ಜಾತಿ ನಿಂದನೆ ಪ್ರಕರಣ | ಬಿಜೆಪಿ ಶಾಸಕ ಮುನಿರತ್ನ ಜಾಮೀನು ಭವಿಷ್ಯ ನಾಳೆ ನಿರ್ಧಾರ

ಬಿಬಿಎಂಪಿ ಗುತ್ತಿಗೆದಾರ ಚಲುವರಾಜುಗೆ ಜಾತಿ ನಿಂದನೆ, ಪ್ರಾಣ ಬೆದರಿಕೆ ಹಾಕಿದ ಆರೋಪದಲ್ಲಿ ಪರಪ್ಪನ ಅಗ್ರಹಾರ ಜೈಲು ಸೇರಿರುವ ರಾಜರಾಜೇಶ್ವರಿನಗರ ಕ್ಷೇತ್ರದ ಶಾಸಕ ಮುನಿರತ್ನ ನಾಯ್ಡು ಜಾಮೀನು ಭವಿಷ್ಯ ನಾಳೆ ನಿರ್ಧಾರವಾಗಲಿದೆ. ಬುಧವಾರ ಮುನಿರತ್ನ ಪ್ರಕರಣದ...

‘ಒಂದು ದೇಶ ಒಂದು ಚುನಾವಣೆ’ಗೆ ಕೇಂದ್ರ ಸಚಿವ ಸಂಪುಟ ಅಸ್ತು

ಏಕಕಾಲಕ್ಕೆ ಚುನಾವಣೆಯನ್ನು ನಡೆಸುವ ಕುರಿತಾಗಿ ಮಾಜಿ ರಾಷ್ಟ್ರಪತಿ ಕೋವಿಂದ್ ನೇತೃತ್ವದ ಸಮಿತಿ ಸಲ್ಲಿಸಿದ 'ಒಂದು ದೇಶ ಒಂದು ಚುನಾವಣೆ' ವರದಿಗೆ ಕೇಂದ್ರ ಸಚಿವ ಸಂಪುಟ ಒಪ್ಪಿಗೆ ನೀಡಿದೆ ಎಂದು ವರದಿಯಾಗಿದೆ. "ಕೇಂದ್ರ ಸರ್ಕಾರವು ಈ...

ರಾಹುಲ್ ಗಾಂಧಿ ಮುಗಿಸಲು ಬಿಜೆಪಿ ಸಂಚು: ಸಿಎಂ ಸಿದ್ದರಾಮಯ್ಯ ಗಂಭೀರ ಆರೋಪ

ಲೋಕಸಭಾ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿ ಅವರನ್ನು ಮುಗಿಸಲು ಬಿಜೆಪಿ ಸಂಚು ನಡೆಸುತ್ತಿದೆ. ರಾಜಕೀಯವಾಗಿಯೂ ಮುಗಿಸುವ ಜೊತೆಗೆ ಪ್ರಾಣ ಭಯ ಹುಟ್ಟಿಸುವ ಬಿಜೆಪಿ ಷಡ್ಯಂತ್ರ ಆತಂಕ ಹುಟ್ಟಿಸಿದೆ ಎಂದು ಸಿಎಂ ಸಿದ್ದರಾಮಯ್ಯ...

ಹಿಂದುಳಿದ ವರ್ಗಗಳ ಒಳಿತಿಗಾಗಿ ಹೋರಾಡಿದ ಜೀವ ಜೆ. ಶ್ರೀನಿವಾಸನ್ ಇನ್ನಿಲ್ಲ

ಸರ್ಕಾರಿ ಅಧಿಕಾರಿಯಾಗಿ, ಹಿಂದುಳಿದ ಆಯೋಗದ ಸದಸ್ಯರಾಗಿ, ಹಿಂದುಳಿದ ಒಕ್ಕೂಟಗಳ ಸಂಸ್ಥಾಪಕ ಅಧ್ಯಕ್ಷರಾಗಿ ಕೆಲಸ ಮಾಡಿದ ಜೆ. ಶ್ರೀನಿವಾಸನ್ ಅವರ ಮಾತುಗಳನ್ನು ಯಾವ ಸರ್ಕಾರಗಳೂ ಕಿವಿಗೊಟ್ಟು ಕೇಳಲಿಲ್ಲ. ಚುನಾವಣೆ ಎದುರಾದಾಗ ಆ ಶೋಷಿತ ಸಮುದಾಯಗಳ...

ಡ್ರಗ್ ದಂಧೆ | ಡ್ರಗ್ ಜಾಲದ ಬೇರು ಕತ್ತರಿಸಲು ಟಾಸ್ಕ್ ಫೋರ್ಸ್ ರಚನೆ: ಸಿಎಂ ಸಿದ್ದರಾಮಯ್ಯ

ರಾಜ್ಯದಲ್ಲಿ ಡ್ರಗ್ ಜಾಲದ ಬೇರುಗಳನ್ನು ಕತ್ತರಿಸಲು ಸರ್ಕಾರ ತೀರ್ಮಾನಿಸಿದೆ. ಗೃಹ ಸಚಿವರ ನೇತೃತ್ವದಲ್ಲಿ ಟಾಸ್ಕ್ ಫೋರ್ಸ್ ರಚಿಸಲಾಗುವುದು ಎಂದು ಸಿಎಂ ಸಿದ್ದರಾಮಯ್ಯ ತಿಳಿಸಿದರು. ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಇಂದು (ಸೆ.18) ಮಾದಕ ವಸ್ತುಗಳ ಹಾವಳಿ...

ಜನಪ್ರಿಯ

ಉತ್ತರ ಕನ್ನಡ | ಯುವನಿಧಿ ಫಲಾನುಭವಿಗಳ ಸಂಖ್ಯೆ ಹೆಚ್ಚಳ: ಹುಸಿಯಾದ ಉದ್ಯೋಗ ಸೃಷ್ಟಿಯ ಭರವಸೆ!

ಉತ್ತರ ಕನ್ನಡ ಜಿಲ್ಲೆಯಲ್ಲಿ ರಾಜ್ಯ ಸರ್ಕಾರದ ಯುವನಿಧಿ ಯೋಜನೆಯ ಫಲಾನುಭವಿಗಳ ಸಂಖ್ಯೆ...

ಐಒಎ ಚುನಾವಣೆ ವಿವಾದ: ಭಾರತದ ಒಲಿಂಪಿಕ್ ಪ್ರತಿಷ್ಠೆಗೆ ಧಕ್ಕೆ, ಐಒಸಿ ತೀವ್ರ ಕಳವಳ

ಭಾರತೀಯ ಒಲಿಂಪಿಕ್ ಸಂಸ್ಥೆಯ (ಐಒಎ) ಚುನಾವಣಾ ಪ್ರಕ್ರಿಯೆಯಲ್ಲಿ ಮತ್ತೆ ಭುಗಿಲೆದ್ದಿರುವ ಆಂತರಿಕ...

ಅಡ್ವಾಣಿ – ಅಧಿಕಾರದ ಆಟದಲ್ಲಿ ಸಿದ್ಧಾಂತವೂ ಒಂದು ಮೆಟ್ಟಿಲಷ್ಟೇ!

1984ರ ಲೋಕಸಭಾ ಚುನಾವಣೆಯಲ್ಲಿ ಬಿಜೆಪಿ ಗೆದ್ದಿದ್ದು ಕೇವಲ ಎರಡು ಸ್ಥಾನಗಳು. ಅಲ್ಲಿಂದ...

ಮುಂಡಗೋಡ | ಆಲಳ್ಳಿ ವೃದ್ಧೆಯ ಅನುಮಾನಾಸ್ಪದ ಸಾವು ಪ್ರಕರಣಕ್ಕೆ ಹೊಸ ತಿರುವು; ಕೊಲೆ ಶಂಕೆ ವ್ಯಕ್ತಪಡಿಸಿ ಮಗನಿಂದ ದೂರು

ಮುಂಡಗೋಡ: ತಾಲೂಕಿನ ಆಲಳ್ಳಿ ಗ್ರಾಮದಲ್ಲಿ ಮನೆಯಲ್ಲಿ ಒಂಟಿಯಾಗಿದ್ದ 75 ವರ್ಷದ ವೃದ್ಧೆಯ...

Tag: slider