ಅಬಕಾರಿ ನೀತಿ ಪ್ರಕರಣ | ದೆಹಲಿ ಸಿಎಂ ಅರವಿಂದ್ ಕೇಜ್ರಿವಾಲ್‌ಗೆ ಜಾಮೀನು

ಅಬಕಾರಿ ನೀತಿ ಪ್ರಕರಣದಲ್ಲಿ ಬಂಧನಕ್ಕೆ ಒಳಗಾಗಿದ್ದ ದೆಹಲಿ ಮುಖ್ಯಮಂತ್ರಿ ಅರವಿಂದ್ ಕೇಜ್ರಿವಾಲ್ ಅವರಿಗೆ ಸುಪ್ರೀಂ ಕೋರ್ಟ್ ಜಾಮೀನು ಮಂಜೂರು ಮಾಡಿದೆ. 10 ಲಕ್ಷ ರೂಪಾಯಿ ಮೊತ್ತದ ಬಾಂಡ್‌ ನೀಡಿ ಜಾಮೀನಿನ ಮೇಲೆ ಬಿಡುಗಡೆಯಾಗುವಂತೆ...

ನಾಗಮಂಗಲ ಗಲಾಟೆ | ಕರ್ತವ್ಯ ಲೋಪ ಆರೋಪ; ಇನ್‌ಸ್ಪೆಕ್ಟರ್‌ ಅಶೋಕ್ ಕುಮಾರ್ ಅಮಾನತು

ಮಂಡ್ಯದ ನಾಗಮಂಗಲದಲ್ಲಿ ನಡೆದ ಗಲಾಟೆ ಪ್ರಕರಣಕ್ಕೆ ಸಂಬಂಧಿಸಿದಂತೆ ಕರ್ತವ್ಯ ಲೋಪ ಆರೋಪದಲ್ಲಿ ನಾಗಮಂಗಲ ‌ಪಟ್ಟಣ ಪೊಲೀಸ್ ಠಾಣೆಯ ಇನ್‌ಸ್ಪೆಕ್ಟರ್‌ ಅಶೋಕ್ ಕುಮಾರ್ ಅವರನ್ನು ಅಮಾನತು ಮಾಡಲಾಗಿದೆ. ಕರ್ತವ್ಯ ಲೋಪ ಹಾಗೂ ನಿರ್ಲಕ್ಷ್ಯ ತೋರಿದ ಆರೋಪದ...

ಮೀರತ್‌ ಹೆಲಿಕಾಪ್ಟರ್ ‘ಕಳ್ಳತನ’ ಆರೋಪ: ಯುಪಿ ಸರ್ಕಾರದ ವಿರುದ್ಧ ಅಖಿಲೇಶ್ ಯಾದವ್ ವಾಗ್ದಾಳಿ

ಉತ್ತರ ಪ್ರದೇಶದ ಮೀರತ್‌ನಲ್ಲಿ ಹೆಲಿಕಾಪ್ಟರ್ 'ಕಳ್ಳತನ'ವಾಗಿದೆ ಎಂಬ ಆರೋಪವು ರಾಜಕೀಯ ಬಿರುಗಾಳಿಯನ್ನು ಸೃಷ್ಟಿಸಿದೆ. ಈ ವಿಚಾರದಲ್ಲಿ ಉತ್ತರ ಪ್ರದೇಶ ವಿಧಾನಸಭೆಯ ವಿರೋಧ ಪಕ್ಷದ ನಾಯಕ ಸಮಾಜವಾದಿ ಪಕ್ಷದ ಮುಖ್ಯಸ್ಥ ಅಖಿಲೇಶ್ ಯಾದವ್ ಅವರು...

ನುಡಿ ನಮನ | ಜಗತ್ಪ್ರಸಿದ್ಧ ಮಾರ್ಕ್ಸ್‌ವಾದಿ ಚಿಂತಕ ಹಾಗೂ ಅಪೂರ್ವ ರಾಜಕೀಯ ತಂತ್ರಜ್ಞನ ಕಣ್ಮರೆ

ಪಕ್ಷದ 24 ನೇ ಮಹಾಧಿವೇಶನಕ್ಕೆ ದೇಶಾದ್ಯಂತ ತಯಾರಿಗಳು ಬಿರುಸಿನಿಂದ ಆರಂಭವಾಗಿರುವ ಸಮಯದಲ್ಲೇ ಪಕ್ಷದ ಪ್ರಧಾನ ಕಾರ್ಯದರ್ಶಿ ಸೀತಾರಾಮ್‌ ಯೆಚೂರಿ ಅವರ ನಿಧನವು ಹೆಚ್ಚಿನ ಅಘಾತವನ್ನುಂಟು ಮಾಡಿದೆ... 1997ರ ಸಮಯ; ಹೊರಗಿನಿಂದ ಬೆಂಬಲ ನೀಡಿದ್ದ...

ಆಂಧ್ರಪ್ರದೇಶ | ಭೀಕರ ಅಪಘಾತ: ಕಾರಿನ ಮೇಲೆ ಬಿದ್ದ ಲಾರಿ; ಚಿಕ್ಕಬಳ್ಳಾಪುರದ ಮೂವರು ಸಾವು

ಕಾರಿನ ಮೇಲೆ ಲಾರಿ ಉರುಳಿ ಬಿದ್ದು ಚಿಕ್ಕಬಳ್ಳಾಪುರ ಮೂಲದ ಮೂವರು ಸಾವನ್ನಪ್ಪಿದ ಘಟನೆ ಆಂಧ್ರಪ್ರದೇಶದ ಚಿತ್ತೂರು ತಾಲೂಕಿನ ಚಂದ್ರಗಿರಿ ಬಳಿ ನಡೆದಿದೆ. ಮೃತರನ್ನು ಚಿಕ್ಕಬಳ್ಳಾಪುರ ತಾಲೂಕಿನ ಹರಿಸ್ಥಳದ ಮುನಿವೆಂಕಟ ರೆಡ್ಡಿ, ಚಾಲಕ ರಮೇಶ,...

ಜನಪ್ರಿಯ

ಬೆಲೆ ಏರಿಕೆಯ ಬರೆ, ಮಿತಿ ಮೀರಿದ ಹಣದುಬ್ಬರ: ಮುಂಗಾರು ಕೈಕೊಟ್ಟ ಬೆನ್ನಲ್ಲೇ ಗ್ರಾಹಕರಿಗೆ ಆರ್ಥಿಕ ಸಂಕಷ್ಟ

ದೇಶದಲ್ಲಿ ಚಿಲ್ಲರೆ ಹಣದುಬ್ಬರವು ಅಕ್ಟೋಬರ್ ತಿಂಗಳಿನಲ್ಲಿ ಶೇಕಡ 6.09ಕ್ಕೆ ತಲುಪಿದ್ದು, ಎರಡು...

ಬೀದರ್‌ | ಸಾಹಿತ್ಯ ಲೋಕದ ಅರಿವು ವಿಸ್ತರಿಸಿದ ವಿದ್ವಾಂಸ ಕೆವಿಎನ್ : ಶಿವಾಜಿ ಮೇತ್ರೆ

ಕೆ.ವಿ.ನಾರಾಯಣ ಅವರು ಕನ್ನಡ ಸಾಹಿತ್ಯ ಲೋಕದ ಅರಿವನ್ನು ವಿಸ್ತರಿಸಿದ ಹಿರಿಯ ವಿದ್ವಾಂಸರು....

ಜೆಎಸ್‌ಎಸ್‌-ಎಸ್‌ಟಿಯುನಲ್ಲಿ ಅಂತರ್‌ಸಂಸ್ಥೆಗಳ ಕ್ರಿಕೆಟ್‌ ಪಂದ್ಯಾವಳಿಗೆ ಚಾಲನೆ

ಮೈಸೂರು ನಗರದ ಜೆಎಸ್‌ಎಸ್‌-ಎಸ್‌ಟಿಯುನಲ್ಲಿ ಪುರುಷರಿಗಾಗಿ ಆಯೋಜಿಸಿರುವ ನಾಲ್ಕನೇ ಆವೃತ್ತಿಯ ಅಂತರ್‌ಸಂಸ್ಥೆಗಳ ಕ್ರಿಕೆಟ್‌...

ಮೈಕ್ರೋಸಾಫ್ಟ್ ಸರ್ವರ್ ದಿಢೀರ್ ಸ್ಥಗಿತ: ಜಗತ್ತಿನಾದ್ಯಂತ ಔಟ್‌ಲುಕ್, ಟೀಮ್ಸ್ ಮತ್ತು ಕೋಪೈಲಟ್ ಸೇವೆಗಳಲ್ಲಿ ವ್ಯತ್ಯಯ

ಜಾಗತಿಕ ದೈತ್ಯ ತಂತ್ರಜ್ಞಾನ ಸಂಸ್ಥೆಯಾಗಿರುವ ಮೈಕ್ರೋಸಾಫ್ಟ್‌ನ ಸರ್ವರ್‌ಗಳಲ್ಲಿ ಶುಕ್ರವಾರ ದಿಢೀರ್ ತಾಂತ್ರಿಕ...

Tag: slider