ತಾಜ್ ಮಹಲ್ ಆವರಣದಲ್ಲಿ ಪ್ರವಾಸಿಗರಿಂದ ಮೂತ್ರ ವಿಸರ್ಜನೆ: ತನಿಖೆಗೆ ಆದೇಶ

ಉತ್ತರ ಪ್ರದೇಶದ ಆಗ್ರಾದಲ್ಲಿ ಸತತ 3 ದಿನಗಳಿಂದ ಭಾರೀ ಮಳೆಯಾಗಿರುವ ಹಿನ್ನೆಲೆಯಲ್ಲಿ ತಾಜ್‌ ಮಹಲ್‌ನ ಮುಖ್ಯ ಗುಮ್ಮಟದಲ್ಲಿ ನೀರು ಸೋರಿಕೆಯಾಗಿರುವ ವಿಡಿಯೋ ವೈರಲ್ ಆದ ಬೆನ್ನಲ್ಲೇ ಇದೀಗ ತಾಜ್ ಮಹಲ್ ಆವರಣದಲ್ಲಿನ ಮತ್ತೊಂದು...

ಅಂತಾರಾಷ್ಟ್ರೀಯ ಪ್ರಜಾಪ್ರಭುತ್ವ ದಿನ: ಮಾನವ ಸರಪಳಿಗೆ ಸಿಎಂ ಚಾಲನೆ

ಬೀದರ್‌ನಿಂದ ಚಾಮರಾಜನಗರದವರೆಗೆ ರಾಜ್ಯಾದ್ಯಂತ 2,500 ಕಿ.ಮೀ ಮಾನವ ಸರಪಳಿ ರಚಿಸಿ ಅಂತಾರಾಷ್ಟ್ರೀಯ ಪ್ರಜಾಪ್ರಭುತ್ವ ದಿನಾಚರಣೆಗೆ ರಾಜ್ಯ ಸರ್ಕಾರ ಕರೆಕೊಟ್ಟಿದೆ. ಭಾನುವಾರ ಮಾನವ ಸರಪಳಿ ರಚಿಸಲಾಗುತ್ತಿದೆ. ಬೆಂಗಳೂರಿನಲ್ಲಿ ನಡೆದ ಕಾರ್ಯಕ್ರಮದಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು...

ನನ್ನ ನಾಯಕತ್ವದಡಿ ಕ್ರಿಕೆಟ್ ಆಡಿದ್ದ ವಿರಾಟ್‌ ಕೊಹ್ಲಿ: ಆರ್‌ಜೆಡಿ ನಾಯಕ ತೇಜಸ್ವಿ ಯಾದವ್ ನೆನಪು

ತಮ್ಮ ಬಾಲ್ಯದ ಕ್ರಿಕೆಟ್ ದಿನಗಳನ್ನು ಮೆಲುಕು ಹಾಕಿರುವ ಆರ್‌ಜೆಡಿ ನಾಯಕ ತೇಜಸ್ವಿ ಯಾದವ್‌, ಟೀಂ ಇಂಡಿಯಾ ಸ್ಟಾರ್‌ ಕ್ರಿಕೆಟಿಗ ವಿರಾಟ್‌ ಕೊಹ್ಲಿ ತಮ್ಮ ನಾಯಕತ್ವದಡಿ ಕ್ರಿಕೆಟ್‌ ಆಡಿದ್ದರು ಎಂದು ಹೇಳಿದ್ದಾರೆ. ಮಧ್ಯಮವೊಂದಕ್ಕೆ ನೀಡಿದ ಸಂದರ್ಶನದಲ್ಲಿ...

ಬಿಹಾರ | ಅಧಿಕಾರಕ್ಕೆ ಬಂದ ಒಂದು ಗಂಟೆಯೊಳಗೆ ಮದ್ಯ ನಿಷೇಧ ತೆಗೆದುಹಾಕುತ್ತೇವೆ: ಪ್ರಶಾಂತ್ ಕಿಶೋರ್

ಬಿಹಾರದಲ್ಲಿ ನಾವು ಅಧಿಕಾರಕ್ಕೆ ಬಂದರೆ ಒಂದು ಗಂಟೆಯೊಳಗೆ ಮದ್ಯ ನಿಷೇಧವನ್ನು ತೆಗೆದುಹಾಕುತ್ತೇವೆ ಎಂದು ಚುನಾವಣಾ ತಂತ್ರಗಾರ, ಜನ್ ಸೂರಾಜ್ ಮುಖ್ಯಸ್ಥ ಪ್ರಶಾಂತ್ ಕಿಶೋರ್ ಹೇಳಿದ್ದಾರೆ. ಚುನಾವಣಾ ಭವಿಷ್ಯವನ್ನು ಹೇಳುವ ಮೂಲಕವೇ ಸುದ್ದಿಯಾಗುತ್ತಿದ್ದ ಚುನಾವಣಾ ತಂತ್ರಗಾರ...

ಎರಡು ದಿನಗಳಲ್ಲಿ ರಾಜೀನಾಮೆ ನೀಡುವೆ: ಅರವಿಂದ್‌ ಕೇಜ್ರಿವಾಲ್‌ ಘೋಷಣೆ

ದೆಹಲಿ ಮುಖ್ಯಮಂತ್ರಿ ಅರವಿಂದ್‌ ಕೇಜ್ರಿವಾಲ್ ಎರಡು ದಿನಗಳಲ್ಲಿ ತಮ್ಮ ಸಿಎಂ ಹುದ್ದೆಗೆ ರಾಜೀನಾಮೆ ನೀಡುವುದಾಗಿ ಘೋಷಿಸಿದ್ದಾರೆ. ದೆಹಲಿ ಅಬಕಾರಿ ಹಗರಣದಲ್ಲಿ ಸುಪ್ರೀಂ ಕೋರ್ಟಿನಿಂದ ಜಾಮೀನು ಪಡೆದು ತಿಹಾರಿ ಜೈಲಿನಿಂದ ಬಂದ ಒಂದು ದಿನದ...

ಜನಪ್ರಿಯ

ವೀರಾಮಣಿ ಪೋಕ್ಸೊ ಪ್ರಕರಣ: ಆರೋಪಿಗಳ ಸ್ಥಾನದಲ್ಲಿ ಎಡಿಜಿಪಿ ಶ್ರೇಣಿಯ ಅಧಿಕಾರಿ ಸೇರಿ 7 ಪೊಲೀಸರು!

ಗ್ರಾನೈಟ್ ಉದ್ಯಮಿ ಆರ್. ವೀರಾಮಣಿ ಮತ್ತು ಆತನ ಸಹಚರರ ವಿರುದ್ಧ ದಾಖಲಾಗಿರುವ...

ಬೀದರ್‌ | ವಚನಗಳ ಅಧ್ಯಯನದಿಂದ ಸಂಸಾರಿಕ ಬದುಕು ಆನಂದಮಯ: ಬಸವಲಿಂಗ ಪಟ್ಟದ್ದೇವರು

ಸಂಸಾರಿಕ ಜೀವನ ಆನಂದಮಯವಾಗಬೇಕಾದರೆ ಸತ್ಸಂಗದಲ್ಲಿ ತೊಡಗಿಸಿಕೊಳ್ಳುವುದರ ಜೊತೆಗೆ ವಚನಗಳ ತತ್ವಗಳನ್ನು ಬದುಕಿನಲ್ಲಿ...

ಬೆಲೆ ಏರಿಕೆಯ ಬರೆ, ಮಿತಿ ಮೀರಿದ ಹಣದುಬ್ಬರ: ಮುಂಗಾರು ಕೈಕೊಟ್ಟ ಬೆನ್ನಲ್ಲೇ ಗ್ರಾಹಕರಿಗೆ ಆರ್ಥಿಕ ಸಂಕಷ್ಟ

ದೇಶದಲ್ಲಿ ಚಿಲ್ಲರೆ ಹಣದುಬ್ಬರವು ಅಕ್ಟೋಬರ್ ತಿಂಗಳಿನಲ್ಲಿ ಶೇಕಡ 6.09ಕ್ಕೆ ತಲುಪಿದ್ದು, ಎರಡು...

ಬೀದರ್‌ | ಸಾಹಿತ್ಯ ಲೋಕದ ಅರಿವು ವಿಸ್ತರಿಸಿದ ವಿದ್ವಾಂಸ ಕೆವಿಎನ್ : ಶಿವಾಜಿ ಮೇತ್ರೆ

ಕೆ.ವಿ.ನಾರಾಯಣ ಅವರು ಕನ್ನಡ ಸಾಹಿತ್ಯ ಲೋಕದ ಅರಿವನ್ನು ವಿಸ್ತರಿಸಿದ ಹಿರಿಯ ವಿದ್ವಾಂಸರು....

Tag: slider