2019ರ ಜುಲೈನಲ್ಲಿ ದರ್ಶನ್ ಜೊತೆಗೂಡಿ ದೊಡ್ಡ ಬಜೆಟ್ನ 'ಕರುಕ್ಷೇತ್ರ' ಸಿನಿಮಾ ಮಾಡಿದ್ದ ಮುನಿರತ್ನ, ಅದೇ ವರ್ಷ ಸಿನಿಮಾದ ಆಚೆಗೂ ಭಾರೀ ಸುದ್ದಿಯಲ್ಲಿದ್ದರು. ಆಗ, ಬೆಂಗಳೂರಿನ ರಾಜರಾಜೇಶ್ವರಿ ನಗರದ ಕಾಂಗ್ರೆಸ್ ಶಾಸಕನಾಗಿದ್ದ ಮುನಿರತ್ನ ಬಿಜೆಪಿ...
ರಾಜ್ಯದ ಕೋಮು ಗಲಭೆಗಳಿಗೆ ಬಿಜೆಪಿ ಪ್ರಚೋದನೆ ನೀಡುತ್ತಿದೆ. ಕೋಮು ಘಟನೆಗಳ ಹಿಂದೆ ಬಿಜೆಪಿಯ ಕೈವಾಡವಿದೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಆರೋಪಿಸಿದರು.
ಅವರು ಇಂದು (ಸೆ.20) ಮೈಸೂರಿನ ವಿಮಾನ ನಿಲ್ದಾಣದಲ್ಲಿ ಮಾಧ್ಯಮದವರೊಂದಿಗೆ ಮಾತನಾಡಿ, "ದಾವಣೆಗರೆಯಲ್ಲಿ ಈ...
ಹೆಸರಾಂತ ಹಿರಿಯ ಸಾಹಿತಿ ಹಂಪ ನಾಗರಾಜಯ್ಯ ಅವರನ್ನು ಈ ಬಾರಿಯ ದಸರಾ ಉದ್ಘಾಟನೆಗೆ ಆಹ್ವಾನಿಸಲು ತೀರ್ಮಾನಿಸಲಾಗಿದೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ತಿಳಿಸಿದರು.
ಅವರು ಇಂದು (ಸೆ.20) ಮೈಸೂರಿನ ವಿಮಾನ ನಿಲ್ದಾಣದಲ್ಲಿ ಮಾಧ್ಯಮದವರೊಂದಿಗೆ ಮಾತನಾಡಿ, "ಹಂಪನಾ...
ಆಹಾರ ಇಲಾಖೆ ಸಚಿವ ಕೆ ಎಚ್ ಮುನಿಯಪ್ಪ ಅವರ ನಿವಾಸದ ಮುಂದೆ ಭೂಸ್ವಾಧೀನ ವಿರೋಧಿ ಹೋರಾಟ ಸಮಿತಿಯ ಹೋರಾಟಗಾರರು ಶುಕ್ರವಾರ ಬೆಳಿಗ್ಗೆಯಿಂದ ಧರಣಿ ಕುಳಿತಿದ್ದಾರೆ.
ದೇವನಹಳ್ಳಿ ವಿಧಾನಸಭಾ ಕ್ಷೇತ್ರ ವ್ಯಾಪ್ತಿಯ 13 ಗ್ರಾಮಗಳ ಸುಮಾರು...
ದಾವಣಗೆರೆ ವೆಂಕಾ ಭೋವಿ ಕಾಲೋನಿಯಲ್ಲಿ ಗುರುವಾರ ರಾತ್ರಿ ಗಣೇಶ ವಿಸರ್ಜನೆ ವೇಳೆ ಕಲ್ಲು ತೂರಾಟ ನಡೆದಿದ್ದು, ಉದ್ವಿಗ್ನ ಪರಿಸ್ಥಿತಿ ನಿರ್ಮಾಣವಾಗಿತ್ತು. ಈ ಘಟನೆಯಲ್ಲಿ ಪೊಲೀಸ್ ಇನ್ಸ್ ಪೆಕ್ಟರ್ ಮತ್ತು ಸಬ್ ಇನ್ಸ್ ಪೆಕ್ಟರ್...