ಮಹಿಳೆಯರ ಮೇಲಿನ ನಿಲ್ಲದ ಶೋಷಣೆ; ಶಿಕ್ಷಣ ಒಂದೇ ಪರಿಹಾರ

ಅತ್ಯಾಚಾರವು ವಿಶ್ವದಾದ್ಯಂತ ಗಂಭೀರ ಸಮಸ್ಯೆಯಾಗಿದೆ. ಭಯ, ಅವಮಾನ, ಅಸಮರ್ಪಕ ಕಾನೂನುಗಳ ಕಾರಣದಿಂದಾಗಿ ಅನೇಕ ಪ್ರಕರಣಗಳು ವರದಿ ಆಗುತ್ತಿಲ್ಲ. ಜಾಗತಿಕವಾಗಿ ನೋಡುವುದಾದರೆ 35% ಮಹಿಳೆಯರು ಲೈಂಗಿಕ ಕಿರುಕುಳವನ್ನು ಅನುಭವಿಸುತ್ತಿದ್ದಾರೆ. 21ನೆಯ ಶತಮಾನದಲ್ಲಿ ಮಹಿಳೆಯರು ಪುರುಷರಿಗೆ ಎಲ್ಲಾ...

ಈ ದಿನ ಸಂಪಾದಕೀಯ | ಪ್ಯಾರಿಸ್ ಒಲಿಂಪಿಕ್ಸ್‌ನಲ್ಲಿ ಭಾರತದ ಫ್ಲಾಪ್‌ ಶೋ; ಪರಾಮರ್ಶೆಗೆ ಇದು ಸೂಕ್ತ ಸಮಯ

ನಲವತ್ತು ವರ್ಷಗಳ ಹಿಂದೆ, ಲಾಸ್ ಏಂಜಲೀಸ್‌ನಲ್ಲಿ ನಡೆದ ಒಲಿಂಪಿಕ್ಸ್‌ ಕ್ರೀಡಾಕೂಟದಲ್ಲಿ ಕೂದಲೆಳೆಯಲ್ಲಿ 'ರನ್ನಿಂಗ್ ಲೆಜೆಂಡ್‌' ಪಿ.ಟಿ ಉಷಾ ಚಿನ್ನ ಗೆಲ್ಲುವ ಅವಕಾಶವನ್ನು ಕಳೆದುಕೊಂಡಿದ್ದರು. ಆಗ, ಇಡೀ ಭಾರತವೇ ಕಣ್ಣೀರಿಟ್ಟಿತ್ತು. ಉಷಾ ಅವರ ತಂತ್ರಗಾರಿಕೆಯಲ್ಲಿ...

ನರ್ಸಿಂಗ್‌ ಕಾಲೇಜು ಶುಲ್ಕ ನಿಯಂತ್ರಣಕ್ಕೆ ಪ್ರಾಧಿಕಾರ ರಚಿಸಲು ಸಚಿವ ಶರಣ್ ಪ್ರಕಾಶ್‌ ಪಾಟೀಲ್‌ ಸೂಚನೆ

ರಾಜ್ಯದಲ್ಲಿ ನರ್ಸಿಂಗ್‌ ಕಾಲೇಜುಗಳ ಶುಲ್ಕ ನಿಯಂತ್ರಣಕ್ಕೆ ಪ್ರಾಧಿಕಾರ ರಚಿಸುವಂತೆ ವೈದ್ಯಕೀಯ ಶಿಕ್ಷಣ ಸಚಿವ ಡಾ. ಶರಣ್‌ ಪ್ರಕಾಶ್‌ ಪಾಟೀಲ್‌ ಅಧಿಕಾರಿಗಳಿಗೆ ಸೂಚನೆ ನೀಡಿದ್ದಾರೆ. ಸೋಮವಾರ ಬೆಂಗಳೂರಿನ ವಿಕಾಸಸೌಧದಲ್ಲಿ ಇಲಾಖೆ ಅಧಿಕಾರಿಗಳ ಜೊತೆ ಸಭೆ ನಡೆಸಿದ...

ದೆಹಲಿ ಅಬಕಾರಿ ನೀತಿ ಪ್ರಕರಣ | ಎಎಪಿ ಮಾಜಿ ಪದಾಧಿಕಾರಿ ವಿಜಯ್ ನಾಯರ್‌ಗೆ ಜಾಮೀನು

ದೆಹಲಿ ಅಬಕಾರಿ ನೀತಿ ಪ್ರಕರಣದಲ್ಲಿ ಆಮ್ ಆದ್ಮಿ ಪಕ್ಷದ (ಎಎಪಿ) ಮಾಜಿ ಸಂವಹನ ಉಸ್ತುವಾರಿ, ಪದಾಧಿಕಾರಿ ಮತ್ತು ಉದ್ಯಮಿ ವಿಜಯ್ ನಾಯರ್‌ಗೆ ಸುಪ್ರೀಂ ಕೋರ್ಟ್ ಸೋಮವಾರ ಜಾಮೀನು ಮಂಜೂರು ಮಾಡಿದೆ. ಸುಮಾರು 23...

‘ಅಪರಾಧಿಯ ಆಸ್ತಿಯನ್ನು ಹೇಗೆ ಕೆಡವುತ್ತೀರಿ’; ಸರ್ಕಾರಗಳ ಬುಲ್ಡೋಜರ್ ನ್ಯಾಯದ ವಿರುದ್ಧ ಸುಪ್ರೀಂ ಕಿಡಿ

ನಾನಾ ಪ್ರಕರಣಗಳಲ್ಲಿ ಅಪರಾಧಿಗಳ ಮನೆ, ನಿವಾಸ, ಆಸ್ತಿಗಳನ್ನು ಕೆಡವುವ 'ಬುಲ್ಡೋಜರ್ ನ್ಯಾಯ'ದ ವಿರುದ್ಧ ಸುಪ್ರೀಂ ಕೋರ್ಟ್‌ ಕಿಡಿಕಾರಿದೆ. "ಅಪರಾಧ ಪ್ರಕರಣಗಳಲ್ಲಿ ಆರೋಪಿಯು ಅಪರಾಧಿಯೇ ಆಗಿದ್ದರೂ, ಆತನ ಆಸ್ತಿಯನ್ನು ಕೆಡವಲು ಸಾಧ್ಯವಿಲ್ಲ" ಎಂದು ಹೇಳಿದ್ದು,...

ಜನಪ್ರಿಯ

ತುಮಕೂರು | ಭದ್ರಾ ಮೇಲ್ದಂಡೆ ಯೋಜನೆ: ಬಾಕಿ ಪ್ರಕರಣಗಳ ತ್ವರಿತ ಇತ್ಯರ್ಥಕ್ಕೆ ಟಿ.ಬಿ. ಜಯಚಂದ್ರ ಸೂಚನೆ

ಭದ್ರಾ ಮೇಲ್ದಂಡೆ ಯೋಜನೆಯ ತುಮಕೂರು ನಾಲೆಗೆ ಸಂಬಂಧಿಸಿದಂತೆ ಬಾಕಿ ಉಳಿದಿರುವ ಭೂಸ್ವಾಧೀನ...

ಕಲಬುರಗಿ | ಉಗಾರ ಸಕ್ಕರೆ ಕಾರ್ಖಾನೆ ಎದುರು ಅನಿರ್ದಿಷ್ಟಾವಧಿ ಅಹೋರಾತ್ರಿ ಧರಣಿ ಸತ್ಯಾಗ್ರಹ

ಯಡ್ರಾಮಿ ತಾಲೂಕಿನ ನಾಗರಹಳ್ಳಿ ಗ್ರಾಮದ ಉಗಾರ ಶುಗರ್ ವರ್ಕ್ಸ್ ಲಿಮಿಟೆಡ್ ಸಕ್ಕರೆ...

ತುಮಕೂರು | ಕೈಗಾರಿಕಾ ಬೆಳವಣಿಗೆಗೆ ಕೇಂದ್ರದ ₹11,500 ಕೋಟಿ ಪಿಎಲ್‌ಐ ನೆರವು : ಎಚ್.ಡಿ. ಕುಮಾರಸ್ವಾಮಿ

 ದೇಶದಲ್ಲಿ ಕೈಗಾರಿಕೆಗಳ ಅಭಿವೃದ್ಧಿ ಹಾಗೂ ಉತ್ಪಾದನಾ ವಲಯಕ್ಕೆ ಉತ್ತೇಜನ ನೀಡುವ ಉದ್ದೇಶದಿಂದ...

ಧಾರವಾಡ | ಗುಡೇನಕಟ್ಟಿಯಲ್ಲಿ ಆಕಸ್ಮಿಕ ಬೆಂಕಿ ಅವಘಡ; ನಾಲ್ಕು ಬಣವೆಗಳು ಭಸ್ಮ!

ಧಾರವಾಡ ಜಿಲ್ಲೆಯ ಕುಂದಗೋಳ ತಾಲೂಕಿನ ಗುಡೇನಕಟ್ಟಿ ಗ್ರಾಮದಲ್ಲಿ ಆಕಸ್ಮಿಕವಾಗಿ ಬೆಂಕಿ ಕಾಣಿಸಿಕೊಂಡು...

Tag: slider