ಬಾಲಿವುಡ್ ನಟಿ ಮಲೈಕಾ ಅರೋರಾ ತಂದೆ ಆತ್ಮಹತ್ಯೆ

ಬಾಲಿವುಡ್ ನಟಿ ಮಲೈಕಾ ಅರೋರಾ ಅವರ ತಂದೆ ಇಂದು ಬೆಳಗ್ಗೆ ಆತ್ಮಹತ್ಯೆ ಮಾಡಿಕೊಂಡಿದ್ದಾರೆ. ಮುಂಬೈನ ಬಾಂದ್ರಾದಲ್ಲಿರುವ ಕಟ್ಟಡವೊಂದರ ಏಳನೇ ಮಹಡಿಯಿಂದ ಅನಿಲ್ ಅರೋರಾ ಜಿಗಿದು ಆತ್ಮಹತ್ಯೆ ಮಾಡಿಕೊಂಡಿದ್ದಾರೆ. ನಟಿಯ ಮಾಜಿ ಪತಿ ಅರ್ಬಾಜ್ ಖಾನ್...

ಬಿಜೆಪಿ ಅವಧಿಯ ಅಕ್ರಮ | ವಾರದೊಳಗೆ ಸಮಿತಿ ಸಭೆ ನಡೆಸಿ ವರದಿ ಸಲ್ಲಿಕೆ: ಗೃಹ ಸಚಿವ ಪರಮೇಶ್ವರ್

ತನಿಖಾ ಸಂಸ್ಥೆಗಳ ಹಂತದಲ್ಲಿ ಬಿಜೆಪಿ ಸರ್ಕಾರ ಅವಧಿಯ ಅಕ್ರಮ ಸೇರಿ ವಿವಿಧ ಹಗರಣಗಳ ತನಿಖೆ ಬಾಕಿ ಇರುವ ಪ್ರಕರಣಗಳ ಪ್ರಗತಿ ಪರಿಶೀಲನೆಗೆ ವಾರದೊಳಗೆ ಸಮಿತಿ ಸಭೆ ನಡೆಸುತ್ತೇನೆ ಎಂದು ಸಮಿತಿಯ ಅಧ್ಯಕ್ಷರೂ ಆಗಿರುವ...

ವಾಲ್ಮೀಕಿ ನಿಗಮ ಅಕ್ರಮ ಸಾಬೀತು, ಬಳ್ಳಾರಿ ಕಾಂಗ್ರೆಸ್ ಸಂಸದರ ಆಯ್ಕೆ ರದ್ದಾಗಲಿ: ವಿಜಯೇಂದ್ರ ಆಗ್ರಹ

ಕೇಂದ್ರದ ಜಾರಿ ನಿರ್ದೇಶನಾಲಯ ಮಧ್ಯಪ್ರವೇಶದಿಂದ ಮಹರ್ಷಿ ವಾಲ್ಮೀಕಿ ಅಭಿವೃದ್ಧಿ ನಿಗಮದ ಲೂಟಿಯಾದ ಹಣದ ಮೂಲ ಪತ್ತೆಯಾಗಿದೆ, ನಿಜವಾದ ಅಪರಾಧಿಗಳ ಮುಖವಾಡ ಬಯಲಾಗಿದೆ. ರಾಜ್ಯ ಸರ್ಕಾರದ ಎಸ್ಐಟಿ ತನಿಖೆ 'ಬೆಟ್ಟ ಅಗೆದು ಇಲಿ ಹಿಡಿದಂತೆ'...

ಇಬ್ಬರು ಡ್ಯಾನ್ಸರ್‌ಗಳನ್ನು ಅಪಹರಿಸಿ ಸಾಮೂಹಿಕ ಅತ್ಯಾಚಾರ; 8 ಮಂದಿ ಕಾಮುಕರ ಬಂಧನ

ಆರ್ಕೆಸ್ಟ್ರಾ ಪಾರ್ಟಿಯಲ್ಲಿ ಇಬ್ಬರು ಡ್ಯಾನ್ಸರ್‌ಗಳನ್ನು ಅಪಹರಿಸಿ, ಅವರ ಮೇಲೆ ಸಾಮೂಹಿಕ ಅತ್ಯಾಚಾರ ಎಸಗಿರುವ ದುರ್ಘಟನೆ ಅತ್ಯಾಚಾರದ ರಾಜಧಾನಿ ಎಂದೇ ಕುಖ್ಯಾತಿ ಗಳಿಸಿರುವ ಉತ್ತರ ಪ್ರದೇಶದಲ್ಲಿ ನಡೆದಿದೆ. ಉತ್ತರ ಪ್ರದೇಶದ ಕುಶಿನಗರದಲ್ಲಿ ಘಟನೆ ನಡೆಸಿದ್ದು,...

ವಿರೋಧ ಪಕ್ಷಗಳ ಸರ್ಕಾರದ ವಿರುದ್ಧ ಕೇಂದ್ರದ ದ್ವೇಷ ರಾಜಕಾರಣ: ಛಿದ್ರಗೊಂಡ ಒಕ್ಕೂಟ ವ್ಯವಸ್ಥೆ

ಎನ್‌ಇಪಿಯ ಶಿಫಾರಸ್ಸಿನ ಅನುಸಾರ 14,500 ಶಾಲೆಗಳನ್ನು 'ಉತ್ತಮ ದರ್ಜೆಗೇರಿಸುವ' ಪಿಎಂಶ್ರೀ ಯೋಜನೆಗೆ ಕೇಂದ್ರದ 'ತಿಳಿವಳಿಕೆ ಪತ್ರ'ಕ್ಕೆ (ಎಂಒಯು) ರಾಜ್ಯಗಳು ಸಹಿ ಹಾಕಬೇಕು. ವಿರೋಧ ಪಕ್ಷಗಳು ಆಡಳಿತದಲ್ಲಿರುವ ತಮಿಳುನಾಡು, ಕೇರಳ, ಪಂಜಾಬ್‌, ಪಶ್ಚಿಮ ಬಂಗಾಳ,...

ಜನಪ್ರಿಯ

ಬೆಳಗಾವಿ | ಕಬ್ಬಿಗೆ ₹4,270 ದರ ಘೋಷಿಸಿದ ಹಾಲಸಿದ್ಧನಾಥ ಸಕ್ಕರೆ ಕಾರ್ಖಾನೆ

2026-27ನೇ ಸಾಲಿನ ಕಬ್ಬು ನುರಿಸುವ ಹಂಗಾಮಿಗೆ ಹಾಲಸಿದ್ಧನಾಥ ಸಹಕಾರಿ ಸಕ್ಕರೆ ಕಾರ್ಖಾನೆಯು...

ಬೆಳಗಾವಿ | ದೀಪಾ ಅಂಗಡಿ ಬಿ ಅವರಿಗೆ ಪಿ.ಎಚ್.ಡಿ ಪದವಿ ಘೋಷಣೆ

ಕರ್ನಾಟಕ ವಿಶ್ವವಿದ್ಯಾಲಯ ಧಾರವಾಡ, ಡಾ.ಆರ್.ಸಿ.ಹಿರೇಮಠ ಕನ್ನಡ ಅಧ್ಯಯನ ಪೀಠದಿಂದ ದೀಪಾ ಅಂಗಡಿ...

ಬೆಳಾಗಾವಿ |ಕ್ಲಸ್ಟರ್ ಕಿಚನ್ ಯೋಜನೆ ಕೈಬಿಡದಿದ್ದರೆ ನ.16ರಂದು ಬೆಳಗಾವಿಯಲ್ಲಿ ಬೃಹತ್ ಹೋರಾಟ: ಗೈಬು ಜೈನೆಖಾನ್ ಎಚ್ಚರಿಕೆ

ಅಕ್ಷರ ದಾಸೋಹ ಕಾರ್ಯಕರ್ತರ ಬದುಕಿಗೆ ಮಾರಕವಾಗಿರುವ ಕ್ಲಸ್ಟರ್ ಕಿಚನ್ ಯೋಜನೆಯನ್ನು ರಾಜ್ಯ...

ಕಲಬುರಗಿ | ಸಿದ್ದಸಿರಿ ಇಥನಾಲ್ ಕಂಪನಿಯಲ್ಲಿ ಕಬ್ಬು ಖರೀದಿ ಆರಂಭಕ್ಕೆ ಆಗ್ರಹ; ರೈತರಿಗೆ ₹25 ಸಾವಿರ ಪರಿಹಾರ ನೀಡಲು ಒತ್ತಾಯ

ಸಿದ್ದಸಿರಿ ಇಥನಾಲ್ ಕಂಪನಿಯಲ್ಲಿ ತಕ್ಷಣ ಕಬ್ಬು ಖರೀದಿ ಪ್ರಕ್ರಿಯೆ ಆರಂಭಿಸುವುದು ಸೇರಿದಂತೆ...

Tag: slider