ದೋಷಾರೋಪ ಪಟ್ಟಿ ಎಂಬುದು ಗೌಪ್ಯ ದಾಖಲಾತಿ ಏನಲ್ಲ: ಗೃಹ ಸಚಿವ ಪರಮೇಶ್ವರ್

ರಾಮೇಶ್ವರಂ ಕೆಫೆ ‌ಸ್ಫೋಟ ಪ್ರಕರಣದ ತನಿಖೆಯನ್ನು ಎನ್‌ಐಎ ಕೈಗೊಂಡಿದ್ದು, ದೋಷಾರೋಪ ಪಟ್ಟಿಯಲ್ಲಿ ಬಿಜೆಪಿ ಕಚೇರಿ ಸ್ಪೋಟಿಸುವ ಬಗ್ಗೆ ಸಂಚು ನಡೆಸಿದ್ದರು ಎಂಬ ಅಂಶ ಉಲ್ಲೇಖಿಸಿದ್ದಾರೆ ಎಂದು ಗೃಹ ಸಚಿವ ಡಾ. ಜಿ.ಪರಮೇಶ್ವರ್ ಹೇಳಿದರು. ಸದಾಶಿವನಗರದ...

ನೈರೋಬಿ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣ ಅದಾನಿ ಸ್ವಾಧೀನ ಒಪ್ಪಂದಕ್ಕೆ ಕೀನ್ಯಾ ಕೋರ್ಟ್ ತಡೆ

ನೈರೋಬಿಯ ಮುಖ್ಯ ವಿಮಾನ ನಿಲ್ದಾಣದ ನಿರ್ವಹಣೆಯನ್ನು ಭಾರತದ ಅದಾನಿ ಗ್ರೂಪ್‌ಗೆ ವರ್ಗಾಯಿಸುವ ಯೋಜನೆಗೆ ಕೀನ್ಯಾದ ಉಚ್ಚ ನ್ಯಾಯಾಲಯವು ತಾತ್ಕಾಲಿಕವಾಗಿ ತಡೆ ನೀಡಿದೆ ಎಂದು ವರದಿಯಾಗಿದೆ. ಪೂರ್ವ ಆಫ್ರಿಕಾದ ಅತಿದೊಡ್ಡ ವಾಯುಯಾನ ಕೇಂದ್ರವಾದ ಜೋಮೊ ಕೆನ್ಯಾಟ್ಟಾ...

ಹಾಸನ | ವಸತಿ ನಿಲಯದ ಅವ್ಯವಸ್ಥೆ ಪ್ರಶ್ನಿಸಿದರೆ ಹಾಸ್ಟೆಲ್ ವಾರ್ಡನ್‌ನಿಂದ ಬೆದರಿಕೆ: ವಿದ್ಯಾರ್ಥಿನಿಯರ ಆರೋಪ

ಹಾಸನ ಜಿಲ್ಲೆ ಅಭಿವೃದ್ದಿಯಲ್ಲಿ ಮುಂದುವರಿದಿದೆ ಎಂದು ಹೆಮ್ಮೆಯಿಂದ ಇಲ್ಲಿವರೆಗೂ ಆಳುವ ರಾಜಕೀಯದವರು ಸಭೆ, ಕಾರ್ಯಕ್ರಮದಲ್ಲಿ ಹೇಳಿಕೊಳ್ಳುತ್ತಿದ್ದರು. ಆದರೆ ಇದೀಗ ಹೊಳೆನರಸೀಪುರ ಶಾಸಕರಾಗಿರುವ ರೇವಣ್ಣನವರ ಕ್ಷೇತ್ರದಲ್ಲಿ ಕುಂದು ಕೊರತೆ ಎದ್ದು ಕಾಣುತ್ತಿದೆ. ಈ ಕ್ಷೇತ್ರದ...

ಗಾಜಾದ ಮೇಲೆ ಇಸ್ರೇಲ್ ಕ್ಷಿಪಣಿ ದಾಳಿ; ಕನಿಷ್ಠ 40 ಮಂದಿ ಸಾವು

ಗಾಜಾದ ಅಲ್‌-ಮಾವಾಸಿ ಮೇಲೆ ಇಸ್ರೇಲ್ ಕ್ಷಿಪಣಿ ದಾಳಿ ನಡೆಸಿದ್ದು ಕನಿಷ್ಠ 40 ಜನರು ಸಾವನ್ನಪ್ಪಿದ್ದಾರೆ. 60 ಮಂದಿ ಗಾಯಗೊಂಡಿದ್ದಾರೆ ಎಂದು ಪ್ಯಾಲೆಸ್ತೀನ್ ಡಬ್ಲ್ಯೂಎಎಫ್‌ಎ ಸುದ್ದಿ ಸಂಸ್ಥೆ ವರದಿ ಮಾಡಿದೆ. ಇಸ್ರೇಲ್ ಮಿಲಿಟರಿಯು ಜನನಿಬಿಡ ಪ್ರದೇಶವೆಂದು...

ಮಹಾರಾಷ್ಟ್ರ ರಾಜಕೀಯ | ಎರಡು ಬಣಗಳು, ಹಲವು ಪಕ್ಷಗಳು; ಮತದಾರರ ಚಿತ್ತ ಯಾರತ್ತ?

ಮಹಾರಾಷ್ಟ್ರ ಭಾರತದ ರಾಜಕೀಯ ರಂಗದಲ್ಲಿ ವಿಶಿಷ್ಟ ಸ್ಥಾನ ಪಡೆದಿದೆ. ಲೋಕಸಭೆಯಲ್ಲಿ ಎರಡನೇ ಅತೀ ಹೆಚ್ಚು ಸದಸ್ಯರಿರುವ ರಾಜ್ಯವಾದರೆ, ವಿಧಾನಸಭೆಯಲ್ಲಿ ದೇಶದಲ್ಲಿಯೇ ಮೂರನೇ ಅತಿ ಹೆಚ್ಚು ಸದಸ್ಯರಿದ್ದಾರೆ. ಭೂಪ್ರದೇಶದಲ್ಲಿ ಪಶ್ಚಿಮ ಹಾಗೂ ಮಧ್ಯ ಭಾರತದಲ್ಲಿ...

ಜನಪ್ರಿಯ

ತುಮಕೂರು | ಭದ್ರಾ ಮೇಲ್ದಂಡೆ ಯೋಜನೆ: ಬಾಕಿ ಪ್ರಕರಣಗಳ ತ್ವರಿತ ಇತ್ಯರ್ಥಕ್ಕೆ ಟಿ.ಬಿ. ಜಯಚಂದ್ರ ಸೂಚನೆ

ಭದ್ರಾ ಮೇಲ್ದಂಡೆ ಯೋಜನೆಯ ತುಮಕೂರು ನಾಲೆಗೆ ಸಂಬಂಧಿಸಿದಂತೆ ಬಾಕಿ ಉಳಿದಿರುವ ಭೂಸ್ವಾಧೀನ...

ಕಲಬುರಗಿ | ಉಗಾರ ಸಕ್ಕರೆ ಕಾರ್ಖಾನೆ ಎದುರು ಅನಿರ್ದಿಷ್ಟಾವಧಿ ಅಹೋರಾತ್ರಿ ಧರಣಿ ಸತ್ಯಾಗ್ರಹ

ಯಡ್ರಾಮಿ ತಾಲೂಕಿನ ನಾಗರಹಳ್ಳಿ ಗ್ರಾಮದ ಉಗಾರ ಶುಗರ್ ವರ್ಕ್ಸ್ ಲಿಮಿಟೆಡ್ ಸಕ್ಕರೆ...

ತುಮಕೂರು | ಕೈಗಾರಿಕಾ ಬೆಳವಣಿಗೆಗೆ ಕೇಂದ್ರದ ₹11,500 ಕೋಟಿ ಪಿಎಲ್‌ಐ ನೆರವು : ಎಚ್.ಡಿ. ಕುಮಾರಸ್ವಾಮಿ

 ದೇಶದಲ್ಲಿ ಕೈಗಾರಿಕೆಗಳ ಅಭಿವೃದ್ಧಿ ಹಾಗೂ ಉತ್ಪಾದನಾ ವಲಯಕ್ಕೆ ಉತ್ತೇಜನ ನೀಡುವ ಉದ್ದೇಶದಿಂದ...

ಧಾರವಾಡ | ಗುಡೇನಕಟ್ಟಿಯಲ್ಲಿ ಆಕಸ್ಮಿಕ ಬೆಂಕಿ ಅವಘಡ; ನಾಲ್ಕು ಬಣವೆಗಳು ಭಸ್ಮ!

ಧಾರವಾಡ ಜಿಲ್ಲೆಯ ಕುಂದಗೋಳ ತಾಲೂಕಿನ ಗುಡೇನಕಟ್ಟಿ ಗ್ರಾಮದಲ್ಲಿ ಆಕಸ್ಮಿಕವಾಗಿ ಬೆಂಕಿ ಕಾಣಿಸಿಕೊಂಡು...

Tag: slider