ಸಂಘಪರಿವಾರದವರಿಂದ ‘ಗಣೇಶ ಮೂರ್ತಿ’ಯನ್ನು ರಕ್ಷಿಸಿದ ಪೊಲೀಸರು: ಸುಳ್ಳು ಸುದ್ದಿ ಹರಡಿದ ಬಿಜೆಪಿ

ಮಂಡ್ಯದ ನಾಗಮಂಗಲ ಗಲಾಟೆಯ ಹಿನ್ನೆಲೆಯಲ್ಲಿ ನಿನ್ನೆ(ಶುಕ್ರವಾರ) ಬೆಂಗಳೂರಿನ ಟೌನ್‌ಹಾಲ್ ಬಳಿ ಸಂಘಪರಿವಾರದ ಕಾರ್ಯಕರ್ತರು ಪ್ರತಿಭಟನೆ ನಡೆಸಿದ್ದರು. ಈ ಪ್ರತಿಭಟನೆಗೆ ಗಣೇಶ ಮೂರ್ತಿಯನ್ನೂ ಕೂಡ ತಂದಿದ್ದರು. ಪ್ರತಿಭಟನೆ ಮಾಡುವ ವೇಳೆ ಪೋಲಿಸರು ಸಂಘಪರಿವಾರದ ಕಾರ್ಯಕರ್ತರ...

ಬಿಜೆಪಿಯ ‘ಮುನಿರತ್ನ’ ಎಂಬ ಹೊಲಸನ್ನು ಎಲ್ಲಿ ಇಡಬೇಕು ಅಲ್ಲಿ ಇಡುತ್ತೇವೆ: ಸಿಎಂ ಸಿದ್ದರಾಮಯ್ಯ

40% ಕಮಿಷನ್‌ ಸರ್ಕಾರ ತೊಲಗಿದರೂ ಅದರಿಂದ ಹುಟ್ಟಿರುವ ರಕ್ತಬೀಜಾಸುರರು ಉಳಿದಿದ್ದಾರೆ. ಈಗ ನಾವು ಕೈಗೆತ್ತಿಕೊಂಡಿರುವ ಸ್ವಚ್ಚತಾ ಅಭಿಯಾನದಲ್ಲಿ ಮುನಿರತ್ನ ಹೊಲಸನ್ನು ಎಲ್ಲಿ ಇಡಬೇಕು ಅಲ್ಲಿಗೆ ಖಂಡಿತಾ ತಲುಪಿಸುತ್ತೇವೆ ಎಂದು ಸಿಎಂ ಸಿದ್ದರಾಮಯ್ಯ ಹೇಳಿದ್ದಾರೆ. ಬಿಬಿಎಂಪಿ...

ಕಟಕಟೆಯಲ್ಲಿ ನಿಂತಿರುವುದು ನ್ಯಾಯ ವ್ಯವಸ್ಥೆಯೇ ವಿನಾ ಉಮರ್ ಖಾಲಿದ್ ಅಲ್ಲ!

ಅಪರಾಧದ ಸ್ವರೂಪ ಯಾವುದೇ ಆಗಿರಲಿ, ಆರೋಪಿಗೆ ಜಾಮೀನನ್ನು ನಿರಾಕರಿಸುವಂತಿಲ್ಲ ಎಂದು ಕಳೆದ ಜುಲೈನಲ್ಲಿ ಸುಪ್ರೀಮ್ ಕೋರ್ಟಿನ ನ್ಯಾಯಮೂರ್ತಿಗಳಾದ ಜೆ.ಬಿ.ಪರ್ದಿವಾಲ ಮತ್ತು ಉಜ್ಜಲ್ ಭುಯಾಂ ಹೇಳಿದ್ದರು. ವಿಚಾರಣೆ ಆರಂಭಕ್ಕೆ ಮುನ್ನ ನಾಲ್ಕು ವರ್ಷಗಳ ಸೆರೆವಾಸ...

ಚುನಾವಣಾ ರಾಜಕೀಯಕ್ಕೆ ನಿವೃತ್ತಿ ಘೋಷಿಸಿದ ಸಿದ್ದರಾಮಯ್ಯ ಆಪ್ತ ಸಚಿವ ಕೆ ಎನ್ ರಾಜಣ್ಣ

ಸಿಎಂ ಸಿದ್ದರಾಮಯ್ಯ ಆಪ್ತ ಮತ್ತು ಸಚಿವ ಸಂಪುಟದ ಸಹಕಾರ ಸಚಿವ ಕೆ ಎನ್ ರಾಜಣ್ಣ ಚುನಾವಣಾ ರಾಜಕೀಯಕ್ಕೆ ಶುಕ್ರವಾರ ನಿವೃತ್ತಿ ಘೋಷಿಸಿದ್ದಾರೆ. ತುಮಕೂರಲ್ಲಿ ಸುದ್ದಿಗಾರರ ಜೊತೆ ಮಾತನಾಡಿದ ಅವರು, "ಚುನಾವಣಾ ರಾಜಕೀಯದಿಂದ ಹಿಂದೆ ಸರಿಯುತ್ತೇನೆ....

ಮದುವೆಯಾಗುವುದಾಗಿ ನಂಬಿಸಿ 77 ಮಹಿಳೆಯರಿಗೆ ವಂಚನೆ; ದುಷ್ಕರ್ಮಿ ಬಂಧನ

ಮದುವೆಯಾಗುವುದಾಗಿ ನಂಬಿಸಿ 10 ವರ್ಷಗಳಲ್ಲಿ 77 ಮಹಿಳೆಯರಿಗೆ ವಂಚಿಸಿ, ಲಕ್ಷಾಂತರ ರೂಪಾಯಿ ಮೌಲ್ಯದ ನಗದು ಮತ್ತು ಬೆಲೆಬಾಳುವ ವಸ್ತುಗಳನ್ನು ದೋಚಿದ್ದ ದುಷ್ಕರ್ಮಿಯನ್ನು ಒರಿಸ್ಸಾ ಪೊಲೀಸರು ಬಂಧಿಸಿದ್ದಾರೆ. ಆರೋಪಿಯನ್ನು ಒರಿಸ್ಸಾದ ಅಂಗುಲ್‌ ಜಿಲ್ಲೆಯ ಚೆಂಡಿಪಾಡಾ...

ಜನಪ್ರಿಯ

ಬೀದರ್‌ | ವಚನಗಳ ಅಧ್ಯಯನದಿಂದ ಸಂಸಾರಿಕ ಬದುಕು ಆನಂದಮಯ: ಬಸವಲಿಂಗ ಪಟ್ಟದ್ದೇವರು

ಸಂಸಾರಿಕ ಜೀವನ ಆನಂದಮಯವಾಗಬೇಕಾದರೆ ಸತ್ಸಂಗದಲ್ಲಿ ತೊಡಗಿಸಿಕೊಳ್ಳುವುದರ ಜೊತೆಗೆ ವಚನಗಳ ತತ್ವಗಳನ್ನು ಬದುಕಿನಲ್ಲಿ...

ಬೆಲೆ ಏರಿಕೆಯ ಬರೆ, ಮಿತಿ ಮೀರಿದ ಹಣದುಬ್ಬರ: ಮುಂಗಾರು ಕೈಕೊಟ್ಟ ಬೆನ್ನಲ್ಲೇ ಗ್ರಾಹಕರಿಗೆ ಆರ್ಥಿಕ ಸಂಕಷ್ಟ

ದೇಶದಲ್ಲಿ ಚಿಲ್ಲರೆ ಹಣದುಬ್ಬರವು ಅಕ್ಟೋಬರ್ ತಿಂಗಳಿನಲ್ಲಿ ಶೇಕಡ 6.09ಕ್ಕೆ ತಲುಪಿದ್ದು, ಎರಡು...

ಬೀದರ್‌ | ಸಾಹಿತ್ಯ ಲೋಕದ ಅರಿವು ವಿಸ್ತರಿಸಿದ ವಿದ್ವಾಂಸ ಕೆವಿಎನ್ : ಶಿವಾಜಿ ಮೇತ್ರೆ

ಕೆ.ವಿ.ನಾರಾಯಣ ಅವರು ಕನ್ನಡ ಸಾಹಿತ್ಯ ಲೋಕದ ಅರಿವನ್ನು ವಿಸ್ತರಿಸಿದ ಹಿರಿಯ ವಿದ್ವಾಂಸರು....

ಜೆಎಸ್‌ಎಸ್‌-ಎಸ್‌ಟಿಯುನಲ್ಲಿ ಅಂತರ್‌ಸಂಸ್ಥೆಗಳ ಕ್ರಿಕೆಟ್‌ ಪಂದ್ಯಾವಳಿಗೆ ಚಾಲನೆ

ಮೈಸೂರು ನಗರದ ಜೆಎಸ್‌ಎಸ್‌-ಎಸ್‌ಟಿಯುನಲ್ಲಿ ಪುರುಷರಿಗಾಗಿ ಆಯೋಜಿಸಿರುವ ನಾಲ್ಕನೇ ಆವೃತ್ತಿಯ ಅಂತರ್‌ಸಂಸ್ಥೆಗಳ ಕ್ರಿಕೆಟ್‌...

Tag: slider