ಜನರ ಆಶೀರ್ವಾದ ಇರುವವರೆಗೂ ಸಿದ್ದರಾಮಯ್ಯ ಅವರನ್ನು ಅಧಿಕಾರದಿಂದ ಇಳಿಸಲು ಸಾಧ್ಯವಿಲ್ಲ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಬಿಜೆಪಿಗೆ ಸ್ಪಷ್ಟ ಎಚ್ಚರಿಕೆ ಕೊಟ್ಟರು.
ಕೌಜಲಗಿಯಲ್ಲಿ ಆಯೋಜಿಸಿದ್ದ ಅದ್ದೂರಿ ಕಾರ್ಯಕ್ರಮದಲ್ಲಿ ಸಂಗೊಳ್ಳಿ ರಾಯಣ್ಣ ಮತ್ತು ರಾಯಣ್ಣ ಕೋಟೆಯನ್ನು...
ಪರಪ್ಪನ ಅಗ್ರಹಾರ ಕೇಂದ್ರ ಕಾರಾಗೃಹದಲ್ಲಿ ನಟ ದರ್ಶನ್‌ಗೆ ವಿಶೇಷ ಸತ್ಕಾರ ನೀಡಿರುವ ಪ್ರಕರಣ ಬೆಳಕಿಗೆ ಬಂದ ಹಿನ್ನೆಲೆಯಲ್ಲಿ ಗೃಹ ಸಚಿವ ಡಾ. ಜಿ.ಪರಮೇಶ್ವರ್ ಅವರು ಭೇಟಿ ನೀಡಿ, ಪರಿಶೀಲನೆ ನಡೆಸಿದರು.
ಕೈದಿಗಳ ದೈನಂದಿನ ಚಟುವಟಿಕೆ...
ಜಮೀನಿನಲ್ಲಿ ಕೃಷಿ ಮಾಡುತ್ತಿರುವ ಬಗ್ಗೆ ಎಲ್ಲ ದಾಖಲೆಗಳಿದ್ದರೂ ಕೂಡ ಒತ್ತುವರಿ ಆರೋಪಿಸಿ ಅರಣ್ಯಾಧಿಕಾರಿಯೋರ್ವರು ಕೃಷಿಕರ ಜಮೀನಿಗೆ ಜೆಸಿಬಿ ನುಗ್ಗಿಸಿ, ಕೃಷಿಕರು ಬೆಳೆದಿದ್ದ ಬೆಳೆಯನ್ನು ಹಾಳುಗಡೆವಿರುವ ಘಟನೆ ಬೆಂಗಳೂರಿನಲ್ಲಿ ನಡೆದಿದೆ.
ಬೆಂಗಳೂರು ನಗರದ ಬೆಂಗಳೂರು ದಕ್ಷಿಣ...
ನಟ ದರ್ಶನ್ ವಿಚಾರದಲ್ಲಿ ಪರಪ್ಪನ ಅಗ್ರಹಾರ ಜೈಲಿನ ನಿಯಮಗಳನ್ನು ಗಾಳಿಗೆ ತೂರಲಾಗಿದೆ. ಕೊಲೆ ಪ್ರಕರಣದಂತಹ ಗಂಭೀರ ಆರೋಪ ಹೊತ್ತು ಜೈಲು ಸೇರಿರುವ ನಟನಿಗೆ ವಿಐಪಿ ಸೌಲಭ್ಯಗಳನ್ನು ನೀಡಲಾಗಿದೆ. ಆ ಮೂಲಕ ಕಾನೂನಿನ ಉಲ್ಲಂಘನೆ...
ಭಾರತದಲ್ಲಿ ಕಾರ್ಯನಿರ್ವಹಿಸುತ್ತಿದ್ದ ಬಾಂಗ್ಲಾದೇಶದ ಇಬ್ಬರು ರಾಜತಾಂತ್ರಿಕರನ್ನು ಕರ್ತವ್ಯದಿಂದ ವಜಾಗೊಳಿಸಿ ಬಾಂಗ್ಲಾದೇಶದ ಮಧ್ಯಂತರ ಸರ್ಕಾರ ಆದೇಶ ಹೊರಡಿಸಿರುವುದಾಗಿ ವರದಿ ತಿಳಿಸಿದೆ.
ನವದೆಹಲಿಯಲ್ಲಿರುವ ಬಾಂಗ್ಲಾದೇಶ ಹೈ ಕಮಿಷನ್‌ನಲ್ಲಿ ಮಾಧ್ಯಮ ಕಾರ್ಯದರ್ಶಿಯಾಗಿ ಕರ್ತವ್ಯ ನಿರ್ವಹಿಸುತ್ತಿದ್ದ ಷಾಬಾನ್ ಮಹಮದ್ ಹಾಗೂ...