ಗುಜರಾತ್ | ಭಾರೀ ಮಳೆ; ಚಂಡಮಾರುತದ ಎಚ್ಚರಿಕೆ ನೀಡಿದ ಹವಾಮಾನ ಇಲಾಖೆ

ಗುಜರಾತ್‌ನಲ್ಲಿ ಭಾರೀ ಮಳೆಯಿಂದಾಗಿ ಪ್ರವಾಹ ಸ್ಥಿತಿ ನಿರ್ಮಾಣವಾಗಿರುವ ನಡುವೆ ಭಾರತೀಯ ಹವಾಮಾನ ಇಲಾಖೆ (ಐಎಂಡಿ) ಗುಜರಾತ್‌ನ ಸೌರಾಷ್ಟ್ರ-ಕಚ್ಚ್ ಪ್ರದೇಶಕ್ಕೆ ಚಂಡಮಾರುತದ ಎಚ್ಚರಿಕೆ ನೀಡಿದೆ. ಶುಕ್ರವಾರ ಗುಜರಾತ್‌ನಲ್ಲಿ ಚಂಡಮಾರುತ ಅಪ್ಪಳಿಸುವ ನಿರೀಕ್ಷೆಯಿದೆ ಎಂದು ಹವಾಮನಾ...

ಕಾಂಗ್ರೆಸ್‌ ಶಾಸಕರು ದುಡ್ಡಿನ ಆಸೆಗೆ ಎಂದೂ ಬಲಿಯಾಗುವುದಿಲ್ಲ: ಮುಖ್ಯಮಂತ್ರಿ ಸಿದ್ದರಾಮಯ್ಯ

ಆಪರೇಷನ್ ಕಮಲದ ಮೂಲಕ ಸರ್ಕಾರ ಅಸ್ಥಿರಗೊಳಿಸಲು ಬಿಜೆಪಿ ಪ್ರಯತ್ನಿಸುತ್ತಿದ್ದು, ಕಾಂಗ್ರೆಸ್‌ ಶಾಸಕರು ದುಡ್ಡಿನ ಆಸೆಗೆ ಎಂದೂ ಬಲಿಯಾಗುವುದಿಲ್ಲ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ತಿಳಿಸಿದರು. ಅವರು ಇಂದು (ಆ.30) ಹುಬ್ಬಳ್ಳಿ ವಿಮಾನ ನಿಲ್ದಾಣದಲ್ಲಿ ಮಾಧ್ಯಮ ಪ್ರತಿನಿಧಿಗಳೊಂದಿಗೆ...

ಈ ದಿನ ಸಂಪಾದಕೀಯ | ರಾಷ್ಟ್ರಪತಿ ಮುರ್ಮು ‘ಘಾಸಿʼಗೊಳ್ಳಲು ಕೋಲ್ಕತ್ತ ಪ್ರಕರಣದ ತನಕ ಕಾಯಬೇಕಿತ್ತೇ?

ಕೋಲ್ಕತ್ತದ ತರಬೇತಿ ನಿರತ ವೈದ್ಯೆ ಮೇಲಿನ ಅತ್ಯಾಚಾರದಿಂದ ದೇಶವೇ ಆಘಾತಗೊಂಡಿದೆ ಎಂದು ಹೇಳುವಾಗ ಮುರ್ಮು ಅವರಿಗೆ ಈ ಹಿಂದೆ ಮಹಿಳೆಯರ ಮೇಲಾದ ಭೀಕರ ಅತ್ಯಾಚಾರ ಪ್ರಕರಣಗಳು ಆಘಾತ ತಂದಿಲ್ಲ ಎಂದು ದೇಶದ ಜನತೆ...

ಚನ್ನಪಟ್ಟಣದಲ್ಲಿ ಯಾರೇ ಅಭ್ಯರ್ಥಿಯಾದರೂ ನನಗೆ ಮತ: ಡಿಸಿಎಂ ಡಿ ಕೆ ಶಿವಕುಮಾರ್

ಚನ್ನಪಟ್ಟಣದ ಅಭ್ಯರ್ಥಿ ನಾನೇ. ಕಾಂಗ್ರೆಸ್ ಪಕ್ಷದಿಂದ ಯಾರೇ ಅಭ್ಯರ್ಥಿ ಆದರೂ ನನಗೆ ಮತ ಹಾಕಿದಂತೆ‌ ಎಂದು ಡಿಸಿಎಂ ಡಿ ಕೆ ಶಿವಕುಮಾರ್ ಪುನರುಚ್ಚರಿಸಿದರು. ಚನ್ನಪಟ್ಟಣ ಉಪ ಚುನಾವಣೆ ಸಂಬಂಧ ಬಿಜೆಪಿ, ಜೆಡಿಎಸ್ ಪಕ್ಷಗಳು ಚರ್ಚೆ...

ಹಿರಿಯ ರಾಜಕಾರಣಿ, ಸಮಾಜವಾದಿ ಚಿಂತಕ ಕೆ.ಎಚ್. ಶ್ರೀನಿವಾಸ್ ಇನ್ನಿಲ್ಲ

ಹಿರಿಯ ರಾಜಕಾರಣಿ, ಸಮಾಜವಾದಿ ಚಿಂತಕ ಕೆ.ಎಚ್. ಶ್ರೀನಿವಾಸ್(85) ಅವರು ನಿಧನರಾಗಿದ್ದಾರೆ. ಶುಕ್ರವಾರ ಬೆಳಗ್ಗೆ ಸುಮಾರು 11 ಗಂಟೆಗೆ ಸ್ವಗೃಹದಲ್ಲಿ ಕೊನೆಯುಸಿರೆಳೆದಿದ್ದಾರೆ. ಕೆ. ಎಚ್. ಶ್ರೀನಿವಾಸ್ ನಿಧನದ ಬಗ್ಗೆ ಪುತ್ರಿ ವೈಶಾಲಿ ಶ್ರೀನಿವಾಸ್ ಮಾಹಿತಿ ನೀಡಿದ್ದಾರೆ....

ಜನಪ್ರಿಯ

ತುಮಕೂರು | ಭದ್ರಾ ಮೇಲ್ದಂಡೆ ಯೋಜನೆ: ಬಾಕಿ ಪ್ರಕರಣಗಳ ತ್ವರಿತ ಇತ್ಯರ್ಥಕ್ಕೆ ಟಿ.ಬಿ. ಜಯಚಂದ್ರ ಸೂಚನೆ

ಭದ್ರಾ ಮೇಲ್ದಂಡೆ ಯೋಜನೆಯ ತುಮಕೂರು ನಾಲೆಗೆ ಸಂಬಂಧಿಸಿದಂತೆ ಬಾಕಿ ಉಳಿದಿರುವ ಭೂಸ್ವಾಧೀನ...

ಕಲಬುರಗಿ | ಉಗಾರ ಸಕ್ಕರೆ ಕಾರ್ಖಾನೆ ಎದುರು ಅನಿರ್ದಿಷ್ಟಾವಧಿ ಅಹೋರಾತ್ರಿ ಧರಣಿ ಸತ್ಯಾಗ್ರಹ

ಯಡ್ರಾಮಿ ತಾಲೂಕಿನ ನಾಗರಹಳ್ಳಿ ಗ್ರಾಮದ ಉಗಾರ ಶುಗರ್ ವರ್ಕ್ಸ್ ಲಿಮಿಟೆಡ್ ಸಕ್ಕರೆ...

ತುಮಕೂರು | ಕೈಗಾರಿಕಾ ಬೆಳವಣಿಗೆಗೆ ಕೇಂದ್ರದ ₹11,500 ಕೋಟಿ ಪಿಎಲ್‌ಐ ನೆರವು : ಎಚ್.ಡಿ. ಕುಮಾರಸ್ವಾಮಿ

 ದೇಶದಲ್ಲಿ ಕೈಗಾರಿಕೆಗಳ ಅಭಿವೃದ್ಧಿ ಹಾಗೂ ಉತ್ಪಾದನಾ ವಲಯಕ್ಕೆ ಉತ್ತೇಜನ ನೀಡುವ ಉದ್ದೇಶದಿಂದ...

ಧಾರವಾಡ | ಗುಡೇನಕಟ್ಟಿಯಲ್ಲಿ ಆಕಸ್ಮಿಕ ಬೆಂಕಿ ಅವಘಡ; ನಾಲ್ಕು ಬಣವೆಗಳು ಭಸ್ಮ!

ಧಾರವಾಡ ಜಿಲ್ಲೆಯ ಕುಂದಗೋಳ ತಾಲೂಕಿನ ಗುಡೇನಕಟ್ಟಿ ಗ್ರಾಮದಲ್ಲಿ ಆಕಸ್ಮಿಕವಾಗಿ ಬೆಂಕಿ ಕಾಣಿಸಿಕೊಂಡು...

Tag: slider