ಜಮ್ಮು-ಕಾಶ್ಮೀರ ಚುನಾವಣೆ | ಬಿಜೆಪಿ ಜೊತೆ ಪಿಡಿಪಿ ಮೈತ್ರಿ?; ಮೆಹಬೂಬಾ ಮುಫ್ತಿ ಹೇಳಿದ್ದೇನು?

ಜಮ್ಮು ಮತ್ತು ಕಾಶ್ಮೀರದಲ್ಲಿ ಬಿಜೆಪಿಯೊಂದಿಗೆ ಮಾಜಿ ಮುಖ್ಯಮಂತ್ರಿ ಮೆಹಬೂಬಾ ಮುಫ್ತಿ ಅವರ ಪಿಡಿಪಿ ಮೈತ್ರಿ ಮಾಡಿಕೊಳ್ಳುತ್ತದೆ ಎಂಬ ಊಹಾಪೋಹಗಳು ಹರಿದಾಡುತ್ತಿವೆ. ಇಂತಹ ವದಂತಿಗಳಿಗೆ ತೆರೆ ಎಳೆದಿರುವ ಮುಫ್ತಿ, ಬಿಜೆಪಿ ಜೊತೆ ಯಾವುದೇ ಮೈತ್ರಿ...

ರಾಯಚೂರು | ಏಮ್ಸ್‌ ಮಂಜೂರಾತಿಗಾಗಿ ಹೈಕಮಾಂಡ್‌ಗೆ ಒತ್ತಾಯಿಸುವೆ : ಕೇಂದ್ರ ಸಚಿವ ವಿ ಸೋಮಣ್ಣ

ರಾಯಚೂರು ಜಿಲ್ಲೆಯಲ್ಲಿ ಏಮ್ಸ್ ಮಂಜೂರಾತಿಗಾಗಿ ಸರಿ ಸುಮಾರು ಎರಡು ವರ್ಷಗಳಿಂದ ಹೋರಾಟ ನಡೆಸಲಾಗುತ್ತಿದೆ. ಶೀಘ್ರದಲ್ಲಿಯೇ ಕೇಂದ್ರದಿಂದ ಏಮ್ಸ್‌ ಮಂಜೂರು ಮಾಡುವುದಕ್ಕಾಗಿ ಒತ್ತಾಯಿಸುವೆ ಎಂದು ರೈಲ್ವೆ ಖಾತೆ ರಾಜ್ಯ ಸಚಿವ ವಿ ಸೋಮಣ್ಣ ಭರವಸೆ...

ಬುಲ್ಡೋಜರ್ ನ್ಯಾಯ | ಭಾರತವನ್ನು ಆಕ್ರಮಿಸಿಕೊಂಡಿದ್ದು ಹೇಗೆ ಮತ್ತು ಏಕೆ?

ಭಾರತದ ನಾನಾ ರಾಜ್ಯಗಳ ಸರ್ಕಾರಗಳು ಮತ್ತು ಅಧಿಕಾರಿಗಳನ್ನು ಸುಪ್ರೀಂ ಕೋರ್ಟ್‌ ತರಾಟೆಗೆ ತೆಗೆದುಕೊಂಡಿತ್ತು. ಆಡಳಿತ ವ್ಯವಸ್ಥೆಯಲ್ಲಿ ತ್ವರಿತ ನ್ಯಾಯ ಒದಗಿಸುತ್ತೇವೆಂಬ ಅಸಂವಿಧಾನಿಕ 'ಬುಲ್ಡೋಜರ್ ನ್ಯಾಯ'ದ ಬಗ್ಗೆ ಸುಪ್ರೀಂ ಕೋರ್ಟ್ ಕಿಡಿಕಾರಿದೆ. ಈಗ 'ಬುಲ್ಡೋಜರ್...

ಸಿ.ಎ ಸೈಟ್‌ ದುರುಪಯೋಗ | ಛಲವಾದಿ ನಾರಾಯಣಸ್ವಾಮಿ ಎಂಎಲ್‌ಸಿ ಸ್ಥಾನ ರದ್ದುಪಡಿಸಲು ರಾಜ್ಯಪಾಲರಿಗೆ ಮನವಿ

ವಿಧಾನ ಪರಿಷತ್ತಿನ ಮುಖ್ಯಸಚೇತಕ ಸಲೀಂ ಅಹ್ಮದ್, ಕೆಪಿಸಿಸಿ ಕಾರ್ಯಧ್ಯಕ್ಷ ಹಾಗೂ ಎಂಎಲ್‌ಸಿ ಮಂಜುನಾಥ ಭಂಡಾರಿ, ವಸಂತ್ ಕುಮಾರ್ ಅವರ ನೇತೃತ್ವದ ನಿಯೋಗ ಮಂಗಳವಾರ ರಾಜ್ಯಪಾಲ ಥಾವರ್‌ ಚಂದ್‌ ಗೆಹ್ಲೋತ್‌ ಅವರನ್ನು ಭೇಟಿ ಮಾಡಿ,...

ಡೆಂಘೀಯನ್ನು ‘ಸಾಂಕ್ರಾಮಿಕ ಕಾಯಿಲೆ’ ಎಂದು ಘೋಷಿಸಿದ ರಾಜ್ಯ ಸರ್ಕಾರ

ಕರ್ನಾಟಕದಲ್ಲಿ ಡೆಂಘೀ ಪ್ರಕರಣಗಳು ಅಧಿಕವಾಗುತ್ತಿರುವ ನಡುವೆ ರಾಜ್ಯ ಸರ್ಕಾರವು ಮಂಗಳವಾರ ಡೆಂಘೀಯನ್ನು 'ಸಾಂಕ್ರಾಮಿಕ ಕಾಯಿಲೆ' ಎಂದು ಘೋಷಿಸಿದೆ. ಹಾಗೆಯೇ ಕರ್ನಾಟಕ ಸಾಂಕ್ರಾಮಿಕ ರೋಗಗಳ ನಿಯಂತ್ರಣ ಕಾಯ್ದೆ 2020ಗೆ ತಿದ್ದುಪಡಿ ಮಾಡಿದ್ದು, ಆಗಸ್ಟ್ 31ರ ಕರ್ನಾಟಕ...

ಜನಪ್ರಿಯ

ತುಮಕೂರು | ಭದ್ರಾ ಮೇಲ್ದಂಡೆ ಯೋಜನೆ: ಬಾಕಿ ಪ್ರಕರಣಗಳ ತ್ವರಿತ ಇತ್ಯರ್ಥಕ್ಕೆ ಟಿ.ಬಿ. ಜಯಚಂದ್ರ ಸೂಚನೆ

ಭದ್ರಾ ಮೇಲ್ದಂಡೆ ಯೋಜನೆಯ ತುಮಕೂರು ನಾಲೆಗೆ ಸಂಬಂಧಿಸಿದಂತೆ ಬಾಕಿ ಉಳಿದಿರುವ ಭೂಸ್ವಾಧೀನ...

ಕಲಬುರಗಿ | ಉಗಾರ ಸಕ್ಕರೆ ಕಾರ್ಖಾನೆ ಎದುರು ಅನಿರ್ದಿಷ್ಟಾವಧಿ ಅಹೋರಾತ್ರಿ ಧರಣಿ ಸತ್ಯಾಗ್ರಹ

ಯಡ್ರಾಮಿ ತಾಲೂಕಿನ ನಾಗರಹಳ್ಳಿ ಗ್ರಾಮದ ಉಗಾರ ಶುಗರ್ ವರ್ಕ್ಸ್ ಲಿಮಿಟೆಡ್ ಸಕ್ಕರೆ...

ತುಮಕೂರು | ಕೈಗಾರಿಕಾ ಬೆಳವಣಿಗೆಗೆ ಕೇಂದ್ರದ ₹11,500 ಕೋಟಿ ಪಿಎಲ್‌ಐ ನೆರವು : ಎಚ್.ಡಿ. ಕುಮಾರಸ್ವಾಮಿ

 ದೇಶದಲ್ಲಿ ಕೈಗಾರಿಕೆಗಳ ಅಭಿವೃದ್ಧಿ ಹಾಗೂ ಉತ್ಪಾದನಾ ವಲಯಕ್ಕೆ ಉತ್ತೇಜನ ನೀಡುವ ಉದ್ದೇಶದಿಂದ...

ಧಾರವಾಡ | ಗುಡೇನಕಟ್ಟಿಯಲ್ಲಿ ಆಕಸ್ಮಿಕ ಬೆಂಕಿ ಅವಘಡ; ನಾಲ್ಕು ಬಣವೆಗಳು ಭಸ್ಮ!

ಧಾರವಾಡ ಜಿಲ್ಲೆಯ ಕುಂದಗೋಳ ತಾಲೂಕಿನ ಗುಡೇನಕಟ್ಟಿ ಗ್ರಾಮದಲ್ಲಿ ಆಕಸ್ಮಿಕವಾಗಿ ಬೆಂಕಿ ಕಾಣಿಸಿಕೊಂಡು...

Tag: slider