ಆಗಾಗ ಅಂದುಕೊಳ್ಳುತ್ತೇನೆ"ನಾನು ಮೊದಲು ಹೀಗಿರಲಿಲ್ಲ"ಭಯವಿತ್ತು, ಭವಿಷ್ಯದ ಅಳುಕಿತ್ತು.
"ಜೋಕೆ, ಪ್ರಭುತ್ವ ನಿನ್ನ ಮುಕ್ಕಿ ತಿನ್ನುತ್ತೆನೀನು ಬೆಳೆಯದಂತೆ ತುಳಿತಾರೆ,ಜೈಲಿಗೆ ಹಾಕಿಸ್ತಾರೆ, ಕೊಲ್ತಾರೆ,ಕಿರುಕುಳ ಕೊಡ್ತಾರೆ..ʼತರಹೇವಾರಿ ಜನ ಹೇಳಿದ್ದು ಬುದ್ಧಿಮಾತೋಬೆದರಿಸಿ ಬಾಯಿ ಮುಚ್ಚಿಸುವ ಸಂಚೋ-ಎರಡೂ ಹೌದು.ನಾನಂತೂ ಬಾಯಿ ತೆರೆಯದೆ...
ರಾಜ್ಯದಲ್ಲಿ ಡೆಂಘೀ ಹಾವಳಿ ಅಧಿಕವಾಗಿದ್ದು ಈ ವರ್ಷ ಅಧಿಕ ಪ್ರಕರಣಗಳು ದಾಖಲಾಗಿದೆ. ಇದೇ ಮೊದಲ ಬಾರಿಗೆ ರಾಜ್ಯದಲ್ಲಿ ಡೆಂಘೀ ಪ್ರಕರಣಗಳ ಸಂಖ್ಯೆ 25 ಸಾವಿರದ ಗಡಿ ದಾಟಿದೆ. ಈವರೆಗೆ ಡೆಂಘೀ 12 ಮಂದಿಯನ್ನು...
ಪ್ಯಾರಿಸ್ ಪ್ಯಾರಾಲಿಂಪಿಕ್ಸ್‌ನಲ್ಲಿ ಭಾರತದ ಬಿಲ್ಲುಗಾರ ಹರ್ವಿಂದರ್ ಸಿಂಗ್ ಹೊಸ ಇತಿಹಾಸವನ್ನು ಬರೆದಿದ್ದಾರೆ. ಪ್ಯಾರಾಲಿಂಪಿಕ್ಸ್‌ನಲ್ಲಿ ಚಿನ್ನದ ಪದಕ ಗೆದ್ದ ಮೊಟ್ಟಮೊದಲ ಭಾರತೀಯ ಬಿಲ್ಲುಗಾರ ಎಂಬ ಹೆಗ್ಗಳಿಕೆಗೆ ಹರ್ವೀಂದರ್ ಸಿಂಗ್ ಅವರು ಪಾತ್ರರಾಗಿದ್ದಾರೆ.
ಪುರುಷರ ವೈಯಕ್ತಿಕ ರಿಕರ್ವ್...
ಪತ್ರಕರ್ತೆ ಗೌರಿ ಲಂಕೇಶ್ ಹತ್ಯೆಯಾಗಿ ಇಂದಿಗೆ (ಸೆ. 5) ಏಳು ವರ್ಷಗಳಾಗಿವೆ. ಬಹುತೇಕ ಎಲ್ಲ ಆರೋಪಿಗಳ ಬಂಧನವಾಗಿದೆ. ಚಾರ್ಜ್ ಶೀಟ್ ಪ್ರಕಾರ ಪ್ರಕರಣದಲ್ಲಿ 400ಕೂ ಹೆಚ್ಚು ಸಾಕ್ಷಿಗಳು ಮತ್ತು ಸಾವಿರಕ್ಕೂ ಹೆಚ್ಚು ಪುರಾವೆಗಳಿವೆ....