ಮಣಿಪುರದಲ್ಲಿ ಮತ್ತೆ ಹಿಂಸಾಚಾರ ಭುಗಿಲೆದ್ದಿದೆ. ಕಾನೂನು ಸುವ್ಯವಸ್ಥೆ ಹದಗೆಟ್ಟಿರುವ ಹಿನ್ನೆಲೆಯಲ್ಲಿ ರಾಜ್ಯ ಸರಕಾರ ಸೆ.9 ಮತ್ತು 10ರಂದು ಎರಡು ದಿನಗಳ ಕಾಲ ಶಾಲಾ-ಕಾಲೇಜಿಗೆ ರಜೆ ಘೋಷಿಸಿದೆ. ಆದರೆ ಮಣಿಪುರ ಬಿಜೆಪಿ ಸರ್ಕಾರದ ವಿರುದ್ಧ...
ಖಾಲಿ ಇಲ್ಲದ ಸಿಎಂ ಕುರ್ಚಿಗಾಗಿ ಕ್ಷುಲ್ಲಕ ರಾಜಕಾರಣದಲ್ಲಿ ಮುಳುಗೇಳಿ, ವ್ಯರ್ಥ ಹೇಳಿಕೆ ಕೊಡುವ ನಾಯಕರ ಸಂಖ್ಯೆ ಹೆಚ್ಚುತ್ತಿದೆ. ಮುಖ್ಯಮಂತ್ರಿ ಅವರ ಆರ್ಥಿಕ ಸಲಹೆಗಾರ ಬಸವರಾಜ ರಾಯರೆಡ್ಡಿ ಕೂಡ ತಾವೂ ಮುಖ್ಯಮಂತ್ರಿ ಆಕಾಂಕ್ಷಿ ಎಂದು...
ತಮ್ಮ ವಿರುದ್ಧ ದಾಖಲಾಗಿರುವ ಪೋಕ್ಸೋ ಪ್ರಕರಣವನ್ನು ರದ್ದುಗೊಳಿಸುವಂತೆ ಕೋರಿ ಬಿಜೆಪಿ ಹಿರಿಯ ನಾಯಕ, ಮಾಜಿ ಮುಖ್ಯಮಂತ್ರಿ ಬಿಎಸ್ ಯಡಿಯೂರಪ್ಪ ಅವರು ಸಲ್ಲಿಸಿರುವ ಅರ್ಜಿಯ ವಿಚಾರಣೆಯನ್ನು ಕರ್ನಾಟಕ ಹೈಕೋರ್ಟ್ ಮುಂದೂಡಿದೆ.
ಪೋಕ್ಸೊ ಪ್ರಕರಣ ರದ್ದುಪಡಿಸುವಂತೆ ಹಾಗೂ...
ಡೊಳ್ಳು ಹೊಟ್ಟೆ ಗಣಪನಿಗೆ ಮೂಷಿಕ(ಇಲಿ)ವು ವಾಹನ ಎಂಬುದು ಹಿಂದೂಗಳ ನಂಬಿಕೆ. ಗಣೇಶ ಚತುರ್ಥಿಯನ್ನು ದೇಶದ ಹಿಂದೂ ಬಾಂಧವರು ಆಚರಿಸಿಕೊಳ್ಳುವುದು ಸಾಮಾನ್ಯ. ಉತ್ತರ ಕರ್ನಾಟಕದ ಹಲವು ಭಾಗಗಳಲ್ಲಿ ಮುಸ್ಲಿಮರ ಮನೆಯಲ್ಲಿಯೂ ಕೂಡ ಆಚರಣೆ ಮಾಡುತ್ತಿರುವ...
ನಾಡಿನ ಜನ ಶಾಸಕರನ್ನಾಗಿ ಆಯ್ಕೆ ಮಾಡಿದ್ದಾರೆ. ಪಕ್ಷ ಅವರನ್ನು ಗುರುತಿಸಿ ಸಚಿವರನ್ನಾಗಿ ಮಾಡಿ, ಮಹತ್ವದ ಜವಾಬ್ದಾರಿ ಹೊರಿಸಿದೆ. ಸಿಕ್ಕ ಅಪೂರ್ವ ಅವಕಾಶವನ್ನು ಬಳಸಿಕೊಂಡು ಜನರ ನಿರೀಕ್ಷೆಗೆ ತಕ್ಕಂತೆ ಕೆಲಸ ಮಾಡಬೇಕು. ತಮ್ಮ ಕೆಲಸಗಳ...