ರೇಣುಕಸ್ವಾಮಿ ಕೈಮುಗಿದ ಫೋಟೊ ಸಂಗ್ರಹ: ನಟ ದರ್ಶನ್ ವಿರುದ್ಧ ಪ್ರಬಲ ಸಾಕ್ಷ್ಯ?

ಚಿತ್ರದುರ್ಗದ ರೇಣುಕಸ್ವಾಮಿ ಅವರು ಕೊಲೆಗೀಡಾಗುವ ಮುನ್ನ, ಹಲ್ಲೆಕೋರರ ಎದುರು ಕೈಮುಗಿದು ಕಣ್ಣೀರಿಡುತ್ತಿರುವ ಫೋಟೊ, ನಾಲ್ಕು ಮತ್ತು ಎಂಟು ಸೆಕೆಂಡಿನ ಎರಡು ವಿಡಿಯೊಗಳನ್ನು ಹೈದರಾಬಾದ್‌ನ ವಿಧಿ ವಿಜ್ಞಾನ ಪ್ರಯೋಗಾಲಯದ(ಎಫ್‌ಎಸ್‌ಎಲ್‌) ತಜ್ಞರು ಮರು ಸಂಗ್ರಹಿಸುವಲ್ಲಿ ಯಶಸ್ವಿಯಾಗಿದ್ದಾರೆ...

ಕೇಂದ್ರ ಗುಪ್ತಚರ ಇಲಾಖೆ ಸೂಚನೆ: ರಾಜ್ಯಪಾಲರಿಗೆ ಝಡ್‌ ಶ್ರೇಣಿ ಭದ್ರತೆ

ಮೈಸೂರು ನಗರಾಭಿವೃದ್ಧಿ ಪ್ರಾಧಿಕಾರದ (ಮುಡಾ) ನಿವೇಶನ ಹಂಚಿಕೆ ಪ್ರಕರಣದಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ವಿರುದ್ಧ ತನಿಖೆ ನಡೆಸಲು ಅನುಮತಿ ನೀಡಿರುವ ರಾಜ್ಯಪಾಲ ಥಾವರಚಂದ್ ಗೆಹಲೋತ್ ಅವರಿಗೆ ಕೇಂದ್ರ ಗುಪ್ತಚರ ಇಲಾಖೆ ಸೂಚನೆ ಮೇರೆಗೆ...

ಕೇಂದ್ರದಿಂದ ಸೆಪ್ಟೆಂಬರ್‌ನಿಂದ ಜನಗಣತಿ; 18 ತಿಂಗಳಲ್ಲಿ ಪ್ರಕ್ರಿಯೆ ಪೂರ್ಣ

ಕೇಂದ್ರ ಸರ್ಕಾರ ಇದೇ ಸೆಪ್ಟೆಂಬರ್‌ನಲ್ಲಿ ಜನಗಣತಿ ಕಾರ್ಯ ಆರಂಭಿಸುವ ಸಾಧ್ಯತೆ ಇದೆ ಎಂದು ಮೂಲಗಳು ಬುಧವಾರ ಹೇಳಿವೆ. ವ್ಯಾಪಕ ಟೀಕೆ ನಂತರ, ತಮ್ಮ ಮೂರನೇ ಅವಧಿಯಲ್ಲಿ ಜನಗಣತಿ ನಡೆಸುವ ಮೂಲಕ ಮಹತ್ವದ ದತ್ತಾಂಶ ಸಂಗ್ರಹಕ್ಕೆ...

ಇಡೀ ದಿನದ ಕ್ಷಣ ಕ್ಷಣದ ಸುದ್ದಿಗಳು 22/08/2024

ಇಡೀ ದಿನದ ಕ್ಷಣ ಕ್ಷಣದ ಸುದ್ದಿಗಳು 22/08/2024

ನ್ಯಾ. ಹೇಮಾ ಸಮಿತಿ ವರದಿ ಬಹಿರಂಗಪಡಿಸಿದ್ದು ಮಲಯಾಳಂ ಚಿತ್ರರಂಗದ ಹುಳುಕನ್ನಷ್ಟೇ ಅಲ್ಲ…

ಚಿತ್ರರಂಗದಲ್ಲಿ ಮಾತ್ರ ಹೆಣ್ಣುಮಕ್ಕಳಿಗೆ ಲೈಂಗಿಕ ಕಿರುಕುಳ ನಡೆಯುತ್ತಿದೆಯೇ? ಇಲ್ಲ, ಎಲ್ಲೆಲ್ಲೂ ನಡೆಯುತ್ತಿದೆ. ದುಡಿಯುವ ಸ್ಥಳಗಳಲ್ಲಿ ಮಹಿಳೆಯರ ಸುರಕ್ಷತೆಗಾಗಿ ಆಂತರಿಕ ದೂರು ಸಮಿತಿಗಳು ಇರಬೇಕು ಎಂದು ವಿಶಾಖ ಗೈಡ್‌ಲೈನ್‌ ಹೇಳುತ್ತದೆ. ಆದರೆ, ಬಹುತೇಕ ಖಾಸಗಿ...

ಜನಪ್ರಿಯ

ಕೈದಿಗಳ ಕುಟುಂಬದ ಕತೆ: ವೃದ್ಧಾಪ್ಯ ಎಂದರೆ ಭಯ, ಸಾಲ, ನಿರ್ಲಕ್ಷ್ಯದ ಬದುಕು

“ವಿಚಾರಣಾಧೀನ ಕೈದಿಗಳ ಕುಟುಂಬಗಳಲ್ಲಿರುವ ಹಿರಿಯ ನಾಗರಿಕರು” ಎಂಬ ವಿಷಯದ ಕುರಿತು ಬೆಂಗಳೂರು...

ಲಿಂಗತ್ವ ಅಲ್ಪಸಂಖ್ಯಾತರ ಹಕ್ಕುಗಳ ವಿರುದ್ಧ WDI ಅರ್ಜಿ: ಜನವಾದಿ ಮಹಿಳಾ ಸಂಘಟನೆ ತೀವ್ರ ಖಂಡನೆ

ಭಾರತದಲ್ಲಿ ಲಿಂಗತ್ವ ಅಲ್ಪಸಂಖ್ಯಾತರ ಹಕ್ಕುಗಳ ವಿರುದ್ಧ ಮಹಿಳಾ ಘೋಷಣೆ ಅಂತಾರಾಷ್ಟ್ರೀಯ ಸಂಸ್ಥೆ...

ನ್ಯಾಯಾಧೀಶರ ಪುತ್ರನ ಕಾರು ಅಪಘಾತ: ಬಾಲಕನ ಜಾಮೀನು ರದ್ದು ಕೋರಿ ಕೇರಳ ಹೈಕೋರ್ಟ್‌ಗೆ ಸಂತ್ರಸ್ತ ಕುಟುಂಬ ಅರ್ಜಿ

ಕೊಚ್ಚಿಯ ಚೇರಾನಲ್ಲೂರ್‌ನಲ್ಲಿ ನಡೆದ ಮರ್ಸಿಡಿಸ್ ಬೆಂಝ್ ಕಾರು ಅಪಘಾತ ಪ್ರಕರಣದಲ್ಲಿ ಆರೋಪಿಯಾಗಿರುವ...

ಬಾಗಲಕೋಟೆ |6 ಪಟ್ಟಣ ಪಂಚಾಯಿತಿಗಳ ಮೇಲೆ ಲೋಕಾಯುಕ್ತ ದಾಳಿ

ಇ-ಸ್ವತ್ತು, ಎನ್‌ಓಸಿ, ಕಟ್ಟಡ ಪರವಾನಗಿ ಸೇರಿದಂತೆ ವಿವಿಧ ಅಕ್ರಮಗಳ ಆರೋಪ, 41...

Tag: slider