ಮುಖ್ಯಮಂತ್ರಿ ಸ್ಥಾನ ಖಾಲಿಯಿಲ್ಲದಿರುವಾಗ ಸಿಎಂ ಬದಲಾವಣೆ ಪ್ರಶ್ನೆಯೇ ಉದ್ಭವಿಸುವುದಿಲ್ಲ. ನಾನೇ ಮುಖ್ಯಮಂತ್ರಿಯಾಗಿ ಮುಂದುವರಿಯುವೆ. ಇದರಲ್ಲಿ ಯಾವುದೇ ಸಂಶಯ ಬೇಡ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ತಿಳಿಸಿದರು.
ಮುಖ್ಯಮಂತ್ರಿ ಸ್ಥಾನ ವಿಚಾರವಾಗಿ ಇತರ ಸಚಿವರು ಹೇಳಿಕೆಗಳನ್ನು ನೀಡುತ್ತಿರುವ...
ಬಿಬಿಎಂಪಿಯ ಎಲ್ಲ 8 ವಲಯಗಳಲ್ಲಿ ವೇಗ ಪಡೆದುಕೊಂಡ ರಸ್ತೆ ದುರಸ್ತಿ ಕಾರ್ಯ
ಬೆಂಗಳೂರು ನಗರಾಭಿವೃದ್ಧಿ ಸಚಿವ, ಡಿಸಿಎಂ ಡಿ ಕೆ ಶಿವಕುಮಾರ್ ಆದೇಶ ಹಿನ್ನೆಲೆ
ಉಪಮುಖ್ಯಮಂತ್ರಿ ಹಾಗೂ ಬೆಂಗಳೂರು ನಗರಾಭಿವೃದ್ಧಿ ಸಚಿವ ಡಿ ಕೆ ಶಿವಕುಮಾರ್...
ಬಿಜೆಪಿಯಲ್ಲಿ ಹೊಸದಾಗಿ ಸೃಷ್ಟಿಯಾಗಿರುವ ಭಿನ್ನಮತೀಯ ನಾಯಕರ ಜೊತೆ ಗುರುತಿಸಿಕೊಂಡು ಸುದ್ದಿಯಾಗಿರುವ ಮೈಸೂರು ಕ್ಷೇತ್ರದ ಮಾಜಿ ಸಂಸದ ಪ್ರತಾಪ್ ಸಿಂಹ ಇದೀಗ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ಬೆಂಬಲಕ್ಕೆ ಧಾವಿಸಿದ್ದಾರೆ.
ಚಾಮುಂಡೇಶ್ವರಿ ಹಾಗೂ ಚಾಮುಂಡಿ ಬೆಟ್ಟದ ಸಮಗ್ರ...
ಭಾರತೀಯ ಜನತಾ ಪಕ್ಷದ (ಬಿಜೆಪಿ) ನಾಯಕ ಸುಬ್ರಮಣಿಯನ್ ಸ್ವಾಮಿ ಚೀನಾವು ಭಾರತವನ್ನು ಆಕ್ರಮಿಸಿಕೊಂಡಿರುವ ವಿಚಾರದಲ್ಲಿ ಪ್ರಧಾನಿ ನರೇಂದ್ರ ಮೋದಿ ವಿರುದ್ಧ ಕಿಡಿಕಾರಿದ್ದಾರೆ. ಚೀನಾ ಭಾರತದ ಗಡಿ ಆಕ್ರಮಿಸಿಕೊಂಡರೂ ಪ್ರಧಾನಿ ಮೌನವಾಗಿರುವುದಕ್ಕೆ ಆಕ್ರೋಶ ವ್ಯಕ್ತಪಡಿಸಿರುವ...
ಅರಣ್ಯ ಹುತಾತ್ಮರ ಕುಟುಂಬಕ್ಕೆ ನೀಡುವ ಪರಿಹಾರ ಮೊತ್ತವನ್ನು 30 ರಿಂದ 50 ಲಕ್ಷ ರೂ.ಗೆ ಹೆಚ್ಚಿಸಲಾಗಿದೆ. ಅರಣ್ಯ ಹುತಾತ್ಮರು ಮನುಕುಲದ ಸಂರಕ್ಷಕರು. ಇವರ ತ್ಯಾಗ ಅರಣ್ಯ ಸಂರಕ್ಷಣೆಗೆ ಸ್ಫೂರ್ತಿಯಾಗಲಿ ಎಂದು ಸಿಎಂ ಸಿದ್ದರಾಮಯ್ಯ...