ಕರ್ನಾಟಕ ರಾಜ್ಯ ಕುವೆಂಪು, ಅಂಬೇಡ್ಕರ್, ಬಸವಣ್ಣನವರ ಮಾನವೀಯ ಮೌಲ್ಯದ ನೆಲೆಯಾಗಿದೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಬಣ್ಣಿಸಿದರು.
ಶಿವಾಜಿನಗರದ ಐತಿಹಾಸಿಕ ಬೆಸಿಲಿಕಾ ಚರ್ಚ್ ನಲ್ಲಿ ನಡೆದ ಸೇಂಟ್ ಮೇರಿ ಅಮ್ಮನವರ ಹುಟ್ಟು ಹಬ್ಬದ ಆಚರಣೆಯನ್ನು...
ಹದಿನೈದು ದಿನಗಳಲ್ಲಿ ಎಲ್ಲ ಗುಂಡಿಗಳನ್ನು ಮುಚ್ಚಲೇಬೇಕು. ಮುಚ್ಚಿಲ್ಲದಿದ್ದರೆ ಕ್ರಮ ತೆಗೆದುಕೊಳ್ಳುತ್ತೇನೆ. ಸಾರ್ವಜನಿಕರಿಂದ ಯಾವುದೇ ದೂರು ಬರಬಾರದು. ಬಂದರೆ ಅಧಿಕಾರಿಗಳೇ ನೇರ ಹೊಣೆ ಎಂದು ಬಿಬಿಎಂಪಿ ಅಧಿಕಾರಿಗಳಿಗೆ ಡಿಸಿಎಂ ಡಿಕೆ ಶಿವಕುಮಾರ್ ಎಚ್ಚರಿಕೆ ನೀಡಿದ್ದಾರೆ.
ಬೆಂಗಳೂರಿನಲ್ಲಿ...
ಮಹದಾಯಿ ಯೋಜನೆಗೆ ವನ್ಯಜೀವಿ ಮಂಡಳಿ ಅನುಮತಿ ನಿರಾಕರಣೆ ವಿಚಾರವಾಗಿ ಇಂದು ಕೇಂದ್ರ ಸಚಿವ ಪ್ರಲ್ಹಾದ್ ಜೋಶಿ ನಿವಾಸದೆದುರು ಮಹದಾಯಿ ಹೋರಾಟಗಾರ ರೈತರು ತೀವ್ರ ಆಕ್ರೋಶ ವ್ಯಕ್ತಪಡಿಸಿದರು.
ಸಚಿವ ಪ್ರಲ್ಹಾದ್ ಜೋಶಿಯವರು ಮನೆಯಿಂದ ಹೊರ...
ಪ್ಯಾರಿಸ್ ಪ್ಯಾರಾಲಿಂಪಿಕ್ಸ್ನಲ್ಲಿ ಭಾರತದ ಪ್ರಯಾಣ ಅಂತ್ಯಗೊಳಿಸಿದೆ. ಈ ಬಾರಿಯ ಪ್ಯಾರಾಲಿಂಪಿಕ್ಸ್ನಲ್ಲಿ ಇತಿಹಾಸ ಸೃಷ್ಟಿಸಿದ ಭಾರತ ದಾಖಲೆಯ 29 ಪದಕ ಗೆಲ್ಲುವಲ್ಲಿ ಯಶಸ್ವಿಯಾಗಿದೆ. ಇವುಗಳಲ್ಲಿ ಏಳು ಚಿನ್ನ, 9 ಬೆಳ್ಳಿ ಮತ್ತು 13 ಕಂಚು...
ಇತ್ತೀಚೆಗೆ ಹೊರ ದೇಶದಿಂದ ಭಾರತಕ್ಕೆ ಬಂದ ವ್ಯಕ್ತಿಗೆ ಮಂಕಿಪಾಕ್ಸ್ (ಎಂಪಾಕ್ಸ್) ಬಂದಿದೆ ಎಂದು ಶಂಕಿಸಲಾಗಿದೆ ಎಂದು ಕೇಂದ್ರ ಆರೋಗ್ಯ ಸಚಿವಾಲಯ ತಿಳಿಸಿರುವುದಾಗಿ ಎಎನ್ಐ ವರದಿ ಮಾಡಿದೆ.
ರೋಗಿಯನ್ನು ಆಸ್ಪತ್ರೆಯಲ್ಲಿ ಪ್ರತ್ಯೇಕವಾಗಿ ಇರಿಸಲಾಗಿದೆ ಮತ್ತು ಆರೋಗ್ಯವು...