ರಾಜ್ಯಸರ್ಕಾರವನ್ನು ಅತಂತ್ರಗೊಳಿಸುವ ಕೇಂದ್ರ ಸರ್ಕಾರದ ಹುನ್ನಾರವನ್ನು ಖಂಡಿಸಿ ಕರ್ನಾಟಕ ಶೋಷಿತ ಸಮುದಾಯಗಳ ಮಹಾ ಒಕ್ಕೂಟದವರು ಮಂಗಳವಾರ ಫ್ರೀಡಂಪಾರ್ಕಿನಲ್ಲಿ ಬೃಹತ್ ಪ್ರತಿಭಟನೆ ನಡೆಸಿ ರಾಜಭವನ ಚಲೋ ನಡೆಸಿದರು. ʼಜೆಡಿಎಸ್- ಬಿಜೆಪಿ ಹಠಾವೊ, ರಾಜ್ಯ ಬಚಾವೊʼ...
ಸಿಎಂ ಸಿದ್ದರಾಮಯ್ಯ ವಿರುದ್ಧ ತನಿಖೆಗೆ ಅನುಮತಿ ನೀಡಿರುವ ವಿಚಾರಕ್ಕೆ ಸಂಬಂಧಿಸಿದಂತೆ ರಾಜ್ಯಪಾಲರ ವಿರುದ್ಧ ಮತ್ತೆ ಹೋರಾಟಕ್ಕೆ ಡಿಸಿಎಂ ಡಿ ಕೆ ಶಿವಕುಮಾರ್ ಕರೆ ನೀಡಿದ್ದಾರೆ.
ಕೆಪಿಸಿಸಿ ಕಚೇರಿಯಲ್ಲಿ ಇಂದು (ಮಂಗಳವಾರ) ಮಾಧ್ಯಮ ಪ್ರತಿನಿಧಿಗಳೊಂದಿಗೆ ಮಾತನಾಡಿದ...
ಡಿವೈಎಸ್ಪಿ ಎಂ. ಕೆ. ಗಣಪತಿ ಆತ್ಮಹತ್ಯೆ ಪ್ರಕರಣದಲ್ಲಿ ಸಚಿವ ಕೆ.ಜೆ. ಜಾರ್ಜ್ ಅವರ ಪಾತ್ರವಿಲ್ಲ ಎಂದು ಕರ್ನಾಟಕ ಹೈಕೋರ್ಟ್ ನೀಡಿದ್ದ ಆದೇಶವನ್ನು ಈಗ ಸುಪ್ರೀಂಕೋರ್ಟ್ ಎತ್ತಿಹಿಡಿದಿದೆ.
ಗಣಪತಿ ಆತ್ಮಹತ್ಯೆ ಪ್ರಕರಣದಲ್ಲಿ ಕೆ.ಜೆ. ಜಾರ್ಜ್ ಅವರ...
ಮಲಯಾಳಂ ಚಲನಚಿತ್ರ ಕಲಾವಿದರ ಸಂಘ ʼಅಮ್ಮʼ (Association of Malayalam Movie Artists) ಅಧ್ಯಕ್ಷ ಸ್ಥಾನಕ್ಕೆ ನಟ ಮೋಹನ್ ಲಾಲ್ ರಾಜೀನಾಮೆ ನೀಡಿದ್ದಾರೆ. ವರದಿಗಳ ಪ್ರಕಾರ, ಕಾರ್ಯಕಾರಿ ಸಮಿತಿಯ ಎಲ್ಲಾ ಸದಸ್ಯರು ಜಂಟಿಯಾಗಿ...
ಜಯದೇವ ಆಸ್ಪತ್ರೆ 24 ಗಂಟೆ ಕಾರ್ಯನಿರ್ವಹಿಸಲು ಅಗತ್ಯ ಸಿಬ್ಬಂದಿ ಮತ್ತು ಹಣ ಒದಗಿಸಲಾಗುವುದು ಎಂದು ಸಿಎಂ ಸಿದ್ದರಾಮಯ್ಯ ಘೋಷಿಸಿದರು.
ಗಾಂಧಿನಗರ ವಿಧಾನಸಭಾ ಕ್ಷೇತ್ರದ ಕೆ.ಸಿ.ಜನರಲ್ ಆಸ್ಪತ್ರೆ ಆವರಣದಲ್ಲಿ ನೂತನ ತಾಯಿ-ಮಕ್ಕಳ ಆಸ್ಪತ್ರೆ, ಬೋಧನಾ ಕಟ್ಟಡ,...