ಕರ್ನಾಟಕ ಹೈಕೋರ್ಟ್ ನ್ಯಾಯಮೂರ್ತಿ ವಿ ಶ್ರೀಶಾನಂದ ಅವರ ವಿವಾದಾತ್ಮಕ ಹೇಳಿಕೆಗಳಿಗೆ ಸಂಬಂಧಿಸಿದಂತೆ ಸುಪ್ರೀಂ ಕೋರ್ಟ್ ಸ್ವಯಂಪ್ರೇರಿತ ಪ್ರಕರಣ ದಾಖಲಿಸಿಕೊಂಡಿದೆ.
ಪ್ರಕರಣದ ಬಗ್ಗೆ ವಿಚಾರಣೆ ನಡೆಸಲು ಸುಪ್ರೀಂ ಕೋರ್ಟ್‌ನ ಮುಖ್ಯ ನ್ಯಾಯಮೂರ್ತಿ ಡಿ ವೈ ಚಂದ್ರಚೂಡ್...
ಕಾಂಗ್ರೆಸ್ಸಿನ ಒಕ್ಕಲಿಗ ಸಮುದಾಯದ ಸಚಿವರು, ಶಾಸಕರ ನಿಯೋಗ ಶುಕ್ರವಾರ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರನ್ನು ಭೇಟಿ ಮಾಡಿ ಮಾಜಿ ಸಚಿವ ಮುನಿರತ್ನ ಅವರ ಪ್ರಕರಣಗಳ ತನಿಖೆಗೆ ಪೊಲೀಸರ ವಿಶೇಷ ತನಿಖಾ ತಂಡ (ಎಸ್ ಐಟಿ)...
ಹಲವು ಮಹಿಳೆಯರ ಮೇಲೆ ಲೈಂಗಿ್ ದೌರ್ಜನ್ಯ ಎಸಗಿ, ತನ್ನ ಕೃತ್ಯವನ್ನು ತಾನೇ ವಿಡಿಯೋ ಮಾಡಿಕೊಂಡು ವಿಕೃತಿ ಮೆರೆದಿದ್ದ ಹಾಸನ ಮಾಜಿ ಸಂಸದ ಪ್ರಜ್ವಲ್ ರೇವಣ್ಣ ಜೈಲು ಸೇರಿದ್ದಾರೆ. ಆತನ ಲೈಂಗಿಕ ಹಗರಣ ಬೆಳಕಿಗೆ...
ಬಾಂಗ್ಲಾದೇಶ ವಿರುದ್ಧ ರನ್ ಗಳಿಸಲು ಪರದಾಡಿದ ಭಾರತ ತಂಡಕ್ಕೆ ರವಿಚಂದ್ರನ್ ಅಶ್ವಿನ್ ಶತಕ (113) ಹಾಗೂ ರವೀಂದ್ರ ಜಡೇಜಾ (86) ಅರ್ಧಶತಕದ ನೆರವಿನಿಂದ ಟೀಂ ಇಂಡಿಯಾ 376 ರನ್‌ಗಳಿಗೆ ಮೊದಲ ಇನಿಂಗ್ಸ್ ಸಮಾಪ್ತಿಗೊಳಿಸಿದೆ.
6...
ವಿಶ್ವದಾದ್ಯಂತ ಸಾಮಾಜಿಕ ಮಾಧ್ಯಮದ ಪ್ರಬಲ ಮಾಧ್ಯಮವಾಗಿ ಹೊರಹೊಮ್ಮಿರುವ ವಾಟ್ಸಾಪ್‌ನಲ್ಲಿ ಆಗಾಗ ನೂತನ ಆಯ್ಕೆಗಳನ್ನು ಸಕ್ರಿಯಗೊಳಿಸಲಾಗುತ್ತದೆ. ಬಳಕೆದಾರರಿಗೆ ಸಂವಹನಕ್ಕೆ ಮತ್ತಷ್ಟು ಸುಲಭವಾಗಲು ಬಗೆಬಗೆಯ ಫೀಚರ್‌ಗಳನ್ನು ಮಾತೃಸಂಸ್ಥೆ ಮೆಟಾ ಅಳವಡಿಸುತ್ತದೆ. ಅವುಗಳಲ್ಲಿ ಕೆಲವುಗಳ ಬಗ್ಗೆ ತಿಳಿದುಕೊಳ್ಳೋಣ....