ಶನಿವಾರ ಪುಣೆಯ ಪೌಡ್ ಬಳಿ ಮುಂಬೈನಿಂದ ಹೈದರಾಬಾದ್ಗೆ ತೆರಳುತ್ತಿದ್ದ ಹೆಲಿಕಾಪ್ಟರ್ ಪತನಗೊಂಡಿದ್ದು, ನಾಲ್ವರಿಗೆ ಗಾಯವಾಗಿದೆ.
ಹೆಲಿಕಾಪ್ಟರ್ ಖಾಸಗಿ ವಿಮಾನಯಾನ ಕಂಪನಿಗೆ ಸೇರಿದ್ದು ಎಂದು ಪುಣೆ ಗ್ರಾಮಾಂತರ ಎಸ್ಪಿ ಪಂಕಜ್ ದೇಶಮುಖ್ ಖಚಿತಪಡಿಸಿದ್ದಾರೆ.
ನಾಲ್ವರಲ್ಲಿ ಕ್ಯಾಪ್ಟನ್ ಗಾಯಗಳಾಗಿದ್ದು,...
ಮರುಬಳಕೆ ಮಾಡಬಹುದಾದ ದೇಶದ ಮೊದಲ ಹೈಬ್ರಿಡ್ ರಾಕೆಟ್ ಅನ್ನು ಶನಿವಾರ ಉಡಾವಣೆ ಮಾಡಲಾಗಿದೆ. ಈ ರಾಕೆಟ್ಗೆ RHUMI 1 ಎಂದು ಹೆಸರಿಡಲಾಗಿದೆ. ಚೆನ್ನೈನ ತಿರುವಿದಂಧೈನಿಂದ ಮೊಬೈಲ್ ಲಾಂಚರ್ ಬಳಸಿ ಈ ರಾಕೆಟ್ ಉಡಾವಣೆ...
ಕೆಪಿಎಸ್ಸಿ ಪರೀಕ್ಷೆ ಬಗ್ಗೆ ಯಾವುದೇ ಗೊಂದಲವಿಲ್ಲ. ಪರೀಕ್ಷೆಯ ದಿನಾಂಕವನ್ನು ಮುಂದೂಡಲಾಗುವುದಿಲ್ಲ. ಕೃಷ್ಣಜನ್ಮಾಷ್ಟಮಿಯಂದು ಇರುವ ಪರೀಕ್ಷೆಯ ದಿನಾಂಕವನ್ನು ಬದಲಾಯಿಸಲಾಗಿದೆ ಅಷ್ಟೇ ಎಂದು ಸಿಎಂ ಸಿದ್ದರಾಮಯ್ಯ ತಿಳಿಸಿದರು.
ಅವರು ಇಂದು (ಆ.24) ಗಾಂಧಿಭವನದ ಬಳಿ ಮಾಧ್ಯಮದವರೊಂದಿಗೆ ಮಾತನಾಡಿದರು....
ಮಧ್ಯಾಹ್ನದ ಬಿಸಿಯೂಟ ಸೇವಿಸಿ ಅಸ್ವಸ್ಥಗೊಂಡಿದ್ದ ಕೊಪ್ಪಳ ಜಿಲ್ಲೆಯ ಕುಷ್ಟಗಿ ತಾಲೂಕಿನ ಬಿಜಕಲ್ ಗ್ರಾಮದ ಸರಕಾರಿ ಹಿರಿಯ ಪ್ರಾಥಮಿಕ ಹಾಗೂ ಪ್ರೌಢಶಾಲೆಯ 100ಕ್ಕೂ ಹೆಚ್ಚು ಮಕ್ಕಳು ಗುಣಮುಖರಾಗಿದ್ದು, ಆಸ್ಪತ್ರೆಯಿಂದ ಬಿಡುಗಡೆಗೊಂಡು ಮನೆಗೆ ವಾಪಸಾಗಿದ್ದಾರೆ.
ಅಸ್ವಸ್ಥಗೊಂಡು ಆಸ್ಪತ್ರೆಯಲ್ಲಿ...
ಕಾಂಗ್ರೆಸ್ ಸರ್ಕಾರದಲ್ಲಿ ಮುನ್ನೋಟ, ದೀರ್ಘಕಾಲಿಕ ಆಲೋಚನೆ, ಕಾರ್ಯತಂತ್ರದ ಕೊರತೆ ಎದ್ದು ಕಾಣುತ್ತಿದೆ. ಸಿದ್ದರಾಮಯ್ಯನವರು ಮತ್ತು ಅವರ ತಂಡ ಆತ್ಮಾವಲೋಕನ ಮಾಡಿಕೊಳ್ಳಲು ಇದು ಸಕಾಲ. ಇನ್ನೂ ತಡವಾದರೆ– ಅದರ ಮೊದಲ ಬಲಿಪಶು ಅವರೇ ಆಗಿರುತ್ತಾರೆ;...