ಪ್ಯಾರಾಲಿಂಪಿಕ್ಸ್ | ಹೈಜಂಪ್; ಭಾರತಕ್ಕೆ ಬೆಳ್ಳಿ ಗೆದ್ದುಕೊಟ್ಟ ನಿಶಾದ್ ಕುಮಾರ್

ಪ್ಯಾರಿಸ್ ಪ್ಯಾರಾಲಿಂಪಿಕ್ಸ್‌ನಲ್ಲಿ ಸೆಪ್ಟೆಂಬರ್ 2ರಂದು ನಡೆದ ಪುರುಷರ ಹೈಜಂಪ್ - T47 ವಿಭಾಗದ ಫೈನಲ್‌ನಲ್ಲಿ ಟೀಮ್ ಇಂಡಿಯಾ ಅಥ್ಲೀಟ್ ನಿಶಾದ್ ಕುಮಾರ್ ಬೆಳ್ಳಿ ಪದಕ ಗೆದಿದ್ದಾರೆ. ನಿಶಾದ್ ಕುಮಾರ್ 2.04 ಮೀಟರ್‌ ಜಿಗಿತದೊಂದಿಗೆ ಎರಡನೇ...

ರೈತರಿಗೆ ನೀಡುವ ಹಾಲಿನ ದರದಲ್ಲಿ 1.5 ರೂ. ಕಡಿತ

ಒಕ್ಕೂಟವು ನಷ್ಟದಲ್ಲಿದೆ ಎಂಬ ಕಾರಣ ನೀಡಿ ಹಾಲು ಉತ್ಪಾದನೆ ಮಾಡುವ ರೈತರು ಮತ್ತು ಹೈನುಕಾರಿಕೆ ನಡೆಸುವವರಿಗೆ ನೀಡುವ ಹಾಲಿನ ದರದಲ್ಲಿ 1.5 ರೂ.ಗಳನ್ನು ಬಳ್ಳಾರಿ, ರಾಯಚೂರು, ಕೊಪ್ಪಳ, ವಿಜಯನಗರ ಹಾಲು ಉತ್ಪಾದಕರ ಸಂಘಗಳ...

ಮಾಧ್ವ ನಿಯಮಗಳನ್ನು ಪಾಲಿಸದ ಪುತ್ತಿಗೆ ಸುಗುಣೇಂದ್ರ ತೀರ್ಥರಿಗೆ ಅವರು ನಂಬುವ ಸ್ವರ್ಗ ಪ್ರಾಪ್ತಿಯಾಗುತ್ತದೆಯೇ?

ಮಾಧ್ವ ಬ್ರಾಹ್ಮಣ ನಿಯಮಗಳ ಪ್ರಕಾರ ಉಡುಪಿ ಅಷ್ಠಮಠದ ಸ್ವಾಮೀಜಿಗಳು ಸಮುದ್ರೋಲಂಘನೆ ಮಾಡುವಂತಿಲ್ಲ. ಈ ಬಗ್ಗೆ ಎಲ್ಲಾ ಮಠದ ಸ್ವಾಮಿಗಳು ಆಕ್ಷೇಪ ವ್ಯಕ್ತಪಡಿಸಿದರೂ ಪುತ್ತಿಗೆ ಸ್ವಾಮಿಗಳು ಸಮುದ್ರೋಲಂಘನೆ ನಡೆಸಿದರು. ಪುತ್ತಿಗೆ ಶ್ರಿಗಳನ್ನು ಈ ಕಾರಣಕ್ಕಾಗಿಯೇ...

ಕಟ್ಟಡದಿಂದ ಬಿದ್ದು ಹಿರಿಯ ಪತ್ರಕರ್ತ ಉಮೇಶ್ ಉಪಾಧ್ಯಾಯ ಮೃತ್ಯು

ದೆಹಲಿಯ ವಸಂತ್ ಕುಂಜ್‌ನ ಸಿ-8 ಬ್ಲಾಕ್‌ನಲ್ಲಿ ನಿರ್ಮಾಣ ಹಂತದಲ್ಲಿದ್ದ ಕಟ್ಟಡದ ನಾಲ್ಕನೇ ಮಹಡಿಯಿಂದ ಬಿದ್ದು ಹಿರಿಯ ಪತ್ರಕರ್ತ ಉಮೇಶ್ ಉಪಾಧ್ಯಾಯ (66) ಮೃತಪಟ್ಟಿದ್ದಾರೆ. ನಿನ್ನೆ ಬೆಳಿಗ್ಗೆ ಬೆಳಿಗ್ಗೆ 10.30ರ ಸುಮಾರಿಗೆ ತಮ್ಮ ಮನೆಯ ನವೀಕರಣ...

ಮಣಿಪುರದಲ್ಲಿ ಮತ್ತೆ ಭುಗಿಲೆದ್ದ ಹಿಂಸಾಚಾರ: ಇಬ್ಬರು ಸಾವು, 10 ಮಂದಿಗೆ ಗಾಯ

ಹಲವು ತಿಂಗಳುಗಳ ನಂತರ ಮಣಿಪುರದದಲ್ಲಿ ಮತ್ತೆ ಹಿಂಸಾಚಾರ ಭುಗಿಲೆದ್ದಿದ್ದು, ಇಂಫಾಲ್ ಪಶ್ಚಿಮದ ಕೌತ್ರುಕ್ ಪ್ರದೇಶದಲ್ಲಿ ಗುಂಡಿನ ದಾಳಿ ಮತ್ತು ಬಾಂಬ್ ದಾಳಿಯಲ್ಲಿ ಇಬ್ಬರು ಸಾವನ್ನಪ್ಪಿದ್ದಾರೆ. ಇಬ್ಬರು ಪೊಲೀಸ್ ಸಿಬ್ಬಂದಿ, ಟಿವಿ ವರದಿಗಾರ ಸೇರಿದಂತೆ...

ಜನಪ್ರಿಯ

ತುಮಕೂರು | ಭದ್ರಾ ಮೇಲ್ದಂಡೆ ಯೋಜನೆ: ಬಾಕಿ ಪ್ರಕರಣಗಳ ತ್ವರಿತ ಇತ್ಯರ್ಥಕ್ಕೆ ಟಿ.ಬಿ. ಜಯಚಂದ್ರ ಸೂಚನೆ

ಭದ್ರಾ ಮೇಲ್ದಂಡೆ ಯೋಜನೆಯ ತುಮಕೂರು ನಾಲೆಗೆ ಸಂಬಂಧಿಸಿದಂತೆ ಬಾಕಿ ಉಳಿದಿರುವ ಭೂಸ್ವಾಧೀನ...

ಕಲಬುರಗಿ | ಉಗಾರ ಸಕ್ಕರೆ ಕಾರ್ಖಾನೆ ಎದುರು ಅನಿರ್ದಿಷ್ಟಾವಧಿ ಅಹೋರಾತ್ರಿ ಧರಣಿ ಸತ್ಯಾಗ್ರಹ

ಯಡ್ರಾಮಿ ತಾಲೂಕಿನ ನಾಗರಹಳ್ಳಿ ಗ್ರಾಮದ ಉಗಾರ ಶುಗರ್ ವರ್ಕ್ಸ್ ಲಿಮಿಟೆಡ್ ಸಕ್ಕರೆ...

ತುಮಕೂರು | ಕೈಗಾರಿಕಾ ಬೆಳವಣಿಗೆಗೆ ಕೇಂದ್ರದ ₹11,500 ಕೋಟಿ ಪಿಎಲ್‌ಐ ನೆರವು : ಎಚ್.ಡಿ. ಕುಮಾರಸ್ವಾಮಿ

 ದೇಶದಲ್ಲಿ ಕೈಗಾರಿಕೆಗಳ ಅಭಿವೃದ್ಧಿ ಹಾಗೂ ಉತ್ಪಾದನಾ ವಲಯಕ್ಕೆ ಉತ್ತೇಜನ ನೀಡುವ ಉದ್ದೇಶದಿಂದ...

ಧಾರವಾಡ | ಗುಡೇನಕಟ್ಟಿಯಲ್ಲಿ ಆಕಸ್ಮಿಕ ಬೆಂಕಿ ಅವಘಡ; ನಾಲ್ಕು ಬಣವೆಗಳು ಭಸ್ಮ!

ಧಾರವಾಡ ಜಿಲ್ಲೆಯ ಕುಂದಗೋಳ ತಾಲೂಕಿನ ಗುಡೇನಕಟ್ಟಿ ಗ್ರಾಮದಲ್ಲಿ ಆಕಸ್ಮಿಕವಾಗಿ ಬೆಂಕಿ ಕಾಣಿಸಿಕೊಂಡು...

Tag: slider