ರಾಜ್ಯದ ವಿವಿಧೆಡೆ ಶುಕ್ರವಾರ ಧಾರಾಕಾರ ಮಳೆಯಾಗುವ ಸಾಧ್ಯತೆಯಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ.
ಶಿವಮೊಗ್ಗ, ಚಿಕ್ಕಮಗಳೂರು, ಹಾಸನ ಹಾಗೂ ದಕ್ಷಿಣ ಕನ್ನಡ ಜಿಲ್ಲೆಗಳಿಗೆ ‘ಆರೆಂಜ್ ಅಲರ್ಟ್’ ಘೋಷಿಸಲಾಗಿದೆ. ಕಲಬುರಗಿ, ಯಾದಗಿರಿ, ರಾಯಚೂರು, ಬೆಳಗಾವಿ...
ಮುಂಬೈನ ಗೋರೆಗಾಂವ್ ಪ್ರದೇಶದಲ್ಲಿ ಗುರುವಾರ ಮುಂಜಾನೆ 17 ವರ್ಷದ ಅಪ್ರಾಪ್ತ ಚಲಾಯಿಸುತ್ತಿದ್ದ ಎಸ್‌ಯುವಿ ಕಾರು ಬೈಕ್‌ಗೆ ಡಿಕ್ಕಿ ಹೊಡೆದ ಪರಿಣಾಮ 24 ವರ್ಷದ ಯುವಕರೊಬ್ಬರು ಸಾವನ್ನಪ್ಪಿದ್ದಾರೆ. ಅಪ್ರಾಪ್ತ ಚಾಲಕನನ್ನು ಪೊಲೀಸರು ಬಂಧಿಸಿದ್ದು, ಆತನ...
ಕೇಂದ್ರ ಸರ್ಕಾರದ ತೆರಿಗೆ ಆದಾಯದಲ್ಲಿ ರಾಜ್ಯಗಳ ಬಾಬ್ತಿಗೆ ಕರ್ನಾಟಕದಿಂದ ಹೋಗುವ ಮೊತ್ತದಲ್ಲಿ ಶೇ 60ರಷ್ಟು ನಮಗೇ ವಾಪಸ್ ಬರಬೇಕು. ತೆರಿಗೆ ಪಾಲು ಹಂಚಿಕೆಯಲ್ಲಿ ರಾಜ್ಯಕ್ಕಾಗಿರುವ ಅನ್ಯಾಯ ಸರಿಪಡಿಸಿ’ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು...
ಹಿರಿಯ ವಿದ್ವಾಂಸ, ಸಂವಿಧಾನ ತಜ್ಞ, ಸುಪ್ರೀಂ ಕೋರ್ಟ್‌ನ ಮಾಜಿ ವಕೀಲ ಹಾಗೂ ರಾಜಕೀಯ ವಿಶ್ಲೇಷಕ ಅಬ್ದುಲ್ ಗಫೂರ್ ಮಜೀದ್ ನೂರಾನಿ (ಎ ಜಿ ನೂರಾನಿ) ಇಂದು(ಆ.29) ಮುಂಬೈನಲ್ಲಿ ನಿಧನರಾಗಿದ್ದಾರೆ. ಅವರಿಗೆ 94 ವರ್ಷ...