ರಾಜಧಾನಿ ಬೆಂಗಳೂರಿನಲ್ಲೂ ದೆಹಲಿಯಲ್ಲಿ ನಡೆದ ಶ್ರದ್ಧಾ ವಾಕರ್ ಹತ್ಯೆ ಮಾದರಿಯಲ್ಲಿ ಭಯಾನಕ ಹತ್ಯೆಯ ಘಟನೆ ನಡೆದಿದೆ. ಯುವತಿಯೊಬ್ಬಳನ್ನು ಬರ್ಬರವಾಗಿ ಹತ್ಯೆ ಮಾಡಿ ಆನಂತರ ಮೃತ ದೇಹವನ್ನು 30 ಭಾಗ ತುಂಡರಿಸಿ ಫ್ರಿಡ್ಜ್ನಲ್ಲಿ ಇರಿಸಲಾಗಿದೆ.
ಈ...
ರಾಜರಾಜೇಶ್ವರಿ ನಗರದ ಬಿಜೆಪಿ ಶಾಸಕ ಮುನಿರತ್ನ ವಿರುದ್ಧ ದಾಖಲಾಗಿರುವ ಎಲ್ಲ ಪ್ರಕರಣಗಳ ತನಿಖೆಗೆ ರಾಜ್ಯ ಸರ್ಕಾರ ವಿಶೇಷ ತನಿಖಾ ತಂಡ (ಎಸ್ಐಟಿ) ರಚಿಸಿ ಸರ್ಕಾರ ಆದೇಶಿಸಿದೆ.
ಸಚಿವರಾದ ಕೃಷ್ಣ ಬೈರೇಗೌಡ, ಡಾ. ಎಂ ಸಿ...
ಆಮ್ ಆದ್ಮಿ ಪಕ್ಷದ ನಾಯಕಿ ಆತಿಶಿ ಮಾರ್ಲೇನಾ ದೆಹಲಿಯ 8ನೇ ಮುಖ್ಯಮಂತ್ರಿಯಾಗಿ ಪ್ರಮಾಣವಚನ ಸ್ವೀಕರಿಸಿದ್ದಾರೆ. ಈ ಮೂಲಕ ರಾಷ್ಟ್ರ ರಾಜಾಧಾನಿಯಲ್ಲಿ ಸಿಎಂ ಹುದ್ದೆ ಅಲಂಕರಿಸಿದ ಅತ್ಯಂತ ಕಿರಿಯ ವ್ಯಕ್ತಿ ಎನಿಸಿಕೊಂಡಿದ್ದಾರೆ.
ರಾಜಭವನದಲ್ಲಿ ಪ್ರಮಾಣ ವಚನ...
ಪ್ರಕರಣವನ್ನು ರದ್ದುಗೊಳಿಸಲು ಸಾಧ್ಯವೇ ಇಲ್ಲ. ದಾಖಲೆಗಳನ್ನು ಗಮನಿಸಿದರೆ, ಅಕ್ರಮ ನಡೆದಿರುವುದು ಸ್ಪಷ್ಟವಾಗಿ ಕಂಡುಬರುತ್ತಿದೆ. ಹಲವು ಅಧಿಕಾರಿಗಳು ಆ ಭೂಮಿಯನ್ನು ಡಿನೋಟಿಫಿಕೇಷನ್ ಮಾಡಲು ಸಾಧ್ಯವಿಲ್ಲವೆಂದು ಹೇಳಿದ್ದ ಮೇಲೂ, ಯಡಿಯೂರಪ್ಪ ಡಿನೋಟಿಫೈ ಮಾಡಲು ಆದೇಶಿಸಬಾರದಿತ್ತು. ಪ್ರಕರಣದ...
ಜಮ್ಮು ಮತ್ತು ಕಾಶ್ಮೀರದಲ್ಲಿ ವಿಧಾನಸಭಾ ಚುನಾವಣೆ ನಡೆಯುತ್ತಿದ್ದು, ಮೊದಲ ಹಂತದ ಮತದಾನ ಮುಗಿದಿದೆ. ಎರಡನೇ ಹಂತದ ಚುನವಣೆಗೆ ಸಿದ್ದತೆಗಳು ನಡೆಯುತ್ತಿವೆ. ಕೇಂದ್ರಾಡಳಿತ ಪ್ರದೇಶವಾಗಿರುವ ಜಮ್ಮು-ಕಾಶ್ಮೀರದ ಮತದಾರರನ್ನು ಸೆಳೆಯಲು ಬಿಜೆಪಿ ಭಾರೀ ಕಸರತ್ತು ನಡೆಸುತ್ತಿದೆ....