ಹೃದಯ ವಿದ್ರಾವಕ ಘಟನೆ | ಸಿಗದ ಆ್ಯಂಬುಲೆನ್ಸ್: ಮೃತಪಟ್ಟ ಮಕ್ಕಳನ್ನು ಹೆಗಲ ಮೇಲೆ ಹೊತ್ತೊಯ್ದ ಪೋಷಕರು!

ಸಮಯಕ್ಕೆ ಸರಿಯಾಗಿ ಚಿಕಿತ್ಸೆ ದೊರೆಯದೆ ದಂಪತಿಗಳ ಇಬ್ಬರು ಮಕ್ಕಳು ಅನಾರೋಗ್ಯದಿಂದ ಮೃತಪಟ್ಟಿದ್ದು, ಅವರ ಮೃತದೇಹವನ್ನು ಊರಿಗೆ ಕೊಂಡೊಯ್ಯಲು ಆ್ಯಂಬುಲೆನ್ಸ್ ಲಭ್ಯವಾಗದ ಕಾರಣ, ಪೋಷಕರು ಮೃತದೇಹಗಳನ್ನು ಹೆಗಲ ಮೇಲೆಯೇ ಹೊತ್ತೊಯ್ದಿರುವ ಹೃದಯ ವಿದ್ರಾವಕ ಘಟನೆ...

ಎರಡು ವರ್ಷಗಳ ನಂತರ ಸಹಾಯಕ ಪ್ರಾಧ್ಯಾಪಕರ ನೇಮಕಾತಿ: ವೇತನ ನಿಗದಿ ಮಾಡಿ ಸರ್ಕಾರ ಆದೇಶ

ಸರಕಾರಿ ಪ್ರಥಮ ದರ್ಜೆಕಾಲೇಜುಗಳಲ್ಲಿನ ಸಹಾಯಕ ಪ್ರಾಧ್ಯಾಪಕರ 26 ವಿಷಯಗಳ 1,242 ಹುದ್ದೆಗಳಿಗೆ ನಡೆದ ನೇಮಕಾತಿ ಪ್ರಕ್ರಿಯೆ ಪೂರ್ಣಗೊಂಡಿದ್ದು, 1001 ಮಂದಿ ಅಭ್ಯರ್ಥಿಗಳಿಗೆ ನೇಮಕಾತಿ ಆದೇಶವನ್ನು ರಾಜ್ಯ ಸರ್ಕಾರ ಶಿಕ್ಷಕರ ದಿನಾಚರಣೆಯ ದಿನವಾದ ಇಂದು...

ತಮಿಳು ಚಿತ್ರನಿರ್ದೇಶಕ ನನ್ನ ಜನನಾಂಗಕ್ಕೆ ‘ರಾಡ್’ ತುರುಕಿಸಿದ್ದರು : ನಟಿ ಸೌಮ್ಯ ಗಂಭೀರ ಆರೋಪ

ಹೇಮಾ ಸಮಿತಿ ವರದಿಯ ಬಳಿಕ ಮಲಯಾಳಂ ಚಿತ್ರರಂಗದಲ್ಲಿ ಲೈಂಗಿಕ ದೌರ್ಜನ್ಯ, ಅತ್ಯಾಚಾರದ ಬಗ್ಗೆ ಸುದ್ದಿಯಾಗುತ್ತಿರುವ ನಡುವೆ ಈಗ ತಮಿಳು ಚಿತ್ರರಂಗದ ನಿರ್ದೇಶಕರೊಬ್ಬರ ಮೇಲೆ ತಮಿಳು, ಮಲಯಾಳಂ ಸಿನಿಮಾದ ನಟಿ ಸೌಮ್ಯ ಗಂಭೀರ ಆರೋಪ...

ಅಬಕಾರಿ ಪ್ರಕರಣ | ಅರವಿಂದ್ ಕೇಜ್ರಿವಾಲ್ ಜಾಮೀನು ಅರ್ಜಿ ತೀರ್ಪು ಕಾಯ್ದಿರಿಸಿದ ಸುಪ್ರೀಂ ಕೋರ್ಟ್

ಆಪಾದಿತ ದೆಹಲಿ ಅಬಕಾರಿ ನೀತಿ ಪ್ರಕರಣದಲ್ಲಿ ಬಂಧನಕ್ಕೆ ಒಳಗಾಗಿರುವ ದೆಹಲಿ ಮುಖ್ಯಮಂತ್ರಿ ಅರವಿಂದ್ ಕೇಜ್ರಿವಾಲ್ ಅವರ ಜಾಮೀನು ಅರ್ಜಿ ತೀರ್ಪು ಸುಪ್ರೀಂ ಕೋರ್ಟ್ ಕಾಯ್ದಿರಿಸಿದೆ. ಪ್ರಕರಣದ ವಿಚಾರಣೆ ವೇಳೆ "ಕಳೆದ ಎರಡು ವರ್ಷಗಳಲ್ಲಿ ಸಿಬಿಐ...

KPSC ಎಡವಟ್ಟಿನಿಂದಾಗಿ ಮರುಪರೀಕ್ಷೆ; ಆದ ನಷ್ಟ ಭರಿಸುವವರು ಯಾರು?

ಕರ್ನಾಟಕದಲ್ಲಿ ಸ್ಪರ್ಧಾತ್ಮಕ ಪರೀಕ್ಷೆಗಳ ಪ್ರಶ್ನೆ ಪತ್ರಿಕೆಗಳನ್ನು ಮೊದಲು ಇಂಗ್ಲಿಷ್‌ನಲ್ಲಿ ಸಿದ್ದಪಡಿಸಿ ನಂತರ ಅದನ್ನು ಕನ್ನಡಕ್ಕೆ ಅನುವಾದ ಮಾಡಿಸುವ ಕ್ರಮವೇ ಅಕ್ರಮವಾದುದು. ಇಲ್ಲಿನ ಆಡಳಿತ ಭಾಷೆಯಲ್ಲಿ ಮೊದಲು ಅದನ್ನು ಸಿದ್ದಪಡಿಸದೆ ಇಂಗ್ಲಿಷ್‌ನಲ್ಲಿ ಸಿದ್ದಪಡಿಸುವುದು ಅನೈತಿಕ...

ಜನಪ್ರಿಯ

ತುಮಕೂರು | ಭದ್ರಾ ಮೇಲ್ದಂಡೆ ಯೋಜನೆ: ಬಾಕಿ ಪ್ರಕರಣಗಳ ತ್ವರಿತ ಇತ್ಯರ್ಥಕ್ಕೆ ಟಿ.ಬಿ. ಜಯಚಂದ್ರ ಸೂಚನೆ

ಭದ್ರಾ ಮೇಲ್ದಂಡೆ ಯೋಜನೆಯ ತುಮಕೂರು ನಾಲೆಗೆ ಸಂಬಂಧಿಸಿದಂತೆ ಬಾಕಿ ಉಳಿದಿರುವ ಭೂಸ್ವಾಧೀನ...

ಕಲಬುರಗಿ | ಉಗಾರ ಸಕ್ಕರೆ ಕಾರ್ಖಾನೆ ಎದುರು ಅನಿರ್ದಿಷ್ಟಾವಧಿ ಅಹೋರಾತ್ರಿ ಧರಣಿ ಸತ್ಯಾಗ್ರಹ

ಯಡ್ರಾಮಿ ತಾಲೂಕಿನ ನಾಗರಹಳ್ಳಿ ಗ್ರಾಮದ ಉಗಾರ ಶುಗರ್ ವರ್ಕ್ಸ್ ಲಿಮಿಟೆಡ್ ಸಕ್ಕರೆ...

ತುಮಕೂರು | ಕೈಗಾರಿಕಾ ಬೆಳವಣಿಗೆಗೆ ಕೇಂದ್ರದ ₹11,500 ಕೋಟಿ ಪಿಎಲ್‌ಐ ನೆರವು : ಎಚ್.ಡಿ. ಕುಮಾರಸ್ವಾಮಿ

 ದೇಶದಲ್ಲಿ ಕೈಗಾರಿಕೆಗಳ ಅಭಿವೃದ್ಧಿ ಹಾಗೂ ಉತ್ಪಾದನಾ ವಲಯಕ್ಕೆ ಉತ್ತೇಜನ ನೀಡುವ ಉದ್ದೇಶದಿಂದ...

ಧಾರವಾಡ | ಗುಡೇನಕಟ್ಟಿಯಲ್ಲಿ ಆಕಸ್ಮಿಕ ಬೆಂಕಿ ಅವಘಡ; ನಾಲ್ಕು ಬಣವೆಗಳು ಭಸ್ಮ!

ಧಾರವಾಡ ಜಿಲ್ಲೆಯ ಕುಂದಗೋಳ ತಾಲೂಕಿನ ಗುಡೇನಕಟ್ಟಿ ಗ್ರಾಮದಲ್ಲಿ ಆಕಸ್ಮಿಕವಾಗಿ ಬೆಂಕಿ ಕಾಣಿಸಿಕೊಂಡು...

Tag: slider