದು ಬಾಲಕ ದಾರುಣವಾಗಿ ಸಾವನ್ನಪ್ಪಿರುವ ಘಟನೆ ರಾಜ್ಯ ರಾಜಧಾನಿ ಬೆಂಗಳೂರಿನ ಮಲ್ಲೇಶ್ವರಂನಲ್ಲಿ ನಡೆದಿದೆ.
ಘಟನೆಯಿಂದ ಮೃತಪಟ್ಟ ಬಾಲಕನನ್ನು ನಿರಂಜನ್ (10) ಎಂದು ಗುರುತಿಸಲಾಗಿದೆ. ಭಾನುವಾರ ರಜಾದಿನವಾದ ಹಿನ್ನೆಲೆಯಲ್ಲಿ...
ರಾಷ್ಟ್ರೀಯ ಶಿಕ್ಷಣ ಸಂಶೋಧನೆ ಮತ್ತು ತರಬೇತಿ ಮಂಡಳಿ (ಎನ್ಸಿಇಆರ್ಟಿ) ರೂಪಿಸಿರುವ "ಶಾಲಾ ಶಿಕ್ಷಣ ಪ್ರಕ್ರಿಯೆಗಳಲ್ಲಿ ಲಿಂಗತ್ವ ಅಲ್ಪಸಂಖ್ಯಾತರ ಕಳಕಳಿ” ಕುರಿತಾದ ಕರಡು ಮಾಡ್ಯೂಲ್ ಜಾರಿಗೆ ತರುವಂತೆ ಕೇಂದ್ರ ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ...
ಪ್ರಚೋದನಾತ್ಮಕ ಹೇಳಿಕೆ ನೀಡಿದ್ದ ಹಿಂದೂ ಜಾಗರಣ ವೇದಿಕೆಯ ಮುಖಂಡ ಸತೀಶ್ ಪೂಜಾರಿಯನ್ನು ಶಿವಮೊಗ್ಗ ಜಿಲ್ಲೆಯ ಸಾಗರದಲ್ಲಿ ದಾವಣಗೆರೆ ಪೊಲೀಸರು ಶನಿವಾರ ತಡರಾತ್ರಿ ಬಂಧಿಸಿದ್ದಾರೆ.
ಸದ್ಯ ಆರೋಪಿಯನ್ನು ದಾವಣಗೆರೆಗೆ ಕರೆತಂದಿದ್ದು, ನ್ಯಾಯಾಧೀಶರ ಮುಂದೆ ಹಾಜರುಪಡಿಸಲಾಗಿದೆ. ನ್ಯಾಯಾಧೀಶರು...
ಆಪಾದಿತ ದೆಹಲಿ ಅಬಕಾರಿ ನೀತಿ ಪ್ರಕರಣದಲ್ಲಿ ನನ್ನನ್ನು ಬಂಧಿಸಿದ ಬಳಿಕ, ಜೈಲಿನಲ್ಲಿ ನನ್ನ ಮತ್ತು ಕೇಜ್ರಿವಾಲ್ ನಡುವಿನ ಬಾಂಧವ್ಯವನ್ನು ಮುರಿಯಲು ಪ್ರಯತ್ನಿಸಲಾಯಿತು. ನನ್ನನ್ನು ಕೇಜ್ರಿವಾಲ್ ಅವರೇ ಬಂಧಿಸಿದ್ದಾರೆಂದು ಹೇಳಿದರು. ಪ್ರಕರಣದಲ್ಲಿ ಕೇಜ್ರಿವಾಲ್ ಹೆಸರು...
ಮಧ್ಯಪ್ರದೇಶದ ಬುರ್ಹಾನ್ಪುರ ಜಿಲ್ಲೆಯಲ್ಲಿ ಸೇನಾ ಸಿಬ್ಬಂದಿಯನ್ನು ಹೊತ್ತೊಯ್ಯುತ್ತಿದ್ದ ವಿಶೇಷ ರೈಲನ್ನು ಸ್ಫೋಟಿಸಲು ಯತ್ನಿಸಿರುವ ಘಟನೆ ನಡೆದಿದೆ. ಸೇನೆಯ ವಿಶೇಷ ರೈಲು ಜಮ್ಮು- ಕಾಶ್ಮೀರದಿಂದ ಕರ್ನಾಟಕಕ್ಕೆ ತೆರಳುತ್ತಿದ್ದಾಗ ಸಗ್ಫಾಟ ರೈಲು ನಿಲ್ದಾಣದ ಬಳಿ ಸ್ಫೋಟಕ್ಕೆ...