ಭಯೋತ್ಪಾದಕರು ಬಿಜೆಪಿ ಕಚೇರಿಯಲ್ಲಿ ಬಾಂಬ್ ಸ್ಫೋಟಿಸುವ ಸಂಚು ಮಾಡಿದ್ದು ಅತ್ಯಂತ ಖಂಡನೀಯ. ಉಗ್ರ ಚಟುವಟಿಕೆ ನಿಯಂತ್ರಣಕ್ಕೆ ಕಾಂಗ್ರೆಸ್ ಸರ್ಕಾರ ವಿಶೇಷ ಟಾಸ್ಕ್ ಫೋರ್ಸ್ ರಚಿಸಿ ಕಠಿಣ ಕ್ರಮ ಕೈಗೊಳ್ಳಬೇಕು ಎಂದು ಪ್ರತಿಪಕ್ಷ ನಾಯಕ...
ಯುವತಿಯರನ್ನು ಬಳಸಿಕೊಂಡು ನಗರದಲ್ಲಿ ಹನಿಟ್ರ್ಯಾಪ್ ನಡೆಸಿರುವ ಪ್ರಕರಣಕ್ಕೆ ಸಂಬಂಧಿಸಿದಂತೆ ದಲಿತ ಸೇನೆಯ ರಾಜ್ಯಾಧ್ಯಕ್ಷ ಹಣಮಂತ ಯಳಸಂಗಿ ಸಹಿತ ಒಟ್ಟು ಆರು ಜನರು ಸೋಮವಾರ ರಾತ್ರಿ ಪೊಲೀಸರಿಗೆ ಶರಣಾಗಿದ್ದಾರೆ.
ಹನಿಟ್ರ್ಯಾಪ್ ಪ್ರಕರಣದ ಆರೋಪಿಗಳಾದ ದಲಿತ ಸೇನೆಯ...
ಸಿಪಿಐ (ಎಂ) ಪ್ರಧಾನ ಕಾರ್ಯದರ್ಶಿ ಸೀತಾರಾಮ್ ಯೆಚೂರಿ ಅವರ ಸ್ಥಿತಿ ಗಂಭೀರವಾಗಿದೆ ಮತ್ತು ಅವರು ದೆಹಲಿಯ ಏಮ್ಸ್ನಲ್ಲಿ ಆಕ್ಸಿಜನ್ ಬೆಂಬಲದಲ್ಲಿದ್ದಾರೆ ಎಂದು ಸಿಪಿಐಎಂ ಮಂಗಳವಾರ ತಿಳಿಸಿದೆ.
72 ವರ್ಷದ ಯೆಚೂರಿ ಅವರು ತೀವ್ರವಾದ ಉಸಿರಾಟದ...
ಚಿತ್ರದುರ್ಗದ ರೇಣುಕಸ್ವಾಮಿ ಕೊಲೆ ಪ್ರಕರಣದ 14ನೇ ಆರೋಪಿ ಆಗಿರುವ ಪ್ರದೋಶ್ ದಾಖಲಿಸಿರುವ ಸ್ವ-ಇಚ್ಛಾ ಹೇಳಿಕೆಯಲ್ಲಿ ನಕಲಿ ಇನ್ಸ್ಟಾಗ್ರಾಂ ಖಾತೆಯಿಂದ ಕನ್ನಡದ ಬೇರೆ ಬೇರೆ ನಟಿಯರಿಗೆ ರೇಣುಕಸ್ವಾಮಿ ಅಶ್ಲೀಲ ಸಂದೇಶ ಕಳಿಸಿರುವುದು ಪತ್ತೆಯಾಗಿದೆ.
ರೇಣುಲಸ್ವಾಮಿಯನ್ನು ಶೆಡ್ಗೆ...
ರೇಣುಕಸ್ವಾಮಿ ಕೊಲೆ ಪ್ರಕರಣದ ಸಂಬಂಧಿತ ಆರೋಪ ಪಟ್ಟಿಯಲ್ಲಿನ ಗೌಪ್ಯ ಮಾಹಿತಿಯನ್ನು ಪ್ರಸಾರ, ಪ್ರಕಟ, ಹಂಚಿಕೆ ಮಾಡದಂತೆ ವಿದ್ಯುನ್ಮಾನ, ಮುದ್ರಣ ಮತ್ತು ಸಾಮಾಜಿಕ ಮಾಧ್ಯಮಗಳಿಗೆ ಕರ್ನಾಟಕ ಹೈಕೋರ್ಟ್ ನಿರ್ಬಂಧ ವಿಧಿಸಿದೆ.
ರೇಣುಕಸ್ವಾಮಿ ಕೊಲೆ ಪ್ರಕರಣಕ್ಕೆ ಸಂಬಂಧಿಸಿದಂತೆ...