ಪಶ್ಚಿಮ ಬಂಗಾಳ | ಅತ್ಯಾಚಾರ ತಡೆ ಮಸೂದೆ ಅಂಗೀಕಾರ

ಮಮತಾ ಬ್ಯಾನರ್ಜಿ ನೇತೃತ್ವದ ಪಶ್ಚಿಮ ಬಂಗಾಳ ಸರ್ಕಾರ ಮಂಗಳವಾರ ವಿಧಾನಸಭೆಯಲ್ಲಿ ಅತ್ಯಾಚಾರ ತಡೆ ಮಸೂದೆಯನ್ನು ಮಂಡಿಸಿದ್ದು ಮಸೂದೆ ಅಂಗೀಕಾರವಾಗಿದೆ. ಮಸೂದೆಯು ಅತ್ಯಾಚಾರದ ಅಪರಾಧಿಗಳಿಗೆ ಮರಣದಂಡನೆಯನ್ನು ವಿಧಿಸಲು ಅವಕಾಶ ನೀಡುವ ಮಸೂದೆಯಾಗಿದೆ. ಇದನ್ನು ಓದಿದ್ದೀರಾ? ...

ಕೋವಿಡ್ ಭ್ರಷ್ಟಾಚಾರ ಕುರಿತ ವರದಿ ಬಗ್ಗೆ ಸಚಿವ ಸಂಪುಟ ಸಭೆಯಲ್ಲಿ ಚರ್ಚಿಸಿ ಕ್ರಮ: ಸಿದ್ದರಾಮಯ್ಯ

ಕೋವಿಡ್ ಸಂದರ್ಭದಲ್ಲಿ ಆಗಿರುವ ಭ್ರಷ್ಟಾಚಾರ ಕುರಿತ ವರದಿ ಸಲ್ಲಿಕೆಯಾಗಿದ್ದು ಈ ಬಗ್ಗೆ ಗುರುವಾರ ಸಚಿವ ಸಂಪುಟ ಸಭೆ ಕರೆಯಲಾಗಿದೆ. ಅಂದು ವರದಿ ಬಗ್ಗೆ ಚರ್ಚಿಸಿ ತೀರ್ಮಾನ ಕೈಗೊಳ್ಳಲಾಗುವುದು ಎಂದು ಸಿಎಂ ಸಿದ್ದರಾಮಯ್ಯ ತಿಳಿಸಿದರು. ಅವರು...

ಚಾಮುಂಡಿ ಸನ್ನಿಧಿಯಲ್ಲಿ ಸೂಕ್ತ ವ್ಯವಸ್ಥೆ ಕಲ್ಪಿಸದಿದ್ದರೆ ಕಠಿಣ ಕ್ರಮ: ಸಿಎಂ ಸಿದ್ದರಾಮಯ್ಯ ಎಚ್ಚರಿಕೆ

ಚಾಮುಂಡಿ ತಾಯಿ ಸನ್ನಿಧಿಯಲ್ಲಿ ಗುಣಮಟ್ಟದ ವ್ಯವಸ್ಥೆ ಕಲ್ಪಿಸದಿದ್ದರೆ ಸಂಬಂಧಪಟ್ಟವರ ಮೇಲೆ ಸೂಕ್ತ ಕ್ರಮ ಕೈಗೊಳ್ಳುವುದು ಖಚಿತ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಎಚ್ಚರಿಸಿದರು. ಚಾಮುಂಡೇಶ್ವರಿ ಕ್ಷೇತ್ರ ಅಭಿವೃದ್ಧಿ ಪ್ರಾಧಿಕಾರದ ಮೊದಲ ಸಭೆಯನ್ನು ಚಾಮುಂಡಿ ಬೆಟ್ಟದಲ್ಲಿ ನಡೆಸಿ...

ನಿರೀಕ್ಷಣಾ ಜಾಮೀನು ಕೋರಿ ಕೇರಳ ಹೈಕೋರ್ಟ್ ಮೆಟ್ಟಿಲೇರಿದ ಮಲಯಾಳಂ ಚಿತ್ರ ನಿರ್ದೇಶಕ ರಂಜಿತ್

ಮಲಯಾಳಂ ಚಲನಚಿತ್ರ ನಿರ್ದೇಶಕ ರಂಜಿತ್ ಬಾಲಕೃಷ್ಣನ್ ಅವರು ಬಂಗಾಳಿ ನಟಿಯೊಬ್ಬರು ತಮ್ಮ ವಿರುದ್ಧ ದಾಖಲಿಸಿರುವ ಲೈಂಗಿಕ ಕಿರುಕುಳ ಪ್ರಕರಣದಲ್ಲಿ ನಿರೀಕ್ಷಣಾ ಜಾಮೀನು ಕೋರಿ ಕೇರಳ ಹೈಕೋರ್ಟ್‌ಗೆ ಅರ್ಜಿ ಸಲ್ಲಿಸಿದ್ದಾರೆ. ಆಗಸ್ಟ್ 19ರಂದು ನ್ಯಾಯಮೂರ್ತಿ ಹೇಮಾ...

ಸರ್ಕಾರಿ ವೈದ್ಯಕೀಯ ಕಾಲೇಜಿನಲ್ಲಿ ವಿದ್ಯಾರ್ಥಿನಿಯರಿಗೆ ಲೈಂಗಿಕ ಕಿರುಕುಳ; ನಾಲ್ವರ ಬಂಧನ

ವಿದ್ಯಾರ್ಥಿನಿಯರಿಗೆ ಲೈಂಗಿಕ ಕಿರುಕುಳ ನೀಡಿದ ಆರೋಪದ ಮೇಲೆ ತಮಿಳುನಾಡಿನ ವಾಲ್ಪಾರೈ ಸರ್ಕಾರಿ ವೈದ್ಯಕೀಯ ಕಾಲೇಜಿನ ಪ್ರಾಧ್ಯಾಪಕ, ಇಬ್ಬರು ಹಂಗಾಮಿ ಪ್ರಾಧ್ಯಾಪಕರು ಮತ್ತು ಓರ್ವ ಪ್ರಯೋಗಾಲಯ ತಂತ್ರಜ್ಞರನ್ನು ಪೊಲೀಸರು ಬಂಧಿಸಿದ್ದಾರೆ. ಆ ನಾಲ್ವರನ್ನೂ ಸೇವೆಯಿಂದ...

ಜನಪ್ರಿಯ

ತುಮಕೂರು | ಭದ್ರಾ ಮೇಲ್ದಂಡೆ ಯೋಜನೆ: ಬಾಕಿ ಪ್ರಕರಣಗಳ ತ್ವರಿತ ಇತ್ಯರ್ಥಕ್ಕೆ ಟಿ.ಬಿ. ಜಯಚಂದ್ರ ಸೂಚನೆ

ಭದ್ರಾ ಮೇಲ್ದಂಡೆ ಯೋಜನೆಯ ತುಮಕೂರು ನಾಲೆಗೆ ಸಂಬಂಧಿಸಿದಂತೆ ಬಾಕಿ ಉಳಿದಿರುವ ಭೂಸ್ವಾಧೀನ...

ಕಲಬುರಗಿ | ಉಗಾರ ಸಕ್ಕರೆ ಕಾರ್ಖಾನೆ ಎದುರು ಅನಿರ್ದಿಷ್ಟಾವಧಿ ಅಹೋರಾತ್ರಿ ಧರಣಿ ಸತ್ಯಾಗ್ರಹ

ಯಡ್ರಾಮಿ ತಾಲೂಕಿನ ನಾಗರಹಳ್ಳಿ ಗ್ರಾಮದ ಉಗಾರ ಶುಗರ್ ವರ್ಕ್ಸ್ ಲಿಮಿಟೆಡ್ ಸಕ್ಕರೆ...

ತುಮಕೂರು | ಕೈಗಾರಿಕಾ ಬೆಳವಣಿಗೆಗೆ ಕೇಂದ್ರದ ₹11,500 ಕೋಟಿ ಪಿಎಲ್‌ಐ ನೆರವು : ಎಚ್.ಡಿ. ಕುಮಾರಸ್ವಾಮಿ

 ದೇಶದಲ್ಲಿ ಕೈಗಾರಿಕೆಗಳ ಅಭಿವೃದ್ಧಿ ಹಾಗೂ ಉತ್ಪಾದನಾ ವಲಯಕ್ಕೆ ಉತ್ತೇಜನ ನೀಡುವ ಉದ್ದೇಶದಿಂದ...

ಧಾರವಾಡ | ಗುಡೇನಕಟ್ಟಿಯಲ್ಲಿ ಆಕಸ್ಮಿಕ ಬೆಂಕಿ ಅವಘಡ; ನಾಲ್ಕು ಬಣವೆಗಳು ಭಸ್ಮ!

ಧಾರವಾಡ ಜಿಲ್ಲೆಯ ಕುಂದಗೋಳ ತಾಲೂಕಿನ ಗುಡೇನಕಟ್ಟಿ ಗ್ರಾಮದಲ್ಲಿ ಆಕಸ್ಮಿಕವಾಗಿ ಬೆಂಕಿ ಕಾಣಿಸಿಕೊಂಡು...

Tag: slider