'ದೇಸಿ ನುಡಿಗಟ್ಟು' ವಿಡಿಯೊ ಸರಣಿಯಲ್ಲಿ ನೋಡಿ, ಚಾಮರಾಜನಗರ ಜಿಲ್ಲೆಯ ಅಮಚವಾಡಿಯ ಗುಂಬಾಳ್ ಶೆಟ್ಟಿ ಅವರೊಂದಿಗಿನ ಮಾತುಕತೆ. ಇದೇ ಸರಣಿಯ ಆಡಿಯೊಗಳನ್ನು ಆಲಿಸಲು 'ಈದಿನ.ಕಾಮ್ ಪಾಡ್ಕಾಸ್ಟ್' ಫಾಲೋ ಮಾಡಿ ಮತ್ತು ಬೆಲ್ ಬಟನ್ ಒತ್ತಿ.
ಆರ್ಎಸ್ಎಸ್ ಕುರಿತಾಗಿ ನಟ ಪ್ರಕಾಶ್ ರಾಜ್ ಅವರು ನೀಡಿದ ಹೇಳಿಕೆ ಎಂದು ಸುಳ್ಳು ಹೇಳಿಕೆಯ ಪೋಸ್ಟರ್ ವೈರಲ್ ಆಗುತ್ತಿದ್ದು, ಅದರ ವಿರುದ್ಧವಾಗಿ ನಟ ಪ್ರಕಾಶ್ ರಾಜ್ ದೂರು ದಾಖಲಿಸಿದ್ದಾರೆ.
"ಇಂಡೋನೇಷ್ಯಾದಲ್ಲಿ ಶೇಕಡ 90ರಷ್ಟು ಮುಸ್ಲಿಮರು...
ರೇಣುಕಾಸ್ವಾಮಿ ಕೊಲೆ ಪ್ರಕರಣದಲ್ಲಿ ನ್ಯಾಯಾಂಗ ಬಂಧನದಲ್ಲಿರುವ ನಟ ದರ್ಶನ್ ಅವರನ್ನು ಬೆಂಗಳೂರಿನ ಪರಪ್ಪನ ಅಗ್ರಹಾರದಿಂದ ಬಳ್ಳಾರಿ ಜೈಲಿಗೆ ಸ್ಥಳಾಂತರ ಮಾಡಲಾಗಿದೆ.
ಬೆಂಗಳೂರಿನ ಪರಪ್ಪನ ಅಗ್ರಹಾರದಲ್ಲಿದ್ದ ದರ್ಶನ್ ಅವರಿಗೆ ರಾಜಾತಿಥ್ಯ ಲಭ್ಯವಾಗುತ್ತಿರುವುದನ್ನು ಸೂಚಿಸುವ ಫೋಟೋ, ವಿಡಿಯೋಗಳು...
ಮಲಯಾಳಂನ ಖ್ಯಾತ ನಟ ಮತ್ತು ಆಡಳಿತಾರೂಢ ಸಿಪಿಐ(ಎಂ) ಶಾಸಕ ಎಂ ಮುಖೇಶ್ ಅವರ ವಿರುದ್ಧ ಅತ್ಯಾಚಾರ ಪ್ರಕರಣ ದಾಖಲಾಗಿದೆ.
ಮುಖೇಶ್ ಅವರು ವರ್ಷಗಳ ಹಿಂದೆ ತನ್ನ ಮೇಲೆ ಲೈಂಗಿಕ ದೌರ್ಜನ್ಯ ಎಸಗಿದ್ದರು ಎಂಬ ಮಹಿಳಾ...
ಬೆಂಗಳೂರು ವಿಮಾನ ನಿಲ್ದಾಣದಲ್ಲಿ ಕೆಲಸ ಮಾಡುತ್ತಿದ್ದ ವ್ಯಕ್ತಿಯೋರ್ವನನ್ನು ಬರ್ಬರವಾಗಿ ಕೊಲೆ ಮಾಡಿರುವ ಘಟನೆ ಬುಧವಾರ ತಡರಾತ್ರಿ ನಡೆದಿದೆ.
45 ವರ್ಷದ ರಾಮಕೃಷ್ಣ ಎಂಬುವವರು ಬೆಂಗಳೂರು ಕೆಂಪೇಗೌಡ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣದ ಟರ್ಮಿನಲ್ ಒಂದರಲ್ಲಿ ಕೆಲಸ...