ಗುಜರಾತ್ನಲ್ಲಿ ಭಾರೀ ಮಳೆಯಿಂದಾಗಿ ಪ್ರವಾಹ ಉಂಟಾಗಿದ್ದು, ಸುಮಾರು 15ಕ್ಕೂ ಅಧಿಕ ಮಂದಿ ಸಾವನ್ನಪ್ಪಿದ್ದಾರೆ. ಮಳೆ ಇನ್ನೂ ಕೂಡಾ ಅಧಿಕವಾಗುವ ಮುನ್ಸೂಚನೆಯನ್ನು ಹವಾಮಾನ ಇಲಾಖೆ ನೀಡಿದೆ.
ಈಗಾಗಲೇ 23,000ಕ್ಕೂ ಅಧಿಕ ಮಂದಿಯನ್ನು ಸ್ಥಳಾಂತರಿಸಲಾಗಿದೆ. ಗುಜರಾತ್ನ ವಿವಿಧ...
ಕಲಬುರಗಿ ಜಿಲ್ಲೆ ಚಿಂಚೋಳಿಯಲ್ಲಿ ಶಾಸಕ ಬಸನಗೌಡ ಪಾಟೀಲ್ ಯತ್ನಾಳ್ ಅವರಿಗೆ ಸೇರಿದ ಸಿದ್ದಸಿರಿ ಸೌಹಾರ್ದ ಸಹಕಾರಿ ಸಕ್ಕರೆ ಕಾರ್ಖಾನೆಗೆ ಕಾರ್ಯಾಚರಣೆ ಸಮ್ಮತಿ ಪತ್ರ ನೀಡುವಂತೆ ಹೈಕೋರ್ಟ್ ತೀರ್ಪನ್ನು ಪರಿಶೀಲಿಸಿ, ಕಾಲಮಿತಿಯೊಳಗೆ ಕ್ರಮವಹಿಸಲಾಗುವುದು ಎಂದು...
ಭಾರೀ ರಾಜಕೀಯ ಕುತೂಹಲಕ್ಕೆ ಕಾರಣವಾಗಿದ್ದ ಮಂಡ್ಯ ನಗರಸಭಾ ಅಧ್ಯಕ್ಷ-ಉಪಾಧ್ಯಕ್ಷರ ಚುನಾವಣೆಯಲ್ಲಿ ಜೆಡಿಎಸ್ ಮೇಲುಗೈ ಸಾಧಿಸಿದೆ. ಜೆಡಿಎಸ್ ಹಾಗೂ ಕಾಂಗ್ರೆಸ್ ಪಕ್ಷಗಳ ನಡುವೆ ತೀವ್ರ ಹಣಾಹಣಿಗೆ ಕಾರಣವಾಗಿದ್ದ ಮಂಡ್ಯ ನಗರಸಭಾ ಅಧ್ಯಕ್ಷ ಉಪಾಧ್ಯಕ್ಷರ ಸ್ಥಾನಕ್ಕೆ...
ವಿಶ್ವೇಶ್ವರ ಭಟ್ಟರಿಗೆ ತಮ್ಮ ಕುಟುಂಬ ವರ್ಗದ ಪುರೋಹಿತರ ಭವಿಷ್ಯ ಕತ್ತಲಾಗುವ ಭಯ ಕಾಡಿದೆ. ಅದಕ್ಕಾಗಿ ‘ತಿಕ್ಕಲ’ನಂತೆ ವರ್ತಿಸಿ, ಆಕಾಶಕ್ಕೆ ಉಗುಳುತ್ತಿದ್ದಾರೆ. ಹಾಗಾಗಿ ಅಪ್ರಬುದ್ಧ, ಅಸಂಬದ್ಧ ಲೇಖನ ಬರೆದಿದ್ದಾರೆ. ಭಟ್ಟರ ತೋಳಸಂಬಟ್ಟೆ ಮಾತ್ರ ಬಹಿರಂಗವಾಗಿದೆ.
ಪತ್ರಕರ್ತ...
ಉಡುಪಿ ಜಿಲ್ಲೆಯ ಕಾರ್ಕಳದಲ್ಲಿ ಇತ್ತೀಚೆಗೆ ನಡೆದಿದ್ದ ಯುವತಿಯ ಅತ್ಯಾಚಾರ ಪ್ರಕರಣದ ಮೂರನೇ ಆರೋಪಿ ಅಭಯ್ ಬಿಜೆಪಿ ಕಾರ್ಯಕರ್ತ ಎಂದು ಹೇಳಿರುವ ಕಾಂಗ್ರೆಸ್, ಈ ಸಂಬಂಧ ಆತನ ಫೋಟೋಗಳನ್ನು ಇಂದು(ಬುಧವಾರ) ಬಿಡುಗಡೆ ಮಾಡಿದೆ.
ಉಡುಪಿಯ ಪ್ರೆಸ್...