"ರಾಜ್ಯಪಾಲರು ಪ್ರಜಾಪ್ರಭುತ್ವದ ಆಶಯವನ್ನು ಭಗ್ನಗೊಳಿಸಿ ಸಂವಿಧಾನ ವಿರೋಧಿಗಳಂತೆ ನಡೆದುಕೊಂಡಿರುವುದು ಖಂಡನೀಯ. ಬಿಜೆಪಿ ಮತ್ತು ಜೆಡಿಎಸ್ ಪಕ್ಷಗಳ ರಾಜ್ಯ ವಿರೋಧಿ ಹಾಗೂ ಜನ ವಿರೋಧಿ ನಡತೆ ಖಂಡನೀಯ. ಕಾಂಗ್ರೆಸ್ ಪಕ್ಷ ತನ್ನ ಮಂಪರಿನಿಂದ ಹೊರಬರಬೇಕು....
ನೋಂದಣಿಯೇ ಆಗದ ಕಂಪನಿಗೆ 550 ಎಕರೆ ಅರಣ್ಯ ಭೂಮಿಯನ್ನು ಅಕ್ರಮವಾಗಿ ಮಂಜೂರು ಮಾಡಿ, ಈಗ "ಸಹಿ ನನ್ನದಲ್ಲ, ಯಾರೋ ಫೋರ್ಜರಿ ಮಾಡಿದ್ದಾರೆ" ಎಂದು ಕಣ್ಣೀರು ಸುರಿಸುತ್ತಿರುವ ಕೇಂದ್ರ ಸಚಿವ ಹೆಚ್ ಡಿ ಕುಮಾರಸ್ವಾಮಿಯವರೇ,...
ರಾಜ್ಯಪಾರಿಗೆ ಕಾಂಗ್ರೆಸ್ ಅವಮಾನ ಮಾಡಿದೆ ಎಂದು ಆರೋಪಿಸಿ ಮತ್ತು ಮುಡಾ ಪ್ರಕರಣಕ್ಕೆ ಸಂಬಂಧಿಸಿದಂತೆ ಮುಖ್ಯಮಂತ್ರಿಗಳ ರಾಜೀನಾಮೆಗೆ ಆಗ್ರಹಿಸಿ ವಿಧಾನ ಪರಿಷತ್ ವಿರೋಧ ಪಕ್ಷದ ನಾಯಕ ಛಲವಾದಿ ನಾರಾಯಣಸ್ವಾಮಿ ನೇತೃತ್ವದಲ್ಲಿ ರಾಜ್ಯ ಬಿಜೆಪಿ ಬೆಂಗಳೂರಿನ...
ಕೆಎಎಸ್ ಪೂರ್ವಭಾವಿ ಪರೀಕ್ಷೆ ಆ.27ಕ್ಕೆ ನಿಗದಿ ಪಡಿಸಿದ್ದಕ್ಕೆ ಅಭ್ಯರ್ಥಿಗಳು ಕೆಪಿಎಸ್ಸಿ ವಿರುದ್ಧ ಆಕ್ರೋಶ ವ್ಯಕ್ತಪಡಿಸಿದ್ದಾರೆ. ತರಾತುರಿಯಲ್ಲಿ ಸ್ಪರ್ಧಾತ್ಮಕ ಪರೀಕ್ಷೆ ನಡೆಸಲು ಕೆಪಿಎಸ್ಸಿ ಕಸರತ್ತು ನಡೆಸುತ್ತಿದೆ. ಕೆಪಿಎಸ್ಸಿ ನಿರ್ಧಾರ ಅಭ್ಯರ್ಥಿಗಳ ಪಾಲಿಗೆ ಸಂಕಷ್ಟ ತಂದೊಡ್ಡಿದೆ...
ಮೋದಿಯವರ ಕೇಂದ್ರ ಸರ್ಕಾರದ ಮೂರು ಮುಖ್ಯ ನಿರ್ಧಾರ- ಲ್ಯಾಟರಲ್ ಎಂಟ್ರಿ, ಬ್ರಾಡ್ ಕಾಸ್ಟಿಂಗ್, ವಕ್ಫ್ ಮಸೂದೆಗಳಿಗೆ ಹಿನ್ನಡೆ ಉಂಟಾಗಿದೆ. ವಿರೋಧ ಪಕ್ಷಗಳಷ್ಟೇ ಅಲ್ಲ, ಮೈತ್ರಿಕೂಟದ ಮಿತ್ರಪಕ್ಷಗಳು ಕೂಡ ತೀವ್ರವಾಗಿ ವಿರೋಧಿಸಿದ್ದರಿಂದ, ಕೇಂದ್ರ ಸರ್ಕಾರ...