ಅಂತಾರಾಷ್ಟ್ರೀಯ ಪ್ರಜಾಪ್ರಭುತ್ವ ದಿನದ ಅಂಗವಾಗಿ ಬೆಂಗಳೂರು ನಗರದ ವಿಧಾನಸೌಧದ ಬಳಿ ನಡೆಯುತ್ತಿದ್ದ ಕಾರ್ಯಕ್ರಮದಲ್ಲಿ ಭದ್ರತಾ ವೈಫಲ್ಯವಾಗಿದೆ. ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ಕಾರ್ಯಕ್ರಮದಲ್ಲಿ ವೇದಿಕೆ ಮೇಲೇರಲು ವ್ಯಕ್ತಿಯೋರ್ವ ಯತ್ನಿಸಿದ್ದು, ಆತನನ್ನು ಭದ್ರತಾ ಸಿಬ್ಬಂದಿಗಳು ತಡೆದು...
"ರಾಜಕೀಯ ನಾಯಕರೊಬ್ಬರು ನನಗೆ ಪ್ರಧಾನಿ ಹುದ್ದೆಯ ಆಫರ್ ನೀಡಿದ್ದರು. ಪ್ರಧಾನಿ ಹುದ್ದೆಯ ರೇಸ್ಗೆ ನಾನು ಪ್ರವೇಶ ಮಾಡಿದರೆ ಬೆಂಬಲಿಸುವುದಾಗಿ ಹೇಳಿದ್ದರು. ಆದರೆ ನಾನು ಈ ಪ್ರಸ್ತಾಪವನ್ನು ನಿರಾಕರಿಸಿದೆ. ನಾನು ಪ್ರಧಾನಿಯಾಗುವಂತಹ ಬಯಕೆಯನ್ನು ಹೊಂದಿಲ್ಲ"...
ರಾಜ್ಯದ ಕೆಲವು ಜಿಲ್ಲೆಗಳಲ್ಲಿ ಮುಂದಿನ ಆರು ದಿನಗಳ ಕಾಲ ಮಳೆಯಾಗುವ ಸಾಧ್ಯತೆಯಿದೆ ಎಂದು ಹವಾಮಾನ ಇಲಾಖೆ ತಿಳಿಸಿದೆ. ಬೆಂಗಳೂರಿನಲ್ಲಿ ಸೆಪ್ಟೆಂಬರ್ 16ರವರೆಗೆ ಭಾಗಶಃ ಮೋಡ ಕವಿದ ವಾತಾವರಣ ಇರಲಿದೆ. ಹಗುರ ಮಳೆಯಾಗುವ ಸಾಧ್ಯತೆಯಿದೆ...
ರಾಜ್ಯಗಳ ಮೇಲಿನ ದಾಳಿಗೆ ಜನಪ್ರತಿರೋಧವಾಗಿ ಸೆಪ್ಟೆಂಬರ್ 14ರಂದು ಬೆಂಗಳೂರಿನ ಕೆ.ಆರ್ ವೃತ್ತದ ಬಳಿಯ ಯುವಿಸಿಇ ಅಲುಮ್ನಿ ಹಾಲ್ನಲ್ಲಿ 'ಒಕ್ಕೂಟ ಉಳಿಸಿ ಆಂದೋಲನ - ರಾಷ್ಟ್ರೀಯ ಆಂದೋಲನ ಚಾಲನಾ ಸಭೆ'ಯನ್ನು ನಡೆಸಲಾಯಿತು.
ಈ ಸಭೆಯಲ್ಲಿ ಹಲವಾರು...
'ತಲ್ಕಿ' ಒಂದು ಅತ್ಯುತ್ತಮ ನಾಟಕ ಎನ್ನುವುದರಲ್ಲಿ ಎರಡು ಮಾತಿಲ್ಲ. ತಳಸಮುದಾಯದ ಪ್ರತಿಭಾವಂತ ಕಲಾವಿದರು ಕಲೆಯ ಮೂಲಕ ತಮ್ಮನ್ನು ಶೋಧಿಸಿಕೊಳ್ಳುವುದು ಬರಿ ಕಲಾವಿದರ ಮಟ್ಟಿಗಷ್ಟೆ ಅಲ್ಲದೆ, ಕನ್ನಡ ಲೋಕಕ್ಕೆ ಮತ್ತೊಂದಿಷ್ಟು ಮನುಷ್ಯ ಜಗತ್ತು ಅರಿವಿನ...