ರಾಜ್ಯಪಾಲ ಥಾವರ್ ಚಂದ್ ಗೆಹ್ಲೋಟ್ ಅವರನ್ನು ರಾಷ್ಟ್ರಪತಿಗಳು ವಾಪಸ್ ಕರೆಸಿಕೊಳ್ಳದಿದ್ದರೆ ಬಾಂಗ್ಲಾದೇಶ ಪ್ರಧಾನಮಂತ್ರಿಗಳಿಗೆ ಬಂದ ಪರಿಸ್ಥಿತಿ ರಾಜ್ಯಪಾಲರ ಕಚೇರಿಗೂ ಬರಲಿದೆ ಎಂಬ ಅರ್ಥದಲ್ಲಿ ಮಾತನಾಡಿದ ಕಾಂಗ್ರೆಸ್ ವಿಧಾನ ಪರಿಷತ್ ಸದಸ್ಯ ಐವನ್ ಡಿಸೋಜ...
ಪ್ರಧಾನಿ ಮೋದಿ ನೇತೃತ್ವದ ಕೇಂದ್ರ ಸರ್ಕಾರವು ಕೃಷಿಗೆ ಒತ್ತು ಕೊಡುವುದನ್ನು ಕಡಿಮೆ ಮಾಡುತ್ತಿದೆ. ಕೃಷಿ ಸಲಕರಣೆಗಳು, ಗೊಬ್ಬರ, ಬಿತ್ತನೆ ಬೀಜಗಳ ಮೇಲಿನ ಸಬ್ಸಿಡಿಯನ್ನು ಕಡಿತಗೊಳಿಸುತ್ತಿದೆ. ಕೃಷಿ ಉತ್ಪನ್ನಗಳಿಗೆ ಎಂಎಸ್ಪಿ ನೀಡದೆ ರೈತರನ್ನು ಕಡೆಗಣಿಸುತ್ತಿದೆ....
ಬಿಜೆಪಿಯವರು ಮೊಸರಲ್ಲಿ ಕಲ್ಲು ಹುಡುಕುವ ಕೆಲಸ ಮಾಡುತ್ತಿದ್ದಾರೆ. ರಾಜ್ಯಪಾಲರು ರಾಜಭವನವನ್ನು ದುರುಪಯೋಗ ಮಾಡಿಕೊಳ್ಳುತ್ತಿದ್ದಾರೆ. ಸಂವಿಧಾನದ ಚೌಕಟ್ಟು ಬಿಟ್ಟು ಬಿಜೆಪಿ ನಿರ್ದೇಶನದಂತೆ ಕೆಲಸ ಮಾಡಲು ಆಗಲ್ಲ. ಇದನ್ನು ರಾಜ್ಯಪಾಲರು ಅರ್ಥಮಾಡಿಕೊಳ್ಳಬೇಕು ಎಂದು ಕಾಂಗ್ರೆಸ್ ಎಂಎಲ್ಸಿ...
ಫುಟ್ಬಾಲ್ ಪಂದ್ಯದ ವೇಳೆ ಎರಡು ಕಾಲೇಜು ವಿದ್ಯಾರ್ಥಿಗಳ ನಡುವೆ ಗಲಭೆ ಉಂಟಾಗಿ, ತಂಡವೊಂದು ವಿದ್ಯಾರ್ಥಿಗಳನ್ನು ಅಪಹರಿಸಿ ಅಮಾನುಷವಾಗಿ, ಅರೆನಗ್ನಗೊಳಿಸಿ ಹಲ್ಲೆಗೈದಿರುವ ಘಟನೆ ಮಂಗಳೂರಿನಲ್ಲಿ ನಡೆದಿದೆ.
ಹಲ್ಲೆ ನಡೆಸಿರುವ ವಿಡಿಯೋಗಳು ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ ಆಗುತ್ತಿದೆ....
ಗ್ಯಾರಂಟಿ ಯೋಜನೆಗಳನ್ನು ಜಾರಿ ಮಾಡಿದ್ದಕ್ಕೆ ಬಿಜೆಪಿಯವರು ಹೊಟ್ಟೆಯುರಿಯಿಂದ ಮಾಡಬಾರದ್ದನ್ನೆಲ್ಲ ನನ್ನ ವಿರುದ್ಧ ಮಾಡುತ್ತಿದ್ದಾರೆ. ಬಿಜೆಪಿಯ ಆರೋಪಗಳಲ್ಲಿ ಯಾವುದೇ ಹುರುಳಿಲ್ಲ ಎಂದು ಸಿಎಂ ಸಿದ್ದರಾಮಯ್ಯ ಸ್ಪಷ್ಟಪಡಿಸಿದರು.
ಕೆಪಿಸಿಸಿ ಕಚೇರಿಯಲ್ಲಿ ಮಂಗಳವಾರ ನಡೆದ ಸದ್ಭಾವನಾ ದಿನಾಚರಣೆ...