ಶಂಕಿತ ಬುಡಕಟ್ಟು ಉಗ್ರರು ಶುಕ್ರವಾರ ಮಣಿಪುರದ ಬಿಷ್ಣುಪುರ್ ಜಿಲ್ಲೆಯಲ್ಲಿ ಮಣಿಪುರದ ಮೊದಲ ಮುಖ್ಯಮಂತ್ರಿ ಮೈರೆಂಬಮ್ ಕೊಯಿರೆಂಗ್ ಮನೆಯನ್ನು ಗುರಿಯಾಗಿಸಿ ರಾಕೆಟ್ ದಾಳಿ ನಡೆಸಿದ್ದು, ಮೈತೇಯಿ ಸಮುದಾಯದ ಉನ್ನತ ಸಂಸ್ಥೆಯಾದ ಮಣಿಪುರ ಸಮಗ್ರತೆಯ ಸಮನ್ವಯ...
ರೇಣುಕಸ್ವಾಮಿ ಕೊಲೆ ಪ್ರಕರಣದಲ್ಲಿ ಬಂಧಿತನಾಗಿ ಬಳ್ಳಾರಿ ಜೈಲಿನಲ್ಲಿರುವ ನಟ ದರ್ಶನ್ ಜೈಲು ಅಧಿಕಾರಿಗಳಿಗೆ ಟಿವಿ ಒದಗಿಸಿಕೊಟ್ಟಿದ್ದಾರೆ.
ಹೊರ ಜಗತ್ತಿನಲ್ಲಿ ಏನು ನಡೆಯುತ್ತದೆ ಎಂಬುದನ್ನು ಅರಿಯಲು ತನಗೆ ಟಿವಿ ಒದಗಿಸಿಕೊಡುವಂತೆ ಜೈಲು ಅಧಿಕಾರಿಗಳಿಗೆ ನಟ ದರ್ಶನ್...
ನವ ದಂಪತಿಗಳಿಬ್ಬರು ಪ್ರಯಾಣಿಸುತ್ತಿದ್ದ ಕಾರು ಭೀಕರ ಅಪಘಾತ ಸಂಭವಿಸಿ ನವವಿವಾಹಿತೆ ಸಾವನ್ನಪ್ಪಿ, ಪತಿ ಗಂಭೀರವಾಗಿ ಗಾಯಗೊಂಡ ಘಟನೆ ದಕ್ಷಿಣ ಕನ್ನಡ ಜಿಲ್ಲೆಯ ಬಂಟ್ವಾಳ ತಾಲೂಕಿನ ತಲಪಾಡಿ ಎಂಬಲ್ಲಿ ಸೆ.7ರ ಶನಿವಾರ ನಡೆದಿದೆ.
ಪೆರ್ನೆ ಸಮೀಪದ...
"ಕಾಂಗ್ರೆಸ್ ಮತ್ತು ನ್ಯಾಷನಲ್ ಕಾನ್ಫರೆನ್ಸ್ (ಎನ್ಸಿ) 370ನೇ ವಿಧಿಯನ್ನು ಮರಳಿ ತರಲು ಬಯಸುತ್ತವೆ" ಎಂದು ಕೇಂದ್ರ ಗೃಹ ಸಚಿವ ಅಮಿತ್ ಶಾ ಆರೋಪಿಸಿದ್ದಾರೆ.
ಜಮ್ಮು ಕಾಶ್ಮೀರದಲ್ಲಿ ಬಿಜೆಪಿ ವಿಜಯ ಸಂಕಲ್ಪ ಯಾತ್ರೆಯಲ್ಲಿ ಮಾತನಾಡಿದ ಕೇಂದ್ರ...
ಆರ್ಎಸ್ಎಸ್ ಮುಖ್ಯಸ್ಥ ಮೋಹನ್ ಭಾಗವತರು ಈಗ ಮತ್ತೆ ಮಣಿಪುರದ ಹಿನ್ನೆಲೆಯಲ್ಲಿ 'ದೇವರ' ವಿಚಾರವೆತ್ತಿದ್ದಾರೆ. ಭಾಗವತರ ಮಾತುಗಳು ಬಿಜೆಪಿಗೆ ಬೇಕಾದ ಆತ್ಮಾವಲೋಕನದ ಹಿತವಚನವೇ ಹೊರತು ಜನಪರ ನಿಲುವಲ್ಲ. ಬಿಜೆಪಿ ಹಾಗೂ ಆರ್ಎಸ್ಎಸ್ ನಡುವೆ ಅಭಿಪ್ರಾಯಭೇದ...