ಮಲಯಾಳಂ ಚಿತ್ರರಂಗ | ನಟಿಯರ ಕ್ಯಾರವಾನ್‌ಗಳಲ್ಲಿ ಹಿಡನ್ ಕ್ಯಾಮೆರಾಗಳಿರುತ್ತಿತ್ತು: ನಟಿ ರಾಧಿಕಾ ಆರೋಪ

ಮಲಯಾಳಂ ಚಿತ್ರರಂಗದಲ್ಲಿ ನಟಿಯರ ಮೇಲೆ ನಡೆಯುತ್ತಾ ಬಂದಿರುವ ಲೈಂಗಿಕ ಕಿರುಕುಳದ ಬಗ್ಗೆ ಪ್ರತಿ ದಿನ ದೂರುಗಳು ದಾಖಲಾಗುತ್ತಿರುವ ನಡುವೆ, "ಮಲಯಾಳಂ ಚಿತ್ರಗಳ ಶೂಟಿಂಗ್ ಸೆಟ್‌ಗಳಲ್ಲಿ ನಟಿಯರ ಕ್ಯಾರವಾನ್‌ಗಳಲ್ಲಿ ಹಿಡನ್ ಕ್ಯಾಮೆರಾಗಳಿರುತ್ತಿತ್ತು" ಎಂದು ಹಿರಿಯ...

ಮುಡಾ ಪ್ರಕರಣ: ಸಿಎಂ ಸಿದ್ದರಾಮಯ್ಯ ಅರ್ಜಿ ವಿಚಾರಣೆ ಸೆ. 2ಕ್ಕೆ ಮುಂದೂಡಿಕೆ

ಮುಡಾ ಪ್ರಕರಣದಲ್ಲಿ ತನ್ನ ವಿರುದ್ಧ ರಾಜ್ಯಪಾಲ ಥಾವರ್ ಚಂದ್ ಗೆಹ್ಲೋಟ್ ಅನುಮತಿ ನೀಡಿರುವುದನ್ನು ಪ್ರಶ್ನಿಸಿ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಸಲ್ಲಿಸಿದ ಅರ್ಜಿಯ ವಿಚಾರಣೆಯನ್ನು ಕರ್ನಾಟಕ ಹೈಕೋರ್ಟ್ ಮತ್ತೆ ಮುಂದೂಡಿದೆ. ಆಗಸ್ಟ್ 31ರಂದು ದೀರ್ಘ ವಿಚಾರಣೆಯನ್ನು...

ಹರಿಯಾಣ | ಗೋಮಾಂಸ ತಿಂದ ಶಂಕೆಯಲ್ಲಿ ಕಾರ್ಮಿಕನ ಹತ್ಯೆ; ಐವರ ಬಂಧನ

ಪಶ್ಚಿಮ ಬಂಗಾಳದ ವಲಸೆ ಕಾರ್ಮಿಕನೋರ್ವ ಗೋಮಾಂಸ ತಿಂದಿದ್ದಾನೆ ಎಂಬ ಶಂಕೆಯಿಂದ ಆತನಿಗೆ ಥಳಿಸಿ ಕೊಂದ ಘಟನೆಯು ಹರಿಯಾಣದ ಚಾರ್ಖಿ ದಾದ್ರಿ ಜಿಲ್ಲೆಯಲ್ಲಿ ನಡೆದಿದೆ. ಈ ಘಟನೆಯಲ್ಲಿ ಗೋರಕ್ಷಣೆ ನೆಪದಲ್ಲಿ ಕಾರ್ಮಿಕನ ಕೊಂದ ಐವರನ್ನು ಬಂಧಿಸಲಾಗಿದೆ...

ಬೀದರ್‌ | ‘ಈ ದಿನ’ ಫಲಶೃತಿ : ವರ್ಷದ ಬಳಿಕ ನಿಟ್ಟೂರ್ ಬಸ್‌ ನಿಲ್ದಾಣ‌ ಕಾರ್ಯಾರಂಭ

ಬೀದರ್ ಜಿಲ್ಲೆಯ ಭಾಲ್ಕಿ ತಾಲೂಕಿನ ನಿಟ್ಟೂರ(ಬಿ) ಗ್ರಾಮದಲ್ಲಿ ನಿರ್ಮಾಣಗೊಂಡಿದ್ದ ಕೆಕೆಆರ್‌ಟಿಸಿ ಬಸ್ ನಿಲ್ದಾಣ ಉದ್ಘಾಟನೆಯಾಗಿ ವರ್ಷದ ಬಳಿಕ ಕಾರ್ಯಾರಂಭವಾಗಿದೆ. ಈ ದಿನ.ಕಾಮ್ ವರದಿಯ ಬೆನ್ನಲ್ಲೇ ಎಚ್ಚೆತ್ತ ಕೆಕೆಆರ್‌ಟಿಸಿ ಅಧಿಕಾರಿಗಳು, ಶುಕ್ರವಾರ ನಿಲ್ದಾಣ‌ದಲ್ಲಿ ಬಸ್‌...

ನುಡಿನಮನ | ಸೆಕ್ಯುಲರಿಸಂ ಅನ್ನು ಪುನರ್‌ ರಚಿಸಿದ ಎ.ಜಿ. ನೂರಾನಿ; ಗೆಳೆಯರ ನೆಚ್ಚಿನ ಗಫೂರ್ ಭಾಯಿ

1992ರ ಬಾಬರಿ ಮಸೀದಿ ಧ್ವಂಸದಿಂದ 2019ರಲ್ಲಿ ಜಾರಿಗೊಂಡ ಸಿಎಎ ಕಾಯ್ದೆವರೆಗಿನ ಬಿಜೆಪಿ-ಆರ್‌ಎಸ್‍ಎಸ್‍ನ ಮತಧರ್ಮಾಂಧತೆ-ಬ್ರಾಹ್ಮಣಶಾಹಿ ಸಿದ್ಧಾಂತ ಏರುಮುಖದಲ್ಲಿದ್ದರೆ, ನೂರಾನಿಯಂತಹ ರಾಜಕೀಯ ಚಿಂತಕರು ಈ ನಾಗಲೋಟಕ್ಕೆ ಸೈದ್ಧಾಂತಿಕವಾಗಿ, ಚಾರಿತ್ರಿಕವಾಗಿ ಅಲ್ಲಲ್ಲಿ ತಡೆಯೊಡ್ಡುವ ಒಡ್ಡುಗಳಂತಿದ್ದರು. ಆಗಸ್ಟ್ 29ರಂದು...

ಜನಪ್ರಿಯ

ತುಮಕೂರು | ಭದ್ರಾ ಮೇಲ್ದಂಡೆ ಯೋಜನೆ: ಬಾಕಿ ಪ್ರಕರಣಗಳ ತ್ವರಿತ ಇತ್ಯರ್ಥಕ್ಕೆ ಟಿ.ಬಿ. ಜಯಚಂದ್ರ ಸೂಚನೆ

ಭದ್ರಾ ಮೇಲ್ದಂಡೆ ಯೋಜನೆಯ ತುಮಕೂರು ನಾಲೆಗೆ ಸಂಬಂಧಿಸಿದಂತೆ ಬಾಕಿ ಉಳಿದಿರುವ ಭೂಸ್ವಾಧೀನ...

ಕಲಬುರಗಿ | ಉಗಾರ ಸಕ್ಕರೆ ಕಾರ್ಖಾನೆ ಎದುರು ಅನಿರ್ದಿಷ್ಟಾವಧಿ ಅಹೋರಾತ್ರಿ ಧರಣಿ ಸತ್ಯಾಗ್ರಹ

ಯಡ್ರಾಮಿ ತಾಲೂಕಿನ ನಾಗರಹಳ್ಳಿ ಗ್ರಾಮದ ಉಗಾರ ಶುಗರ್ ವರ್ಕ್ಸ್ ಲಿಮಿಟೆಡ್ ಸಕ್ಕರೆ...

ತುಮಕೂರು | ಕೈಗಾರಿಕಾ ಬೆಳವಣಿಗೆಗೆ ಕೇಂದ್ರದ ₹11,500 ಕೋಟಿ ಪಿಎಲ್‌ಐ ನೆರವು : ಎಚ್.ಡಿ. ಕುಮಾರಸ್ವಾಮಿ

 ದೇಶದಲ್ಲಿ ಕೈಗಾರಿಕೆಗಳ ಅಭಿವೃದ್ಧಿ ಹಾಗೂ ಉತ್ಪಾದನಾ ವಲಯಕ್ಕೆ ಉತ್ತೇಜನ ನೀಡುವ ಉದ್ದೇಶದಿಂದ...

ಧಾರವಾಡ | ಗುಡೇನಕಟ್ಟಿಯಲ್ಲಿ ಆಕಸ್ಮಿಕ ಬೆಂಕಿ ಅವಘಡ; ನಾಲ್ಕು ಬಣವೆಗಳು ಭಸ್ಮ!

ಧಾರವಾಡ ಜಿಲ್ಲೆಯ ಕುಂದಗೋಳ ತಾಲೂಕಿನ ಗುಡೇನಕಟ್ಟಿ ಗ್ರಾಮದಲ್ಲಿ ಆಕಸ್ಮಿಕವಾಗಿ ಬೆಂಕಿ ಕಾಣಿಸಿಕೊಂಡು...

Tag: slider