ನಟ ನಾಗಾರ್ಜುನ ಒಡೆತನದ ಅದ್ದೂರಿ ಕನ್ವೆನ್ಷನ್‌ ಹಾಲ್ ಧ್ವಂಸ

ಹೈದರಾಬಾದ್ ವಿಪತ್ತು ಪ್ರತಿಕ್ರಿಯೆ ಮತ್ತು ಆಸ್ತಿ ರಕ್ಷಣೆ (ಹೈಡ್ರಾ) ಅಧಿಕಾರಿಗಳು ಟಾಲಿವುಡ್ ನಟ ಅಕ್ಕಿನೇನಿ ನಾಗಾರ್ಜುನ ಅವರಿಗೆ ಸೇರಿದ ಮಾದಾಪುರದಲ್ಲಿರುವ ಅದ್ದೂರಿ ಕನ್ವೆನ್ಷನ್‌ ಹಾಲ್ ಅನ್ನು ಧ್ವಂಸಗೊಳಿಸಿದ್ದಾರೆ. ತುಮ್ಮಿಡಿ ಕುಂಟಾ ಹೊಂಡವನ್ನು ಒತ್ತುವರಿ ಮಾಡಿ...

ಹಾಸನ | ಕೋಟಿ ವಿಮೆಗಾಗಿ ಸತ್ತಂತೆ ನಟನೆ; ನಾಪತ್ತೆಯಾಗಿದ್ದವ ಪೊಲೀಸರಿಗೆ ಸಿಕ್ಕಿದ್ದು ಹೇಗೆ?

ಅಪಘಾತದ ಹೆಸರಿನಲ್ಲಿ ಭಿಕ್ಷುಕನನ್ನು ಕೊಂದಿದ್ದ ದಂಪತಿ: ಈಗ ಪೊಲೀಸರ ಅತಿಥಿ! ಹಾಸನ ಜಿಲ್ಲೆಯ ಗಂಡಸಿ ಪೊಲೀಸರ ಚಾಣಾಕ್ಷತನಕ್ಕೆ ಬೆಚ್ಚಿಬಿದ್ದ ಖತರ್ನಾಕ್ ದಂಪತಿ ಮಾಡಿದ್ದ ಸಾಲವನ್ನು ತೀರಿಸಲು ಏನೂ ತೋಚದಾದಾಗ ದಂಪತಿಗಳಿಬ್ಬರು ಜೀವವಿಮಾ ಸಂಸ್ಥೆಯಿಂದ ಒಂದು ಕೋಟಿ...

ಮತ್ತೆ ಮುನ್ನೆಲೆಗೆ ಸಚಿವ ಸಂಪುಟ ಪುನಾರಚನೆ: ಏಳು ಸಚಿವರ ಬದಲಾವಣೆ?

ಸೆಪ್ಟೆಂಬರ್‌ನಲ್ಲಿ ವಿಧಾನ ಪರಿಷತ್‌ ಸದಸ್ಯ ಬಿ ಕೆ ಹರಿಪ್ರಸಾದ್‌ ಅವರು ಸಂಪುಟ ಸೇರ್ಪಡೆಯಾಗುವ ಸಾಧ್ಯತೆ ಹೆಚ್ಚಿದೆ. ಆದರೆ, ಸೆಪ್ಟೆಂಬರ್‌ನಲ್ಲಿ ಒಂದು ಖಾತೆಯನ್ನು ಮಾತ್ರ ಭರ್ತಿ ಮಾಡಬೇಕಾ? ಅಥವಾ ಕೆಲವರನ್ನು ಸಂಪುಟದಿಂದ ಹೊರಗಿಟ್ಟು, ಬೇರೆಯವರಿಗೆ...

ಧರ್ಮ-ಜಾತಿ ಹೆಸರಲ್ಲಿ ಸಮಾಜ ಒಡೆದಿದ್ದರಿಂದಲೇ ಅಸಮಾನತೆ ಹೆಚ್ಚುತ್ತಿದೆ: ಸಿಎಂ ಸಿದ್ದರಾಮಯ್ಯ

ಧರ್ಮ-ಜಾತಿ ಹೆಸರಲ್ಲಿ ಸಮಾಜವನ್ನು ಒಡೆದಿದ್ದರಿಂದಲೇ ಅಸಮಾನತೆ ಹೆಚ್ಚುತ್ತಿದೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಹೇಳಿದರು. ಗಾಂಧಿ ಸ್ಮಾರಕ ನಿಧಿಯ 75ನೇ ವರ್ಷದ ಸಂಸ್ಮರಣೆಗಾಗಿ ಗಾಂಧಿ ಭವನದಲ್ಲಿ ಆಯೋಜಿಸಿದ್ದ '21ನೇ ಶತಮಾನಕ್ಕೆ ಮಹಾತ್ಮಾ ಗಾಂಧೀಜಿ' ಅಂತಾರಾಷ್ಟ್ರೀಯ ವಿಚಾರ...

ವೈದ್ಯಕೀಯ ವಿದ್ಯಾರ್ಥಿಗಳ ಶಿಷ್ಯವೇತನ ಶೇ.25ರಷ್ಟು ಹೆಚ್ಚಿಸಿ ಆದೇಶ: ಡಾ. ಶರಣ ಪ್ರಕಾಶ್ ಪಾಟೀಲ್

ಸ್ನಾತಕೋತ್ತರ ವೈದ್ಯಕೀಯ ಮತ್ತು ಸೂಪರ್ ಸ್ಪೆಷಾಲಿಟಿ ಆಸ್ಪತ್ರೆಯಲ್ಲಿ ವ್ಯಾಸಂಗ ಮಾಡುತ್ತಿರುವ ವಿದ್ಯಾರ್ಥಿಗಳ ಮತ್ತು ಸೀನಿಯರ್ ರೆಸಿಡೆಂಟ್ ವೈದ್ಯರ ಶಿಷ್ಯವೇತನವನ್ನು ಶೇ.25ರಷ್ಟು ಹೆಚ್ಚಳ ಮಾಡಿ ಆದೇಶ ಹೊರಡಿಸಲಾಗಿದೆ ಎಂದು ವೈದ್ಯಕೀಯ ಶಿಕ್ಷಣ ಸಚಿವ ಡಾ....

ಜನಪ್ರಿಯ

ಬಾಗಲಕೋಟೆ |ಸರ್ಕಾರಿ ನರ್ಸಿಂಗ್ ಕಾಲೇಜಿನಲ್ಲಿ 11 ಉಳಿಕೆ ಸೀಟುಗಳಿಗೆ ನ.14ರಂದು ನೇರ ಪ್ರವೇಶ

ಬಾಗಲಕೋಟೆ ವೈದ್ಯಕೀಯ ಮಹಾವಿದ್ಯಾಲಯ ಹಾಗೂ ಸಂಶೋಧನಾ ಸಂಸ್ಥೆಯ ಸರ್ಕಾರಿ ನರ್ಸಿಂಗ್ ಕಾಲೇಜಿನಲ್ಲಿ...

ಕೋಲಾರ | ವಿವಿಧ ಬೇಡಿಕೆ ಈಡೇರಿಸುವಂತೆ ಅಂಬೇಡ್ಕರ್ ಸೇವಾ ಸಮಿತಿಯಿಂದ ಬೃಹತ್ ಪ್ರತಿಭಟನೆ

ಅಕ್ರಮ ಗಣಿ ವಿರುದ್ಧ ಧ್ವನಿ ಎತ್ತಿದ ಮುರಳಿಯ ಕೊಲೆ ಹಾಗೂ ಮಹಿಳಾ...

ಯುಪಿ ಚುನಾವಣೆಗೆ ಹೊಸ ತಿರುವು: ಓವೈಸಿ- ಚಂದ್ರಶೇಖರ್ ಮೈತ್ರಿ ಘೋಷಣೆ; ಆಜಾದ್ ಸಿಎಂ ಅಭ್ಯರ್ಥಿ

ಮುಂಬರುವ 2027ರ ಉತ್ತರ ಪ್ರದೇಶ ವಿಧಾನಸಭಾ ಚುನಾವಣೆಗೆ ಮುನ್ನ ರಾಜ್ಯ ರಾಜಕಾರಣದಲ್ಲಿ...

ಉಡುಪಿ | ಮತಾಂತರ ನಿಷೇಧ ಕಾಯ್ದೆ ರದ್ದುಗೊಳಿಸುವಂತೆ ಆಗ್ರಹಿಸಿ ಕಥೊಲಿಕ್ ಸಭಾ ವತಿಯಿಂದ ರಾಜ್ಯ ಸರಕಾರಕ್ಕೆ ಮನವಿ ಸಲ್ಲಿಕೆ

ಕರ್ನಾಟಕ ಧಾರ್ಮಿಕ ಸ್ವಾತಂತ್ರ್ಯ ಹಕ್ಕಿನ ಸಂರಕ್ಷಣಾ ಕಾಯ್ದೆ–2022 (ಮತಾಂತರ ನಿಷೇಧ ಕಾಯ್ದೆ)...

Tag: slider